ನೆಲದ ಮೇಲೆ ಕುಳಿತು ಸಮಸ್ಯೆ ಆಲಿಸಿದ ಸಚಿವ
ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಶ್ರೀರಾಮುಲು ಭೇಟಿ
Team Udayavani, Sep 20, 2019, 9:29 PM IST
ಬಾಗಲಕೋಟೆ : ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಸಚಿವ ಶ್ರೀರಾಮುಲು, ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ಆಸ್ಪತ್ರೆ ಆವರಣದ ನೆಲದ ಮೇಲೆ ಕುಳಿತು ರೋಗಿಗಳ, ವೈದ್ಯರ ಹಾಗೂ ಸಿಬ್ಬಂದಿ ಸಮಸ್ಯೆ ಆಲಿಸಿದರು.
ಜಿಲ್ಲಾ ಆಸ್ಪತ್ರೆಯಲ್ಲಿರುವ ಎಲ್ಲ ವಾರ್ಡಗಳಲ್ಲಿ ಸಂಚರಿಸಿ, ನಂತರ ಬಾಣಂತಿಯರ ಕೊಠಡಿಗೆ ತೆರಳಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಚಿಕ್ಕಶೆಲ್ಲಿಕೇರಿಯ ಹನಮವ್ವ ಭಜಂತ್ರಿ ಅವರನ್ನು ಭೇಟಿ ಮಾಡಿ, ಇದೇ ವೇಳೆ ಮಕ್ಕಳನ್ನು ಎತ್ತಿಕೊಂಡು, ತಾಯಿ ಮಗುವಿನ ಆರೋಗ್ಯ ವಿಚಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ