ಎಸ್‌ಟಿ ಮೀಸಲು ; ಅ.8 ರಂದು ಸರ್ವಪಕ್ಷ ಸಭೆ; ಸಚಿವ ಶ್ರೀರಾಮುಲು


Team Udayavani, Sep 24, 2022, 11:58 PM IST

ಎಸ್‌ಟಿ ಮೀಸಲು ; ಅ.8 ರಂದು ಸರ್ವಪಕ್ಷ ಸಭೆ; ಸಚಿವ ಶ್ರೀರಾಮುಲು

ಬಾಗಲಕೋಟೆ: ರಾಜ್ಯದಲ್ಲಿ ಎಸ್‌ಟಿ ಸಮುದಾಯಕ್ಕೆ ಶೇ.7.5 ಮೀಸಲಾತಿ ಹೆಚ್ಚಿಸುವ ಕುರಿತು ಸಮಗ್ರವಾಗಿ ಚರ್ಚಿಸಲು ಅ.8ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಆ ಬಳಿಕ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ವಿಷಯದಲ್ಲಿ ತಮಗೆ ಅವಮಾನ ಆಗುತ್ತಿದೆ ಎಂದು ಭಾವಿಸಿಲ್ಲ. ಕೆಲವು ಸಂದರ್ಭ ಅವಮಾನ ಆಗಲೇಬೇಕು. ಅದು ನನಗೊಬ್ಬನಿಗೇ ಅಲ್ಲ. ಮೀಸಲಾತಿ ವಿಷಯ ನಾನು ಆರಂಭಿಸಿದ್ದಲ್ಲ. ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು. ಅಧಿಕಾರಕ್ಕೆ ಬಂದ ಯಾವುದೇ ಸರಕಾರವೂ ಮೀಸಲಾತಿ ಕಲ್ಪಿಸುವ ವಿಚಾರ ಮಾಡಲೇ ಇಲ್ಲ ಎಂದರು.

ಹಿಂದೆ ನಾನೂ ಹೇಳಿದ್ದೆ. ನಮ್ಮ ಪಕ್ಷವೂ ಸ್ಪಷ್ಟವಾಗಿ ಹೇಳಿತ್ತು. ಅಧಿಕಾರಕ್ಕೆ ಬಂದ ಬಳಿಕ ಮೀಸಲಾತಿ ಹೆಚ್ಚಿಸುತ್ತೇವೆ ಎಂಬ ಭರವಸೆ ನೀಡಲಾಗಿತ್ತು. ಆ ಕಾಲ ಈಗ ಬಂದಿದೆ. ನಮ್ಮ ಸ್ವಾಮೀಜಿಗಳು 250 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಧರಣಿ ವೇಳೆ ನಮ್ಮದೇ ಸಮುದಾಯದ ಹಲವರು ನನ್ನನ್ನು ಬೈದಿದ್ದಾರೆ. ನಾವು ತಾಳ್ಮೆ ಕಳೆದುಕೊಂಡಿಲ್ಲ. ಕಾರಣ ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಗಬೇಕು. ಈ ವಿಷಯದಲ್ಲಿ ಕೆಲವು ತಾಂತ್ರಿಕ ತೊಂದರೆಗಳಿವೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದು, 8ರಂದು ಸರ್ವಪಕ್ಷಗಳ ಸಭೆ ನಡೆಸುತ್ತೇವೆ ಎಂದಿದ್ದಾರೆ. ಎಲ್ಲರ ಅಭಿಪ್ರಾಯ ಪಡೆದು ಮೀಸಲಾತಿ ಕಲ್ಪಿಸುವ ಕುರಿತು ಬಿಜೆಪಿ ಬದ್ಧತೆ ಹೊಂದಿದೆ ಎಂದಿದ್ದಾರೆ. ಹೀಗಾಗಿ ಸಿಎಂ ಈ ವಿಷಯದಲ್ಲಿ ಗಂಭೀರವಾಗಿದ್ದಾರೆ ಎಂದರು.

ಸದನದಲ್ಲಿ ಹೇಳಿದ ಮಾತು ತಪ್ಪುವಂತಿಲ್ಲ. 8ನೇ ತಾರೀಕಿನ ಬಳಿಕ ಮೀಸಲಾತಿ ಕೊಡಿಸುವ ಕೆಲಸ ನಡೆಯ ಲಿದೆ. ಹಿಂದೆ ನಮಗೆ ಬೈದವ ರೆಲ್ಲರೂ ಮೀಸಲಾತಿ ಸಿಕ್ಕಿದ ಬಳಿಕ ಸಮ್ಮಾನಿಸಲಿದ್ದಾರೆ ಎಂದರು.

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ಕುರಿತು ಮುಖ್ಯಮಂತ್ರಿ ಗಳು ಸದನದಲ್ಲೇ ಹೇಳಿದ್ದಾರೆ. ಎಂಟು ದಿನಗಳಲ್ಲಿ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಲಿದ್ದಾರೆ. ಎಲ್ಲರ ಸಲಹೆ ತೆಗೆದುಕೊಳ್ಳುತ್ತೇವೆ.
-ಗೋವಿಂದ ಕಾರಜೋಳ, ಜಲ ಸಂಪನ್ಮೂಲ ಸಚಿವ

ಟಾಪ್ ನ್ಯೂಸ್

1-sdsadsad

ತೀರ್ಥಹಳ್ಳಿ: 618 ಕೋಟಿ ರೂ. ಕಾಮಗಾರಿಗಳ ಲೋಕಾರ್ಪಣೆ ಮಾಡಿದ ಸಿಎಂ

lighthouse web exclusive dm

ಕಾಪು ಲೈಟ್‌ ಹೌಸ್‌ ಬಗ್ಗೆ ನಿಮಗೆಷ್ಟು ಗೊತ್ತು ? ದೀಪಸ್ತಂಭಗಳ ಬಗ್ಗೆ ಕುತೂಹಲಕರ ಮಾಹಿತಿ…

1-sadsad

ಮೂವರು ಶೂಟರ್‌ಗಳು ನನ್ನನ್ನು ಮುಗಿಸಲು ಮುಂದಾಗಿದ್ದರು: ಇಮ್ರಾನ್ ಖಾನ್

1-sadsdsads

ಸಿದ್ರಾಮುಲ್ಲಾ ಖಾನ್ ಬಂದರೆ ಹಿಂದೂಗಳ….; ಸಿ.ಟಿ.ರವಿ ಆಕ್ರೋಶ

arrested

ಹಿಂದೂ ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ ; ಮೂವರ ಬಂಧನ

1-sdsadas

ಧರ್ಮ ಲೆಕ್ಕಿಸದೆ ಜನಸಂಖ್ಯಾ ನಿಯಂತ್ರಣ ಮಸೂದೆ ಅಗತ್ಯವಿದೆ: ಸಚಿವ ಗಿರಿರಾಜ್ ಸಿಂಗ್

ಕೆನಡಾದಲ್ಲಿ ರಸ್ತೆ ಅಪಘಾತ: ಭಾರತೀಯ ಮೂಲದ ವಿದ್ಯಾರ್ಥಿ ಸಾವು

ಕೆನಡಾದಲ್ಲಿ ರಸ್ತೆ ಅಪಘಾತ: ಭಾರತೀಯ ಮೂಲದ ವಿದ್ಯಾರ್ಥಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsadsa

ಶೀಘ್ರ ಭತ್ತ-ರಾಗಿಗೆ ಖರೀದಿ ಕೇಂದ್ರ ಸ್ಥಾಪಿಸಿ: ಸಿಎಂಗೆ ದಿನೇಶ್‌ ಗೂಳಿಗೌಡ ಮನವಿ

1-sadsdsads

ಸಿದ್ರಾಮುಲ್ಲಾ ಖಾನ್ ಬಂದರೆ ಹಿಂದೂಗಳ….; ಸಿ.ಟಿ.ರವಿ ಆಕ್ರೋಶ

16

ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ; ಮುಖ್ಯಮಂತ್ರಿ ಬೊಮ್ಮಾಯಿ

11

ಜನಿಸುವಾಗಲೇ ಕಿವುಡುತನದ ಸಮಸ್ಯೆ ಇದ್ದ 500 ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಗೆ ಕ್ರಮ: ಸಚಿವ ಡಾ.ಕೆ. ಸುಧಾಕರ್

ಎಲೆಚುಕ್ಕಿ ರೋಗ ತಡೆಗೆ 10 ಕೋಟಿ ರೂ. ಬಿಡುಗಡೆ: ಸಿಎಂ ಬೊಮ್ಮಾಯಿ

ಎಲೆಚುಕ್ಕಿ ರೋಗ ತಡೆಗೆ 10 ಕೋಟಿ ರೂ. ಬಿಡುಗಡೆ: ಸಿಎಂ ಬೊಮ್ಮಾಯಿ

MUST WATCH

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

udayavani youtube

ಅಸ್ತಮಾ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದು ಹೇಗೆ ? |Girija Surgicals

udayavani youtube

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

udayavani youtube

ಶಾರೀಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ಪೊಲೀಸ್ ಆಯುಕ್ತರು ಹೇಳಿದ್ದೇನು..

udayavani youtube

ಶಾರಿಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ವೈರಲ್ ಆಗುತ್ತಿದೆ ಸಿಸಿಟಿವಿ ಫೂಟೇಜ್…

ಹೊಸ ಸೇರ್ಪಡೆ

1-sdsadsad

ತೀರ್ಥಹಳ್ಳಿ: 618 ಕೋಟಿ ರೂ. ಕಾಮಗಾರಿಗಳ ಲೋಕಾರ್ಪಣೆ ಮಾಡಿದ ಸಿಎಂ

1-adasdsadsa

ಶೀಘ್ರ ಭತ್ತ-ರಾಗಿಗೆ ಖರೀದಿ ಕೇಂದ್ರ ಸ್ಥಾಪಿಸಿ: ಸಿಎಂಗೆ ದಿನೇಶ್‌ ಗೂಳಿಗೌಡ ಮನವಿ

lighthouse web exclusive dm

ಕಾಪು ಲೈಟ್‌ ಹೌಸ್‌ ಬಗ್ಗೆ ನಿಮಗೆಷ್ಟು ಗೊತ್ತು ? ದೀಪಸ್ತಂಭಗಳ ಬಗ್ಗೆ ಕುತೂಹಲಕರ ಮಾಹಿತಿ…

20

ಇನ್ನೂ ತಪ್ಪಿಲ್ಲ ಬಿಡಾಡಿ ದನಗಳ ಹಾವಳಿ

1-sadsad

ಮೂವರು ಶೂಟರ್‌ಗಳು ನನ್ನನ್ನು ಮುಗಿಸಲು ಮುಂದಾಗಿದ್ದರು: ಇಮ್ರಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.