ಎಸ್‌.ಟಿ. ಪಾಟೀಲ ಸರಿಗಟ್ಟಿದ ಗದ್ದಿಗೌಡರ


Team Udayavani, May 24, 2019, 11:35 AM IST

bag-2

ಬಾಗಲಕೋಟೆ: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ 4ನೇ ಬಾರಿಗೆ ಜಯಗಳಿಸಿದ ಬಿಜೆಪಿಯ ಪಿ.ಸಿ. ಗದ್ದಿಗೌಡರ, ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ.

ಹೌದು, ಈ ವರೆಗಿನ ಒಟ್ಟು 16 ಲೋಕಸಭೆ ಚುನಾವಣೆಯಲ್ಲಿ ಕಳೆದ 2014ರ ಚುನಾವಣೆಯಲ್ಲಿ 1.16 ಲಕ್ಷ ಮತಗಳ ಅಂತರದ ಗೆಲುವು ಸಾಧಿಸಿ, ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದ ದಾಖಲೆ ಬರೆದಿದ್ದರು. ಈ ಬಾರಿ 1,68,187 ಮತಗಳ ಅಂತರದ ಗೆಲುವು ಸಾಧಿಸಿದ್ದು, ಕಳೆದ ಬಾರಿಯ ತಮ್ಮ ಗೆಲುವಿನ ಅಂತರವನ್ನು ಈ ಬಾರಿ ತಾವೇ ಮುರಿದಿದ್ದಾರೆ.

ಅಲ್ಲದೇ ಈ ವರೆಗೆ ನಡೆದ ಒಟ್ಟು 16 ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರವನ್ನು ಸತತ ನಾಲ್ಕು ಬಾರಿ ಆಯ್ಕೆಯಾದವರಲ್ಲಿ ದಿ.ಎಸ್‌.ಟಿ. ಪಾಟೀಲರ ದಾಖಲೆಯಾಗಿತ್ತು. ಇದೀಗ ಗದ್ದಿಗೌಡರ ಅವರು, ಸತತ 4ನೇ ಬಾರಿ ಆಯ್ಕೆಗೊಂಡು ಎಸ್‌.ಟಿ. ಪಾಟೀಲರನ್ನು ಸರಿಗಟ್ಟಿದ್ದಾರೆ.

ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನೋಟಾಕ್ಕೆ ನಾಲ್ಕನೆಯ ಸ್ಥಾನವಿತ್ತು. ಈ ಬಾರಿ ಬಿಜೆಪಿ, ಕಾಂಗ್ರೆಸ್‌ ಅಭ್ಯರ್ಥಿಗಳ ಬಳಿಕ, ನೋಟಾಕ್ಕೆ ಅತಿಹೆಚ್ಚು ಮತಗಳು ಬಿದ್ದಿದ್ದು ದಾಖಲೆಯಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.