Udayavni Special

ನಾಳೆಯಿಂದ ಕಠಿಣ ನಿರ್ಬಂಧ ಜಾರಿ

ಮಾರುಕಟ್ಟೆಯಲ್ಲಿ ಜನಸಂದಣಿ | ಒಂದೇ ದಿನ 336 ಜನ ಗುಣಮುಖ-1563 ಜನರಿಗೆ ಕೋವಿಡ್ ಸೋಂಕು

Team Udayavani, May 9, 2021, 3:23 PM IST

klkjkjlj

ಬಾಗಲಕೋಟೆ: ಕೊರೊನಾ 2ನೇ ಅಲೆ ಹೆಚ್ಚುತ್ತಿದ್ದು, ಜನರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಶನಿವಾರ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಜನಸಂದಣಿ ಕಂಡು ಜನರು ಭಯಪಡ್ತಿಲ್ಲ ಹೊರತು ಕೊರೊನಾವೇ ಭಯ ಬೀಳುವಂತಿತ್ತು.

ನಗರದ ವಲ್ಲಭಬಾಯಿ ವೃತ್ತ, ಬಸವೇಶ್ವರ ವೃತ್ತ, ಹಳೆಯ ಅಂಚೆ ಕಚೇರಿ ಪ್ರದೇಶದಲ್ಲಿ ಎಲ್ಲ ಅಂಗಡಿಗಳು ಬೆಳಗ್ಗೆ 7ಕ್ಕೆ ಆರಂಭಗೊಂಡಿದ್ದವು. ಸೋಮವಾರದಿಂದ ಮೇ 24ರವರೆಗೆ ಕಠಿಣ ನಿರ್ಬಂಧ ಜಾರಿಗೊಳ್ಳಲಿದ್ದು, ಇದರಿಂದ ಜನರು ಮಾತ್ರ ಯಾವುದೇ ವಸ್ತುಗಳು ಸಿಗುವುದಿಲ್ಲವೇನೋ ಎಂಬಂತೆ ಮಾರುಕಟ್ಟೆಗೆ ದೌಡಾಯಿಸಿದ್ದರು. ಅಗತ್ಯ ವಸ್ತುಗಳ ಅಂಗಡಿಗಳ ಜತೆಗೆ ಬೇರೆ ಬೇರೆ ರೀತಿಯ ಅಂಗಡಿಗಳು ಆರಂಭಗೊಂಡಿದ್ದವು.

ನಗರದ ಕಿರಾಣಿ ಅಂಗಡಿ, ಚಪ್ಪಲಿ ಅಂಗಡಿ, ಬಟ್ಟೆ ಅಂಗಡಿ ಸಹಿತ ಬಹುತೇಕ ಅಂಗಡಿಗಳು ಓಪನ್‌ ಇದ್ದವು. ಜನಸಂದಣಿ ಕಂಡು ಅಂಗಡಿಕಾರರೂ ಭಯಪಡುವಂತಾಗಿತ್ತು. ದೂರ ದೂರ ನಿಂತು ನಿಮಗೆ ಬೇಕಾದ ವಸ್ತು ಖರೀದಿ ಮಾಡಿ ಎಂದು ಎಚ್ಚರಿಸಿದರೂ ಜನರು ಮಾತ್ರ ಬೇಗ ಬೇಗ ಸಾಮಗ್ರಿ ಖರೀದಿಸಿ, 10 ಗಂಟೆಯೊಳಗೆ ಮನೆಗೆ ಹೋಗಬೇಕೆಂಬ ಧಾವಂತದಲ್ಲಿದ್ದರೆ ಹೊರತು, ಸಾಮಾಜಿಕ ಅಂತರ, ಮಾಸ್ಕ್ ಸರಿಯಾಗಿ ಧರಿಸುವ ಕುರಿತು ಕಾಳಜಿ ವಹಿಸದೇ ಇರುವುದು ಕಂಡು ಬಂತು.

1563 ಜನರಿಗೆ ಸೋಂಕು: ಜಿಲ್ಲೆಯಲ್ಲಿ ಶನಿವಾರ ಕೋವಿಡ್‌ನಿಂದ 336 ಜನ ಗುಣಮುಖರಾಗಿದ್ದು, ಹೊಸದಾಗಿ 1563 ಜನರಿಗೆ ಸೋಂಕು ದೃಢಪಟ್ಟಿದೆ. ಅಲ್ಲದೇ ಮೂವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 23138 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 17266 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಹೊಸದಾಗಿ ಬಾಗಲಕೋಟೆ 537, ಬಾದಾಮಿ 205, ಜಮಖಂಡಿ 270, ಹುನಗುಂದ 251, ಮುಧೋಳ 190, ಬೀಳಗಿ 110 ಜನರಲ್ಲಿ ಸೋಂಕು ದೃಢಪಟ್ಟಿವೆ. ಕೋವಿಡ್‌ ಲ್ಯಾಬ್‌ ನಲ್ಲಿ ಪರೀಕ್ಷಿಸ ಲಾಗುತ್ತಿದ್ದ 1950 ಸ್ಯಾಂಪಲ್‌ ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 573020 ಸ್ಯಾಂಪಲ್‌ ಪರೀಕ್ಷಿಸಲಾಗಿದ್ದು, ಈ ಪೈಕಿ 547332 ನೆಗೆಟಿವ್‌ ಬಂದಿವೆ. ಇನ್ನು 5686 ಜನ ಸಕ್ರಿಯ ಪ್ರಕರಣಗಳಿವೆ. ಈವರೆಗೆ ಜಿಲ್ಲೆಯಲ್ಲಿ 186 ಜನರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ED

ಸಹಕಾರ ಬ್ಯಾಂಕಿಗೆ 512.54 ಕೋಟಿ ರೂ. ವಂಚನೆ : ಮಹಾರಾಷ್ಟ್ರದ ಮಾಜಿ ಶಾಸಕ ಬಂಧನ

16-14

ಹೆಚ್ಚಾಯ್ತು ಬೇಡಿಕೆ; ಆಗ್ತಿಲ್ಲ ಪೂರೈಕೆ

986

ಅಪರೂಪದ ಮಾವು ಬೆಳೆದ ರೈತ: ಒಂದು ಕೆಜಿ ಹಣ್ಣಿಗೆ ಎಷ್ಟು ಲಕ್ಷ ರೂ. ಗೊತ್ತಾ ?

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

statue

ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ : ಸ್ಥಳಕ್ಕೆ ಡಿಎಸ್‌ಪಿ, ತಹಶೀಲ್ದಾರ್ ಭೇಟಿ, ಪರಿಶೀಲನೆ

730-doctors-died-of-covid-19-in-second-wave-ima-data

ಕೋವಿಡ್ ಎರಡನೇ ಅಲೆಯಿಂದಾಗಿ ದೇಶದಾದ್ಯಂತ 730 ವೈದ್ಯರನ್ನು ಕಳೆದುಕೊಂಡಿದ್ದೇವೆ : ಐಎಂಎ

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರತಯುಯತರೆಡೆರತಯದ್ಗಹಜಹಗ್ದಸಅ

ಸಮಾಧಿಗಳ ಮಧ್ಯೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ; ಮೌಢ್ಯತೆ ವಿರುದ್ಧ ಯುವಕರ ಸಮರ

15gld1

ಆಂಬ್ಯುಲೆನ್ಸ್‌ ಕೊಟ್ಟಿಲ್ಲ; ಪ್ರಚಾರಕ್ಕೆ ಬ್ಯಾಂಕ್‌ ಬಳಕೆ 

173311 ter 2

ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಉಮಾಶ್ರೀ

15 bgk-3

ಜಿಲ್ಲಾಡಳಿತದ ಪಕ್ಕ ಬಸವ ಮೂರ್ತಿ ಸ್ಥಾಪನೆ

14 bgk-4

ಕುಮಾರೇಶ್ವರ ಆಸ್ಪತ್ರೆಯಲ್ಲಿ ಬ್ಲ್ಯಾಕ್‌ ಫಂಗಸ್‌ಗೆ ಶಸ್ತ್ರಚಿಕಿತ್ಸೆ

MUST WATCH

udayavani youtube

2 ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ, : ಕಟೀಲ್

udayavani youtube

ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ : ನಟಿ ರಾಗಿಣಿ

udayavani youtube

ಬೋರ್ ವೆಲ್ ಪಂಪ್ ಹೊಡೆದು ದಾಹ ನೀಗಿಸಿಕೊಂಡ ಮರಿ ಆನೆ

udayavani youtube

ಹೈನುಗಾರಿಕೆಯಲ್ಲಿ ಖುಷಿ ಕಂಡ ರಾಜಕಾರಣಿ

udayavani youtube

ಮಾವಿನ ಬೆಳೆಯಲ್ಲಿ ಸಿಹಿಕಂಡ ನಿವೃತ ಅಧ್ಯಾಪಕ

ಹೊಸ ಸೇರ್ಪಡೆ

16-22

ಹುಲಿಕಲ್‌ ಘಾಟ್‌ ರಸ್ತೆ ಮಾರ್ಗಕ್ಕೆ ಚಾಲನೆ

Shivamogga

ಮಲೆನಾಡಲ್ಲೂ ವಿಜಯ ಸಂಚಾರ…

16-20

ನ್ಯಾನೋ ಯೂರಿಯಾ ಪರಿಸರ ಸ್ನೇಹಿ

16-19

ಉತ್ತಮ ಜನಸೇವಕನಿಂದ ಸಮಗ್ರ ಅಭಿವೃದ್ಧಿ

16-18

ಒತ್ತುವರಿ ತೆರವಿಗೆ ಶಾಸಕ ತಿಪ್ಪಾರೆಡ್ಡಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.