ಯೋಗ ಸರ್ಧೆಯಲ್ಲಿ ವಿದ್ಯಾರ್ಥಿಗಳ ಸಾಧನೆ

Team Udayavani, Jan 4, 2022, 1:05 PM IST

15yoga

ಗುಳೇದಗುಡ್ಡ: ಪಟ್ಟಣದ ಪಿಇಟಿ ಭಂಡಾರಿ ಮತ್ತು ರಾಠಿ ಮಹಾವಿದ್ಯಾಲಯದಲ್ಲಿ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕವಲಯ ಯೋಗ ಸ್ಪರ್ಧೆಯಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಭಂಡಾರಿ ಹಾಗೂ ರಾಠಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಮಹಾಂತೇಶ ಬಸವರಾಜ ಸುರಪುರ, ವೀರೇಶ ಮುತ್ತು ಬಳಿಗಾರ ವಿದ್ಯಾರ್ಥಿನಿಯರಾದ ಸಹನಾ ಬಸವರಾಜ ಮಾನುಟಗಿ, ಸುಪ್ರಿತಾ ಸಿದ್ದಪ್ಪ ಅರಕಾಲಚಿಟ್ಟಿ ವಿಶ್ವವಿದ್ಯಾಲಯ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳು ಭುವನೇಶ್ವರದ ಕಳಿಂಗ ಕೈಗಾರಿಕಾ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ಅಖೀಲ ಭಾರತ ಅಂತರ್‌ ವಿಶ್ವವಿದ್ಯಾಲಯಗಳ ಪುರುಷ ಮತ್ತು ಮಹಿಳಾ ಯೋಗ ಚಾಂಪಿಯನ್‌ಶಿಪ್‌ನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಪ್ರತಿನಿಧಿಸಿದರು.

ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಚಿದಾನಂದ ನಂದಾರ, ತಂಡದ ಮ್ಯಾನೇಜರ್‌-ಕೋಚ್‌ ಆಗಿದ್ದರು. ಪಿಇಟಿ ಸಂಸ್ಥೆಯ ಚೇರಮನ್‌ ಕೆ. ಆರ್‌. ಭಂಡಾರಿ, ಗೌರವ ಕಾರ್ಯದರ್ಶಿ ರವೀಂದ್ರ ಪಟ್ಟಣಶೆಟ್ಟಿ, ನಿರ್ದೇಶಕ ಮಂಡಳಿ, ಸದಸ್ಯರು, ಪ್ರಾಚಾರ್ಯ ಡಾ| ಎನ್‌. ವೈ. ಬಡಣ್ಣವರ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.