ಮೂಲ ಕಾಂಗ್ರೆಸ್ಸಿಗರ ಮೂಲೆ ಗುಂಪಾಗಿಸುವ ಉತ್ಸವ: ಸುನಿಲ್ ಕುಮಾರ್

Team Udayavani, Aug 2, 2022, 8:25 PM IST

ಮೂಲ ಕಾಂಗ್ರೆಸ್ಸಿಗರ ಮೂಲೆ ಗುಂಪಾಗಿಸುವ ಉತ್ಸವ: ಸುನಿಲ್ ಕುಮಾರ್

ಮುಧೋಳ: ದಾವಣಗೆರೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಚರಿಸಿಕೊಳ್ಳುತ್ತಿರುವ ಅದ್ಧೂರಿ ಜನ್ಮದಿನ ಯಾವ ಪುರುಷಾರ್ಥಕ್ಕಾಗಿ ಎಂಬುದು ತಿಳಿಯುತ್ತಿಲ್ಲ ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಮುಗಳಖೋಡ ಗ್ರಾಮದಲ್ಲಿ ನಡೆದ 110 ಕೆ.ವಿ. ಉಪ ವಿದ್ಯುತ್‌ ಕೇಂದ್ರ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಚಿಂತನೆಯಿಂದ ಬಂದಿರುವ ಸಿದ್ದರಾಮಯ್ಯ ಅವರು ತಮ್ಮ ಜನ್ಮದಿನವನ್ನು ಕೋಟ್ಯಂತರ ರೂ. ವ್ಯಯಿಸಿ ಆಚರಿಸಿಕೊಳ್ಳುವ ಮೂಲಕ ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗುಂಪಾಗಿಸಲು ಹೊರಟಿದ್ದಾರೆ ಎಂದು ಕುಟುಕಿದರು.

ಮುಂಬರುವ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹತ್ಯೆಗಳ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವರು, ನಾವು ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಿದ್ದೇವೆ. ತನಿಖೆ ಪ್ರಗತಿಯಲ್ಲಿದೆ ಎಂದರು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.