ಸಂಸ್ಕಾರ ನೀಡುವ ಕಾರ್ಯ ಮಠಗಳಿಂದ ಸಾಧ್ಯ

ಶರಣರು-ಮಹಾತ್ಮರ ತತ್ವ ಅಳವಡಿಸಿಕೊಳ್ಳಿ

Team Udayavani, Apr 18, 2022, 2:48 PM IST

15

ಮಹಾಲಿಂಗಪುರ: ಇಂದಿನ ಆಧುನಿಕತೆಯ ಭರಾಟೆಯಲ್ಲಿ ಜನತೆ ಮೊಬೈಲ್‌, ಟಿವಿ, ಧಾರಾವಾಹಿಗಳ ದಾಸರಾಗುತ್ತಿದ್ದಾರೆ. ಮಠಗಳು ಸಂಸ್ಕಾರ ನೀಡುವ ಕಾರ್ಯ ಮಾಡುತ್ತಿವೆ ಎಂದು ಮರೆಗುದ್ದಿ ಅಡವಿ ಸಿದ್ದೇಶ್ವರ ಮಠದ ಗುರುಪಾದ ಸ್ವಾಮೀಜಿ ಹೇಳಿದರು.

ಚಿಮ್ಮಡ ಗ್ರಾಮದ ಪ್ರಭುಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಿಂಗೈಕ್ಯ ಶ್ರೀ ವಿರಕ್ತ ಮಹಾಸ್ವಾಮಿಗಳ 29ನೇ ಪುಣ್ಯಸ್ಮರಣೋತ್ಸವ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಠಗಳಲ್ಲಿ ಸಂಸ್ಕಾರ, ಸಂಸ್ಕೃತಿ, ಆದರ್ಶಗಳು ಹಾಸುಹೊಕ್ಕಾಗಿರುತ್ತದೆ, ಸಾರ್ವಜನಿಕರ ಜೀವನದಲ್ಲಿ ತುಂಬುವುದು ಮಠಾಧಿಧೀಶರ ಕರ್ತವ್ಯ, ಮನುಷ್ಯ ಸುಖ ಶಾಂತಿ ನೆಮ್ಮದಿ ಪಡೆಯಬೇಕಾದರೆ ಶರಣರ, ಮಹಾತ್ಮರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ರಾಮದುರ್ಗ ಶಿವಮೂರ್ತೆಶ್ವರ ಮಠದ ಶಾಂತವೀರ ಸ್ವಾಮೀಜಿ ಮಾತನಾಡಿ, ಯಾವುದೇ ಧರ್ಮಬೇಧವಿಲ್ಲದೆ ಬಸವಾದಿ ಶರಣರ ಮಾರ್ಗದಲ್ಲಿ ನಡೆಯುತ್ತಿರುವ ಐತಿಹಾಸಿಕ ಮಠಗಳೆಂದರೆ ವಿರಕ್ತಮಠಗಳು ಮಾತ್ರ, ಅವು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುತ್ತಿವೆ ಎಂದರು.

ಸನ್ಮಾನ ಸ್ವೀಕರಿಸಿದ ನಿವೃತ್ತ ಸುಭೇದಾರ ಆನಂದ ಬಡಿಗೇರ, ಕಸಾಪ ತಾಲೂಕು ಅಧ್ಯಕ್ಷ ಮ. ಕೃ. ಮೆಗಾಡಿ, ನ್ಯಾಯವಾದಿ ಪ್ರಕಾಶ ವಸ್ತ್ರದ, ಪತ್ರಕರ್ತ ಇಲಾಹಿ ಜಮಖಂಡಿ, ಸಿಎ ರವೀಂದ್ರ ಕೋರೆ, ಪಿಡಿಒ ವಿಶ್ವನಾಥ ಪಟ್ಟಣಶೆಟ್ಟಿ ಮಾತನಾಡಿದರು.

ಸ್ಥಳೀಯ ವಿರಕ್ತಮಠದ ಪ್ರಭು ಸ್ವಾಮೀಜಿಗಳ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಣದಾಳ ಕಲ್ಯಾಣ ಹಿರೇಮಠದ ವಿವೇಕದೇವರು ಪ್ರಸ್ತುತಪಡಿಸಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಕುರಿತ ಪ್ರವಚನ ಕಾರ್ಯಕ್ರಮ ಮಂಗಲಗೊಳಿಸಲಾಯಿತು.

ಗ್ರಾಪಂ ಅಧ್ಯಕ್ಷ ಗುರಲಿಂಗಪ್ಪ ಪೂಜಾರಿ, ಪಿಕೆಪಿಎಸ್‌ ಅಧ್ಯಕ್ಷ ಬಾಳಪ್ಪ ಹಳಿಂಗಳಿ, ಶಿವಲಿಂಗಪ್ಪ ಪಾಟೀಲ, ರಾಮಣ್ಣ ಮುಗಳಖೋಡ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಶಿಕ್ಷಕ ಪ್ರಕಾಶ ಬಡಿಗೇರ ಸ್ವಾಗತಿಸಿದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.