Udayavni Special

ಬೀಳಗಿ ಬಸ್‌ ನಿಲ್ದಾಣ ಅವ್ಯವಸ್ಥೆ ಆಗರ

•ಹೈಟೆಕ್‌ ಬಸ್‌ ನಿಲ್ದಾಣದಲ್ಲಿ ಕುಡಿಯಲು ಹನಿ ನೀರಿಲ್ಲ •ರಾತ್ರಿ ವೇಳೆ ವಿದ್ಯುದ್ಧೀಪಗಳು ಉರಿಯುವುದಿಲ್ಲ

Team Udayavani, Jul 3, 2019, 9:42 AM IST

bk-tdy-2..

ಬೀಳಗಿ: ಇಲ್ಲಿಯ ಬಸ್‌ ನಿಲ್ದಾಣ ಮೂಲಕಸೌಕರ್ಯಗಳಿಲ್ಲದೆ ಸೊರಗಿ ನಿಂತಿದೆ. ಅವ್ಯವಸ್ಥೆ ಆಗರವಾಗಿರುವ ಬಸ್‌ ನಿಲ್ದಾಣದಿಂದಾಗಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಹೆಸರಿಗೆ ಹೈಟೆಕ್‌ ಬಸ್‌ ನಿಲ್ದಾಣ, ಕುಡಿಯಲು ಹನಿ ನೀರಿಲ್ಲ ಎಂದು ಪ್ರಯಾಣಿಕರು ನಿತ್ಯವೂ ಹಿಡಿಶಾಪ ಹಾಕುವಂತಾಗಿದೆ.

ನಿಲ್ದಾಣಕ್ಕೆ ಬೇಕಿದೆ ಚಿಕಿತ್ಸೆ: ಬಸ್‌ ನಿಲ್ದಾಣದಲ್ಲಿ ಕುಡಿವ ನೀರು ಎಂದು ನಾಮಫಲಕವಿರುವ ನಳಗಳು ಇವೆ. ಆದರೆ, ಆ ನಳದ ಕೊಳವೆಯಲ್ಲಿ ಅದೆಷ್ಟೋ ದಿನಗಳಿಂದ ಹನಿ ನೀರು ಕೂಡ ಬರದೆ ನಳಗಳು ಜಂಗು ಹಿಡಿದಿವೆ. ಪ್ರಯಾಣಿಕರು ಕುಡಿಯುವ ನೀರಿಗಾಗಿ ಹೋಟೆಲ್ಗಳನ್ನೇ ಆಶ್ರಯಿಸುವುದು ಅನಿವಾರ್ಯವಾಗಿದೆ.

ಈ ಕುರಿತು ಸ್ಥಳೀಯ ಬಸ್‌ ಘಟಕ ವ್ಯವಸ್ಥಾಪಕರನ್ನು ಕೇಳಿದರೆ, ಅರೇ..ನಿಲ್ದಾಣದಲ್ಲಿ ಕುಡಿವ ನೀರಿನ ನಳಗಳಿವೆ, ಕುಡಿಯುವ ನೀರು ಎಂದು ಬೋರ್ಡ್‌ ಕೂಡ ಹಾಕಿದೆ ನೀರಿನ ವ್ಯವಸ್ಥೆಯಿದೆ ಎಂದು ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡುತ್ತಾರೆ.

ರಾತ್ರಿ ವೇಳೆ ದೀಪಗಳು ಉರಿಯುವುದಿಲ್ಲ: ರಾತ್ರಿ 9 ಗಂಟೆಯೊಳಗೆ ಬಸ್‌ ನಿಲ್ದಾಣ ಆವರಣದೊಳಗಿನ ಎಲ್ಲ ವಿದ್ಯುದ್ದೀಪಗಳು ಆಫ್‌ ಆಗುತ್ತವೆ. ರಾತ್ರಿ ವೇಳೆ ಬಸ್‌ ನಿಲ್ದಾಣದಲ್ಲಿ ಕತ್ತಲೆಯದ್ದೇ ಸಾಮ್ರಾಜ್ಯ. ಪರಿಣಾಮ, ಇಲ್ಲಿನ ಮೂತ್ರಾಲಯದಲ್ಲಿಯೂ ಕೂಡ ಬಹಿರ್ದೆಸೆ ಮಾಡಿ ಹೋಗುತ್ತಾರೆ. ನಿಲ್ದಾಣದಲ್ಲಿ ಸಂಪೂರ್ಣ ಕತ್ತಲೆ ಆವರಿಸುವುದರಿಂದ ನಿಲ್ದಾಣ ಆವರಣ ಹಲವು ಕಿಡಿಗೇಡಿಗಳಿಗೆ ಅನೈತಿಕ ಚಟುವಟಿಕೆ ತಾಣವಾಗಿ ಪರಿಣಮಿಸಿದೆ. ಶೌಚಕ್ಕೆ 7 ರೂಪಾಯಿ: ಬಸ್‌ ನಿಲ್ದಾಣದಲ್ಲಿರುವ ಶೌಚಾಲಯ ನಿರ್ವಹಿಸುವವರು ಶೌಚಕ್ಕೆ 7 ರೂಪಾಯಿ ಪಡೆಯುತ್ತಿದ್ದಾರೆ . ಹಾಗೂ ಮಹಿಳೆಯರು ಮೂತ್ರಿ ಮಾಡಬೇಕೆಂದರೂ 2 ರೂ. ಕೊಡಬೇಕು. ಇಲ್ಲಿ

ಮೂತ್ರಿ ಕೂಡ ಉಚಿತವಿಲ್ಲ. ಇದರಿಂದ ಪ್ರಯಾಣಿಕರು ತೊಂದರೆ ಪಡುವಂತಾಗಿದೆ. ಶೌಚಾಲಯಗಳ ಸೆಫ್ಟಿ ಟ್ಯಾಂಕ್‌ ಯುಜಿಡಿ ಕನೆಕ್ಸನ್‌ ಹೊಂದಿಲ್ಲ. ಪರಿಣಾಮ, ಶೌಚಾಲಯದ ಮಲಮೂತ್ರ ಒಂದೊಂದು ಬಾರಿ ರಸ್ತೆಗೆ ನುಗ್ಗುತ್ತದೆ.

 

•ರವೀಂದ್ರ ಕಣವಿ

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅನಂತ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಪ್ರತ್ಯಕ್ಷ್ಯವಾಗಿ ಅಚ್ಚರಿ ಮೂಡಿಸಿದ “ಬಬಿಯಾ” ಮೊಸಳೆ

ಅನಂತ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ “ಬಬಿಯಾ” ಮೊಸಳೆ!

basavarj-horatti

BSY, ಸಿದ್ದು ನನಗಿಂತಲೂ ಜೂನಿಯರ್ಸ್, ಅವರು ಸಿಎಂ ಆದರು; ನಮ್ಮ ಹಣೆಬರಹ ಇಷ್ಟೇ !: ಹೊರಟ್ಟಿ

sraja

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮೇಘನಾ; ಜ್ಯೂನಿಯರ್ ಚಿರು ಆಗಮನ

gadag

ಗದಗ: ಬೆಳ್ಳಂಬೆಳಗ್ಗೆ ಪಿಡಿ ಎಸ್.ಎನ್ ರುದ್ರೇಶ್ ನಿವಾಸದ ಮೇಲೆ ಎಸಿಬಿ ದಾಳಿ

vaccine

ಕೋವಿಡ್-19 ಲಸಿಕೆ: ಆಸ್ಟ್ರಾಜೆನಾಕ ಔಷಧಿ ಪ್ರಯೋಗದ ವೇಳೆ ಸ್ವಯಂಸೇವಕ ಸಾವು

ಜೇಮ್ಸ್ ಸಿನೆಮಾ ಶೂಟಿಂಗ್ ಸ್ಥಳದಲ್ಲಿ ಕೋವಿಡ್ ಜಾಗೃತಿ ಮೂಡಿಸಿದ ಪವರ್ ಸ್ಟಾರ್

ಜೇಮ್ಸ್ ಸಿನಿಮಾ ಶೂಟಿಂಗ್ ಸ್ಥಳದಲ್ಲಿ ಕೋವಿಡ್ ಜಾಗೃತಿ ಮೂಡಿಸಿದ ಪವರ್ ಸ್ಟಾರ್

noodles

ಫ್ರೀಜರ್ ನಲ್ಲಿಟ್ಟ ನೂಡಲ್ಸ್ ತಿಂದು ಒಂದೇ ಕುಟುಂಬದ 9 ಮಂದಿ ಸಾವು: 3ಮಕ್ಕಳು ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಳ ಸಂತೆಗೆ ಕ್ಷೀರಭಾಗ್ಯ ಹಾಲಿನ ಪೌಡರ್ : 34 ಲಕ್ಷ ಮೊತ್ತದ ಹಾಲಿನ ಪೌಡರ ವಶ

ಕಾಳ ಸಂತೆಗೆ ಕ್ಷೀರಭಾಗ್ಯ ಹಾಲಿನ ಪೌಡರ್ : 34 ಲಕ್ಷ ಮೊತ್ತದ ಹಾಲಿನ ಪೌಡರ ವಶ

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ : ಸಿದ್ದರಾಮಯ್ಯ

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ : ಸಿದ್ದರಾಮಯ್ಯ

ಹನಮಂತನ ವಿರುದ್ಧ “ಕೈ”ಗೆ ಸಿಗುತ್ತಿಲ್ಲ ಅಭ್ಯರ್ಥಿ! ಬಹುತೇಕ ಅವಿರೋಧ ಸಾಧ್ಯತೆ

ಹನಮಂತನ ವಿರುದ್ಧ “ಕೈ”ಗೆ ಸಿಗುತ್ತಿಲ್ಲ ಅಭ್ಯರ್ಥಿ! ಬಹುತೇಕ ಅವಿರೋಧ ಸಾಧ್ಯತೆ

parking

ನೋ ಪಾರ್ಕಿಂಗ್‌ ನಲ್ಲಿ ಬೈಕ್‌ ನಿಲ್ಲಿಸಿದಕ್ಕೆ ಗಲಾಟೆ! ಮಹಿಳೆಯಿಂದ ಪೊಲೀಸ್ ಗೆ ಕಪಾಳ ಮೋಕ್ಷ

“ರಕ್ಷಿಸೋಣ ಬನ್ನಿ ಕೂಡಲಸಂಗಮ’ ಅಭಿಯಾನ

“ರಕ್ಷಿಸೋಣ ಬನ್ನಿ ಕೂಡಲಸಂಗಮ’ ಅಭಿಯಾನ

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್ಹೊಸ ಸೇರ್ಪಡೆ

bng-tdy-3

ನಿರ್ಮಾಪಕ ದಂಪತಿ, ಉದ್ಯಮಿ ವಿಚಾರಣೆ

ಅನಂತ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಪ್ರತ್ಯಕ್ಷ್ಯವಾಗಿ ಅಚ್ಚರಿ ಮೂಡಿಸಿದ “ಬಬಿಯಾ” ಮೊಸಳೆ

ಅನಂತ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ “ಬಬಿಯಾ” ಮೊಸಳೆ!

basavarj-horatti

BSY, ಸಿದ್ದು ನನಗಿಂತಲೂ ಜೂನಿಯರ್ಸ್, ಅವರು ಸಿಎಂ ಆದರು; ನಮ್ಮ ಹಣೆಬರಹ ಇಷ್ಟೇ !: ಹೊರಟ್ಟಿ

BNG-TDY-2

ಯಶವಂತಪುರಕ್ಕೆ ಈಜಿಪ್ಟ್ ಈರುಳ್ಳಿ

bng-tdy-1

ಕೆ.ಆರ್‌.ಮಾರುಕಟ್ಟೆಯಲ್ಲಿ ವ್ಯಾಪಾರ ಚೇತರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.