ಅವ್ಯವಸ್ಥೆ ಆಗರ ಕಲಾದಗಿ ಗ್ರಂಥಾಲಯ

Team Udayavani, Oct 30, 2019, 12:04 PM IST

bk-tdy-3

ಕಲಾದಗಿ: ಗ್ರಾಮದ ಗ್ರಂಥಾಲಯ ಅವ್ಯವಸ್ಥೆ ಆಗರವಾಗಿದೆ. ಗ್ರಾಮದ ಜನತೆಗೆ ಬೆಳಕಿನ ಜ್ಞಾನ ನೀಡುತ್ತಿರುವ ಗ್ರಂಥಾಲಯ ಬೆಳಕಿಲ್ಲದೆ ಕತ್ತಲಲ್ಲಿ ಸೊರಗುತ್ತಿದೆ. ಜಿಲ್ಲೆಯಲ್ಲಿಯೇ ಅತೀ ದೊಡ್ಡ ಗ್ರಾಮ ಪಂಚಾಯತ ಹೆಗ್ಗಳಿಕೆಗೆ ಪಾತ್ರವಾಗಿರುವ ಕಲಾದಗಿ ಗ್ರಾಪಂನ ಗ್ರಂಥಾಲಯದಲ್ಲಿ ಬೆಳಕಿಲ್ಲ. ಕುಳಿತುಕೊಳ್ಳಲು ವ್ಯವಸ್ಥಿತ ಖುರ್ಚಿಗಳಿಲ್ಲ. ವ್ಯವಸ್ಥಿತ ಟೇಬಲ್‌ಗ‌ಳಿಲ್ಲದೆ ಗ್ರಂಥಾಲಯ ಕಾರ್ಯ ನಿರ್ವಹಿಸುತ್ತಿದೆ.

ಕಲಾದಗಿಯಲ್ಲಿ 12 ವಾರ್ಡ್‌ಗಳಿದ್ದು, 35 ಗ್ರಾಪಂ ಸದಸ್ಯರಿದ್ದಾರೆ. ಗ್ರಾಮದಲ್ಲಿ 201ರ ಜನಗಣತಿ ಪ್ರಕಾರ ಒಟ್ಟು 13,676 ಜನರಿದ್ದಾರೆ. ಈಗ 20 ಸಾವಿರ ಗಡಿ ದಾಟಿದೆ. 20 ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಇರಬೇಕಾದ ಗ್ರಂಥಾಲಯ ಮೂಲಭೂತ ಸೌಲಭ್ಯವಿಲ್ಲದೆ ಓದುಗರು ತೊಂದರೆ ಅನುಭವಿಸುತ್ತಿದ್ದಾರೆ.

ಎರಡೇ ಪತ್ರಿಕೆ: ದಿನಕ್ಕೆ ನೂರಾರು ಸಂಖ್ಯೆಯಲ್ಲಿ ಓದುಗರು ಬರುವ ಗ್ರಂಥಾಲಯಕ್ಕೆ ಎರಡೇ ದಿನ ಪತ್ರಿಕೆ ಸೌಲಭ್ಯವಿದೆ. ಗ್ರಾಮದ ಬಸ್‌ ನಿಲ್ದಾಣದ ಬಳಿಯಿರುವ ಗ್ರಂಥಾಲಯ ಗೋಡವಾನ್‌ ತರಹ ಕಾಣಿಸುತ್ತಿದೆ. ದ್ವಾರ ಬಾಗಿಲಲ್ಲಿ ದ್ವಿಚಕ್ರ ವಾಹನ ನಿಲುಗಡೆ ಸ್ಥಳವಾಗಿ ಪರಿಣಮಿಸಿದೆ.

ಗೋಡೆ ಬಿರುಕು: ಗ್ರಂಥಾಲಯದ ಗೋಡೆಗಳು ಅಲ್ಲಲ್ಲಿಬಿರುಕು ಬಿಟ್ಟಿದೆ. ಮಳೆ ಬಂದರೆ ನೀರು ಸೋರುತ್ತದೆ. ಕುರ್ಚಿಗಳು ಒದ್ದೆಯಾಗಿ ಓದುಗರು ನಿಂತು ಇಲ್ಲವೇ ಬೇರೆಡೆ ಕುಳಿತು ಓದುವಂತಾಗಿದೆ.

ವ್ಯವಸ್ಥಿತ ರ್ಯಾಕ್‌ಗಳಿಲ್ಲ: ಪುಸ್ತಕ ಇಡಲು ರ್ಯಾಕ್‌ಗಳಿಲ್ಲ. ಹೀಗಾಗಿ ಯಾವ ಪುಸ್ತಕಗಳಿವೆ ಎಂಬುದು ಓದುಗರಿಗೆ ಗೊತ್ತಾಗುತ್ತಿಲ್ಲ. ಪುಸ್ತಕಗಳನ್ನೆಲ್ಲ ಟ್ರಿಜೋರಿಯಲ್ಲಿಇಡಲಾಗಿದ್ದು, ಓದುಗರಿಗೆ ಪುಸ್ತಕಗಳಿಲ್ಲ ಎಂದು ನಿರಾಸೆಯಾಗುತ್ತಿದೆ. ಗ್ರಂಥಾಲಯದ ಒಳಕೋಣೆ

ಅವ್ಯವಸ್ಥೆಯಿಂದ ಕೂಡಿದ್ದು, ಮುರುಕಲು ಕುರ್ಚಿ, ನಿರುಪಯುಕ್ತ ವಸ್ತುಗಳಿವೆ. ಕೋಣೆಯಲ್ಲಿ ಹೆಗ್ಗಣ ಮಣ್ಣು ಕೆದರುತ್ತಿದ್ದು, ಜ್ಞಾನ ಭಂಡಾರದಲ್ಲಿ ಮಣ್ಣಿನ ಗುಂಪೆಗಳಿವೆ.

ಗ್ರಂಥಾಲಯದಲ್ಲಿ ಅನೇಕ ವರ್ಷದಿಂದ ಬೆಳಕಿನ ವ್ಯವಸ್ಥೆಯೇ ಇಲ್ಲ. ಪರಸಿ ನೆಲಹಾಸು ಮಾಡಿಸುವಂತೆ ಮೇಲಧಿ ಕಾರಿಗಳಿಗೆ ತಿಳಿಸಲಾಗಿದೆ. ಗಂಗವ್ವ ಚಂದ್ರಶೇಖರ ಪೂಜಾರಿ (ಲಾಯನ್ನವರ್‌), ಕಲಾದಗಿ ಗ್ರಂಥಾಲಯ ಮೇಲ್ವಿಚಾರಕಿ

-ಚಂದ್ರಶೇಖರ ಆರ್‌.ಎಚ್‌.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

Lok Sabha Elections; ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.