ಕಾಣೆಯಾಗಿದ್ದ ವ್ಯಕ್ತಿ ಬೆಂಗಳೂರಲ್ಲಿ ಪತ್ತೆ

Team Udayavani, May 20, 2019, 11:53 AM IST

bag-4

ಮಹಾಲಿಂಗಪುರ: ತಿಂಗಳ ಹಿಂದೆ ಕಾಣೆಯಾಗಿದ್ದ ಸ್ಥಳೀಯ ಆಯಿಲ್ ಮಿಲ್ ಬಡಾವಣೆಯ ಈರಪ್ಪ ಪಂಡಿತಪ್ಪ ಸಿದ್ದಾಪುರ ಅವರನ್ನು ಬೆಂಗಳೂರಿನ ಯಲಹಂಕದಲ್ಲಿ ಪತ್ತೆ ಹಚ್ಚಿ ಕರೆ ತರುವಲ್ಲಿ ಮಹಾಲಿಂಗಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಂತೆಗೆ ಹೋಗುವುದಾಗಿ ಹೇಳಿ ಏಕಾಏಕಿ ಮನೆಬಿಟ್ಟು ತೆರಳಿ ಕಾಣೆಯಾಗಿದ್ದ ಈರಪ್ಪ ಸಿದ್ದಾಪುರ. ವ್ಯಕ್ತಿಯ ಪತ್ನಿ ಸಾವಿತ್ರಿ, ಮಕ್ಕಳು ದಿಕ್ಕು ತೋಚದೆ ಮನೆಯ ಯಜಮಾನನ ಆಗಮನದ ನಿರೀಕ್ಷೆಯಲ್ಲಿ ಕಾಲ ಕಳೆಯುತ್ತಿದ್ದರು. ಕುಟುಂಬಕ್ಕೆ ಆಧಾರಸ್ಥಂಭವಾಗಿದ್ದ ಮನೆ ಒಡೆಯ ಕಾಣೆಯಾಗಿದ್ದು, ದೊಡ್ಡ ಆಘಾತ ನೀಡಿತ್ತಲ್ಲದೇ ಮನದೊಳಗೆ ನೂರಾರು ಊಹೆ, ಯೋಚನೆಗಳಿಂದ ಜರ್ಜರಿತರಾಗಿದ್ದರು, ಇಂತಹ ಸಂದರ್ಭದಲ್ಲಿ ಕುಟುಂಬದ ಮುಖದಲ್ಲಿ ಕೊನೆಗೂ ನಗು ಅರಳಿಸುವಲ್ಲಿ ಮಹಾಲಿಂಗಪುರ ಪೋಲಿಸರು ಯಶಸ್ವಿಯಾಗಿದ್ದಾರೆ.

ಮನೆಯವರ ಆಕ್ರಂದನಕ್ಕೆ ಸಾಂತ್ವನ‌ ನೀಡಬೇಕೆಂದು ಪಣ ತೊಟ್ಟ ಪೊಲೀಸರು ಹಗಲಿರುಳು ಶ್ರಮಿಸಿ ಪತ್ತೆಗಾಗಿ ಪ್ರಯತ್ನಿಸುತ್ತಿದ್ದರು. ಕಾಣೆಯಾಗಿದ್ದ ವ್ಯಕ್ತಿಯೇ ತನ್ನ ಪತ್ನಿಗೆ ಬೆಂಗಳೂರಿನ ಯಲಹಂಕದ ತರಕಾರಿ ವ್ಯಾಪಾರಿಯೊಬ್ಬರ ಮೊಬೈಲ್ನಿಂದ ಕರೆ ಮಾಡಿದ್ದರು. ಈ ಕರೆಯ ಜಾಡನ್ನು ಹಿಡಿದು ಹೊರಟ ಪೊಲೀಸರು ಮೊಬೈಲ್ನ ವಾರಸುದಾರನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿ ಆತನ ಮನವೊಲಿಸಿ ಯಲಹಂಕ ಪೊಲೀಸರ ನೆರವಿನಿಂದ ನಗರಕ್ಕೆ ಕರೆತಂದು ಕುಟುಂಬದವರ ಮನದಲ್ಲಿ ಹರ್ಷ ತುಂಬಲು ಯಶಸ್ವಿಯಾಗಿದ್ದಾರೆ.

ಮನೆ ತೊರೆದ ವ್ಯಕ್ತಿ ಮೊದಲು ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಅಂಗಡಿಯಲ್ಲಿ ಕೆಲಕಾಲ ಕೆಲಸ ಮಾಡಿ ಬಳಿಕ ಯಲಹಂಕದ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಹೋಟೆಲ್, ಖಾನಾವಳಿಯಲ್ಲಿ ತಿಂಡಿ, ಊಟ ಮಾಡುತ್ತಾ ರಾತ್ರಿ ಗುಡಿ ಗುಂಡಾರಗಳಲ್ಲಿ ಮಲಗುತ್ತಿದ್ದ.

ಪಿಎಸ್‌ ಐ ರವಿಕುಮಾರ ಧರ್ಮಟ್ಟಿ, ಎಎಸ್‌ಐ ಮಾಂಗ, ಅಶೋಕ ಸವದಿ, ಬಿ. ಎಸ್‌ .ನಾಯಕ, ಇತರ ಸಿಬ್ಬಂದಿ ಕಾರ್ಯವನ್ನು ಕುಟುಂಬ ಶ್ಲಾಘಿಸಿದೆ.

ಕಾಣೆಯಾಗಿದ್ದ ವ್ಯಕ್ತಿ ಮೊದಲು ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಅಂಗಡಿಯಲ್ಲಿ ಕೆಲಕಾಲ ಕೆಲಸ ಮಾಡಿ ಬಳಿಕ ಯಲಹಂಕದ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ಟಾಪ್ ನ್ಯೂಸ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

randeep surjewala

ಬಿಜೆಪಿಯವರು ಕಪಟ, ಹಣ, ತೋಳ್ಬಲದಿಂದ ಗೆಲ್ಲಲು ಹೊರಟಿದ್ದಾರೆ: ಸುರ್ಜೇವಾಲಾ

IT companies

ದಿಗ್ಗಜ ಐಟಿ ಕಂಪನಿಗಳ “ವರ್ಕ್‌ ಫ್ರಮ್‌ ಹೋಮ್”‌ ಅಂತ್ಯ?

ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

1-bbm

ಹಾನಗಲ್ ಜನರ ಪುರುಷಾರ್ಥಕ್ಕೆ ಪ್ರಣಾಳಿಕೆ ಮಾಡಿದ್ದೇವೆ : ಸಿಎಂ ತಿರುಗೇಟು

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

ನವರಾತ್ರಿ ಸಂಭ್ರಮ ಕಳೆದ ಬೆನ್ನಲ್ಲೇ ಪಶ್ಚಿಮಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

ನವರಾತ್ರಿ ಸಂಭ್ರಮ ಕಳೆದ ಬೆನ್ನಲ್ಲೇ ಪಶ್ಚಿಮಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20kannada

ಅನ್ಯಭಾಷಿಕರಿಗೆ ಕನ್ನಡ ಕಲಿಸಿ: ಮಹಾದೇವ ಮುರಗಿ

ಬಡವರ, ನಿರ್ಗತಿಕರ ನೊಂದವರ ಸೇವೆಯಲ್ಲಿ ಪ್ರತಿಯೊಬ್ಬರ ಸಹಕಾರ ಮುಖ್ಯ: ಸಂಗಮೇಶ ನಿರಾಣಿ

ಬಡವರ, ನಿರ್ಗತಿಕರ ನೊಂದವರ ಸೇವೆಯಲ್ಲಿ ಪ್ರತಿಯೊಬ್ಬರ ಸಹಕಾರ ಮುಖ್ಯ: ಸಂಗಮೇಶ ನಿರಾಣಿ

19railway

ರೈಲ್ವೆ ಮಾರ್ಗ ಪದೇ ಪದೇ ಬದಲಿಗೆ ಆಕ್ರೋಶ

18pejavara

ಹಿಂದೂಗಳಲ್ಲಿ ದೊಂಬಿತನದ ಪ್ರವೃತ್ತಿ ಇಲ್ಲ

ನವೆಂಬರ್‌ದೊಳಗೆ ಏತ ನೀರಾವರಿ ಯೋಜನೆ ಪೂರ್ಣ

ನವೆಂಬರ್‌ದೊಳಗೆ ಏತ ನೀರಾವರಿ ಯೋಜನೆ ಪೂರ್ಣ

MUST WATCH

udayavani youtube

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್

udayavani youtube

ನೂಜಿಬಾಳ್ತಿಲ ಶಾಲೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸೋರಿಕೆ; ತಪ್ಪಿದ ಭಾರೀ ದುರಂತ

udayavani youtube

ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳು ಬಂದರೂ ಶಿಕ್ಷಕರು ಬರಲೇ ಇಲ್ಲ : ಪೋಷಕರಿಂದ ಪ್ರತಿಭಟನೆ

udayavani youtube

ಶಾಲಾ ಪ್ರಾರಂಭೋತ್ಸವ : ಕಾಜಾರಗುತ್ತು ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ

udayavani youtube

ಕಾಪು ಮತ್ತು ಕರಂದಾಡಿ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

ಹೊಸ ಸೇರ್ಪಡೆ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

24koppala

ಕುಷ್ಟಗಿ: ರಕ್ತದಾನ ಮಾಡಿ ಮಾದರಿಯಾದ ತಹಶಿಲ್ದಾರ್

randeep surjewala

ಬಿಜೆಪಿಯವರು ಕಪಟ, ಹಣ, ತೋಳ್ಬಲದಿಂದ ಗೆಲ್ಲಲು ಹೊರಟಿದ್ದಾರೆ: ಸುರ್ಜೇವಾಲಾ

IT companies

ದಿಗ್ಗಜ ಐಟಿ ಕಂಪನಿಗಳ “ವರ್ಕ್‌ ಫ್ರಮ್‌ ಹೋಮ್”‌ ಅಂತ್ಯ?

ತೋಟ ವಿಸ್ತರಣೆ ಮಾಡದೇ ಅಡಕೆ ಮಾನ ಕಾಪಾಡಿಕೊಳ್ಳಿ

ತೋಟ ವಿಸ್ತರಣೆ ಮಾಡದೇ ಅಡಕೆ ಮಾನ ಕಾಪಾಡಿಕೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.