ಕೋವಿಡ್ ಹೊಸ ಪ್ರಭೇದದ ಭೀತಿ: ಬ್ರಿಟನ್ ನಿಂದ ಜಮಖಂಡಿಗೆ ಬಂದ ಮಹಿಳೆಯ ಆರೋಗ್ಯ ತಪಾಸಣೆ

Team Udayavani, Dec 22, 2020, 7:29 PM IST

COVID

ಬಾಗಲಕೋಟೆ: ಬ್ರಿಟನ್ ನಲ್ಲಿ ರೂಪಾಂತರ ಹೊಂದಿದ ನೂತನ ವೈರಸ್ ಕ್ಷಿಪ್ರವಾಗಿ ಹರಡುತ್ತಿರುವುದು ಪತ್ತೆಯಾದ ಬೆನ್ನಲ್ಲೇ, ಅಲ್ಲಿಂದ ಜಿಲ್ಲೆಗೆ ಆಗಮಿಸಿದ್ದ ಮಹಿಳೆಯ ಬಗ್ಗೆ ಜಿಲ್ಲಾಡಳಿತ, ತೀವ್ರ ತಪಾಸಣೆ ನಡೆಸುತ್ತಿದ್ದು, ಆ ಮಹಿಳೆಯ ಸಂಪರ್ಕಕ್ಕೆ ಬಂದವರ ಗಂಟಲು ಮಾದರಿ ತಪಾಸಣೆಗೆ ಕಳುಹಿಸಿದೆ.

ಪತಿ, ಇಬ್ಬರು ಮಕ್ಕಳೊಂದಿಗೆ ಬ್ರಿಟನ್‌ನಲ್ಲಿ ನೆಲೆಸಿರುವ ಜಮಖಂಡಿ ತಾಲೂಕು ತೊದಲಬಾಗಿ (ತವರು ಮನೆ ಬೆಳಗಾವಿ)ಯ 35 ವರ್ಷದ ಮಹಿಳೆ, ಡಿ. 14ರಂದು ಬೆಂಗಳೂರಿಗೆ ಬಂದಿದ್ದರು. ಅಲ್ಲಿಂದ ತೊದಲಬಾಗಿಗೆ ಆಗಮಿಸಿ, ಅತ್ತೆ-ಮಾವನ ಜತೆಗೆ ನಾಲ್ಕೈದು ದಿನಗಳ ಕಾಲ ತಂಗಿದ್ದರು. ಬಳಿಕ ತಮ್ಮ ತವರು ಮನೆ, ಬೆಳಗಾವಿಗೆ ತೆರಳಿದ್ದು, ಈ ಕುರಿತು ಜಿಲ್ಲಾಡಳಿತ ಖಚಿತ ಮಾಹಿತಿ ದೊರೆತಿದೆ.

ಬೆಳಗಾವಿಯಲ್ಲಿ ಮಹಿಳೆಯ ಗಂಟಲು ಮಾದರಿ ತಪಾಸಣೆ ಮಾಡಿದ್ದು, ಇತ್ತ ತೊದಲಬಾಗಿಯಲ್ಲಿ ಆ ಮಹಿಳೆಯ ಮಾವ ಹಾಗೂ ಅತ್ತೆಯ ಗಂಟಲು ಮಾದರಿಯನ್ನೂ ಪಡೆದು ತಪಾಸಣೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ಮಾರ್ಚ್-2021ರಲ್ಲಿ SSLC ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲ: ಸುರೇಶ್ ಕುಮಾರ್

ಅಲ್ಲದೇ ಆರೋಗ್ಯ ಇಲಾಖೆಯ ಸಿಬ್ಬಂದಿ, ತೊದಲಬಾಗಿ ಗ್ರಾಮಕ್ಕೆ ತೆರಳಿ, ಆ ಮಹಿಳೆ ತಂಗಿದ್ದ ಮನೆಯವರ ವಿವರ, ಸಂಪರ್ಕಕ್ಕೆ ಬಂದವರ ವಿವರ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬ್ರಿಟನ್‌ನಿಂದ ಮಹಿಳೆಯೊಬ್ಬರು ಬೆಂಗಳೂರಿಗೆ ಬಂದು ಅಲ್ಲಿಂದ ಜಿಲ್ಲೆಯ ಜಮಖಮಡಿಗೆ ಆಗಮಿಸಿದ್ದಾರೆ. ಆನಂತರ ಬೆಳಗಾವಿಗೆ ತೆರಳಿ, ಅಲ್ಲಿಯೇ ಇದ್ದ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ದೊರೆತಿದೆ. ಮುನ್ನೆಚ್ಚರಿಕೆ ದೃಷ್ಠಿಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಮತದಾನದ ವೇಳೆ ಅಭ್ಯರ್ಥಿಗಳ ಬೆಂಬಲಿಗರ ಹೊಡೆದಾಟ: ನಾಲ್ವರು ಆಸ್ಪತ್ರೆಗೆ ದಾಖಲು

ಟಾಪ್ ನ್ಯೂಸ್

Boxer Musa Yamak

ವಿಡಿಯೋ; ರಿಂಗ್ ನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಜರ್ಮನಿಯ ಬಾಕ್ಸರ್ ಮೂಸಾ ಯಮಕ್!

ಭಾರೀ ಕುಸಿತ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ಲಾಭಗಳಿಸಿದ ಐಟಿಸಿ ಷೇರು

ಭಾರೀ ಕುಸಿತ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ಲಾಭಗಳಿಸಿದ ಐಟಿಸಿ ಷೇರು

cm-bommai

1600 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಮಳೆ ನೀರು ಕಾಲುವೆಗಳ ಆಧುನೀಕರಣ

tower

ಗಾಳಿ ಮಳೆ : ಕಿಷ್ಕಿಂದಾ ಅಂಜನಾದ್ರಿ ಬಳಿ ನಿರ್ಮಾಣ ಹಂತದ ಮೊಬೈಲ್ ಟವರ್ ಬಿದ್ದು 7 ಮಂದಿಗೆ ಗಾಯ

1-sfssf

ಬ್ರ್ಯಾಂಡ್ ಬೆಂಗಳೂರು ಬಂದಿದ್ದು ದೇವೇಗೌಡರ ಕಾಲದಲ್ಲಿ: ಎಸ್ಎಂಕೆ ಗೆ ಹೆಚ್ ಡಿಕೆ ಟಾಂಗ್

ದೆಹಲಿ: AAP ಸರ್ಕಾರದ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆ ರದ್ದು: ಹೈಕೋರ್ಟ್

ದೆಹಲಿ: AAP ಸರ್ಕಾರದ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆ ರದ್ದು: ಹೈಕೋರ್ಟ್

shivarajkumar’s ashwathama shooting starts soon

‘ಅಶ್ವತ್ಥಾಮ’ನಾಗಲು ಶಿವಣ್ಣ ರೆಡಿ; ಸೆಪ್ಟೆಂಬರ್‌ನಿಂದ ಚಿತ್ರೀಕರಣ ಪ್ರಾರಂಭಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cm-bommai

1600 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಮಳೆ ನೀರು ಕಾಲುವೆಗಳ ಆಧುನೀಕರಣ

tower

ಗಾಳಿ ಮಳೆ : ಕಿಷ್ಕಿಂದಾ ಅಂಜನಾದ್ರಿ ಬಳಿ ನಿರ್ಮಾಣ ಹಂತದ ಮೊಬೈಲ್ ಟವರ್ ಬಿದ್ದು 7 ಮಂದಿಗೆ ಗಾಯ

1-sfssf

ಬ್ರ್ಯಾಂಡ್ ಬೆಂಗಳೂರು ಬಂದಿದ್ದು ದೇವೇಗೌಡರ ಕಾಲದಲ್ಲಿ: ಎಸ್ಎಂಕೆ ಗೆ ಹೆಚ್ ಡಿಕೆ ಟಾಂಗ್

ಕುಣಿಗಲ್ ತಾಲೂಕಿನಲ್ಲಿ ಭಾರಿ ಮಳೆ : ಜನ ಜೀವನ ಅಸ್ತವ್ಯಸ್ತ, 10 ಮನೆಗಳಿಗೆ ಹಾನಿ

ಕುಣಿಗಲ್ ತಾಲೂಕಿನಲ್ಲಿ ಭಾರಿ ಮಳೆ : ಜನ ಜೀವನ ಅಸ್ತವ್ಯಸ್ತ, 10 ಮನೆಗಳಿಗೆ ಹಾನಿ

sunil kumar

ನಾರಾಯಣ ಗುರು, ಭಗತ್ ಸಿಂಗ್ ಪಠ್ಯ ತೆಗೆದಿಲ್ಲ: ಸಚಿವ ಸುನಿಲ್ ಸ್ಪಷನೆ

MUST WATCH

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಬಸ್ಸು ಚಲಾಯಿಸಿ ಚಾಲನೆ ನೀಡಿದ ಶಾಸಕ ಯು.ಟಿ. ಖಾದರ್

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

ಹೊಸ ಸೇರ್ಪಡೆ

Boxer Musa Yamak

ವಿಡಿಯೋ; ರಿಂಗ್ ನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಜರ್ಮನಿಯ ಬಾಕ್ಸರ್ ಮೂಸಾ ಯಮಕ್!

skin-horn

ಚರ್ಮ-ಕೊಂಬು ಮಾರಾಟ: ಇಬ್ಬರ ಬಂಧನ

ಭಾರೀ ಕುಸಿತ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ಲಾಭಗಳಿಸಿದ ಐಟಿಸಿ ಷೇರು

ಭಾರೀ ಕುಸಿತ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ಲಾಭಗಳಿಸಿದ ಐಟಿಸಿ ಷೇರು

cm-bommai

1600 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಮಳೆ ನೀರು ಕಾಲುವೆಗಳ ಆಧುನೀಕರಣ

16

ಮುಂಗಾರು ಪೂರ್ವ ಮಳೆಯಬ್ಬರಕ್ಕೆ ಜನ ತತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.