ಎಪಿಎಂಸಿಯಲ್ಲಿ ಮೇವು ಬ್ಯಾಂಕ್‌ ಆರಂಭ

Team Udayavani, May 18, 2019, 10:57 AM IST

bagalkote-tdy-3..

ಬಾಗಲಕೋಟೆ : ನವನಗರದ ಎಪಿಎಂಸಿ ಆವರಣದಲ್ಲಿ ರೈತರಿಗೆ ಮೇವು ವಿತರಿಸಲಾಯಿತು.

ಬಾಗಲಕೋಟೆ: ಜಿಲ್ಲಾಡಳಿತ, ತಾಲೂಕಾಡಳಿತ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರೈತರಿಗೆ ರಿಯಾಯಿತಿ ದರದಲ್ಲಿ ಮೇವು ವಿತರಿಸಲಾಯಿತು. ನವನಗರದ ಎಪಿಎಂಸಿ ಆವರಣದಲ್ಲಿ ತೆರೆಯಲಾದ ಮೇವು ಬ್ಯಾಂಕ್‌ನಲ್ಲಿ ಬಾಗಲಕೋಟೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಸರಕಾರ ಘೋಷಿಸಿದ ಹಿನ್ನೆಲೆಯಲ್ಲಿ ತಾಲೂಕಿನ ರೈತರಿಗೆ ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ|ಆರ್‌.ಎಸ್‌. ಪದರಾ, ಮೇವು ವಿತರಿಸಿ , ಪ್ರತಿ ಕೆ.ಜಿಗೆ ರೂ. 2ರಂತೆ ಒಂದು ಜಾನುವಾರುಗಳಿಗೆ ದಿನಕ್ಕೆ 5 ಕೆಜಿಯಂತೆ ಒಂದು ವಾರಕ್ಕಾಗುವಷ್ಟು ಮೇವನ್ನು ನೀಡಲಾಗುತ್ತಿದೆ. ಮೇವು ತೀರಿದ ನಂತರವು ಸಹ ನೀಡಲಾಗುವುದು ಎಂದರು. ಮೇವು ಖರೀದಿಗೆ ಬರುವಾಗ ಸ್ಥಳೀಯ ಪಶು ವೈದ್ಯಾಕಾರಿಗಳಿಂದ ದೃಢೀಕರಣ ಪ್ರಮಾಣ ಪತ್ರ, ಗ್ರಾಮ ಲೆಕ್ಕಾಕಾರಿಗಳಿಂದ ರಹವಾಸಿ ಪ್ರಮಾಣ ಪತ್ರ ತರಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಾನುವಾರು ಅಭಿವೃದ್ಧಿ ಅಧಿಕಾರಿ ಡಿ.ಎಫ್‌.ತಳವಾರ, ಗ್ರಾಮ ಲೆಕ್ಕಾಧಿಕಾರಿ ಎ.ಎಸ್‌. ಕರಿಗಾರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.