ತೇರದಾಳ: ಇ-ಸ್ಟಾಂಪಿಂಗ್‌ ಸೇವೆಗೆ ಚಾಲನೆ

Team Udayavani, Jun 2, 2019, 2:33 PM IST

bk-tdy-4…

ತೇರದಾಳ: ತೇರದಾಳ ಅರ್ಬನ್‌ ಸೌಹಾರ್ದ ಕ್ರೆಡಿಟ್ ಸಹಕಾರಿ ಬ್ಯಾಂಕ್‌ನ ಗೋಲಭಾವಿ ಶಾಖೆಯಲ್ಲಿ ಇ-ಸ್ಟಾಂಪಿಂಗ್‌ ಮತ್ತು ರೈತರಿಗೆ ಪಹಣಿ ಪತ್ರ ವಿತರಣೆಗೆ ನ್ಯಾಯವಾದಿ ರಮೇಶ ಸವದಿ ಚಾಲನೆ ನೀಡಿದರು.

ತೇರದಾಳ: ಗ್ರಾಮಾಂತರ ಪ್ರದೇಶದಲ್ಲೂ ಇ-ಸ್ಟಾಂಪಿಂಗ್‌ ಹಾಗೂ ಪಹಣಿ ಪತ್ರ ಸೌಲಭ್ಯದಿಂದ ರೈತರಿಗೆ ಅನುಕೂಲವಾಗಿದೆ ಎಂದು ನ್ಯಾಯವಾದಿ ರಮೇಶ ಸವದಿ ಹೇಳಿದರು.

ದಿ ತೇರದಾಳ ಅರ್ಬನ್‌ ಸೌಹಾರ್ದ ಕ್ರೆಡಿಟ್ ಸಹಕಾರಿ ಬ್ಯಾಂಕ್‌ ಗೋಲಭಾವಿ ಗ್ರಾಮದ ಶಾಖೆಯಲ್ಲಿ ಇ-ಸ್ಟಾಂಪಿಂಗ್‌ ಮತ್ತು ರೈತರಿಗೆ ಪಹಣಿ ಪತ್ರ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗೋಲಭಾವಿ ಗ್ರಾಮದಲ್ಲಿ ಎಂಟು ಬ್ಯಾಂಕ್‌ಗಳಿದ್ದರೂಇ-ಸ್ಟಾಂಪಿಂಗ್‌ ವ್ಯವಸ್ಥೆ ಇರಲಿಲ್ಲ. ಇದರಿಂದ ಗ್ರಾಮದ ರೈತರು ಇ-ಸ್ಟಾಂಪಿಂಗ್‌ಗಾಗಿ ಬೇರೆ ಕಡೆಗೆ ಹೋಗಬೇಕಾಗಿತ್ತು. ಆದರೆ ತೇರದಾಳ ಸೌಹಾರ್ದ ಬ್ಯಾಂಕಿನ ಶಾಖೆಯವರು ರೈತರ ಪಹಣಿ ಪತ್ರ ಹಾಗೂ ಇ-ಸ್ಟಾಂಪಿಂಗ್‌ ಆರಂಭಿಸುವ ಮೂಲಕ ಗ್ರಾಮಸ್ಥರಿಗೆ ಸಹಕಾರ ನೀಡಿದ್ದಾರೆ ಎಂದು ಬಣ್ಣಿಸಿದರು.

ಸಂಸ್ಥೆಯ ಚೇರಮನ್‌ ಸಾಗರ ಚವಜ ಪ್ರಾಸ್ತಾವಿಕವಾಗಿ ಮಾತನಾಡಿ, ಬ್ಯಾಂಕ್‌ ಸ್ಥಾಪಿಸುವುದು ಮುಖ್ಯವಲ್ಲ. ಬದಲಾಗಿ ಗ್ರಾಹಕರ ಬೇಡಿಕೆ ಮತ್ತು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದಾಗ ಅಭಿವೃದ್ಧಿ ಹೊಂದಲು ಸಾಧ್ಯ. ತೇರದಾಳ ಸೌಹಾರ್ದ ಬ್ಯಾಂಕ್‌ ಗ್ರಾಹಕರ ಏಳ್ಗೆಯ ಉದ್ದೇಶ ಇಟ್ಟುಕೊಂಡು ಸಾಗುತ್ತಿದೆ ಎಂದರು.

ಮುಖಂಡರಾದ ಮಹೇಂದ್ರಗೌಡ ಪಾಟೀಲ, ಮಾರುತಿ ರೇಳೇಕರ, ಸಹಕಾರಿ ಬ್ಯಾಂಕಿನ ಜಿಎಂ ಮಹಾವೀರ ಗೌಡನವರ, ಗೋಲಭಾವಿ ಶಾಖೆಯ ಕಾರ್ಯದರ್ಶಿ ಈರಪ್ಪ ಮೇಗಾಡಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಕೋವಿಡ್‌ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್‌

ಕೋವಿಡ್‌ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್‌

ಮೇಕೆದಾಟು ಪಾದಯಾತ್ರೆ ತಡೆಗೆ ಬಿಜೆಪಿ ಕುತಂತ್ರ: ಸತೀಶ ಜಾರಕಿಹೊಳಿ

ಮೇಕೆದಾಟು ಪಾದಯಾತ್ರೆ ತಡೆಗೆ ಬಿಜೆಪಿ ಕುತಂತ್ರ: ಸತೀಶ ಜಾರಕಿಹೊಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕರೊಬ್ಬರು ಆಕಸ್ಮಿಕವಾಗಿ ಕಳೆದುಕೊಂಡ ಹಣ ಮರಳಿಸಿದ ಪೊಲೀಸರು

ಶಿಕ್ಷಕರೊಬ್ಬರು ಆಕಸ್ಮಿಕವಾಗಿ ಕಳೆದುಕೊಂಡ ಹಣ ಮರಳಿಸಿದ ಪೊಲೀಸರು

ಕೈಮಗ್ಗ ನೇಕಾರಿಕೆಗೆ ಮನಸೋತ ಅಧಿಕಾರಿ : ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ಮೌರ್ಯ ಭೇಟಿ

ಕೈಮಗ್ಗ ನೇಕಾರಿಕೆಗೆ ಮನಸೋತ ಅಧಿಕಾರಿ : ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ಮೌರ್ಯ ಭೇಟಿ

ambulance

ತುರ್ತು ಸೇವೆಗೆ ಮತ್ತೆ ಬಂದಿವೆ 9 ಹೊಸ ಸಾರಥಿ! 108 ಸೇರಿ ಜಿಲ್ಲೆಯಲ್ಲೀಗ 72 ಆಂಬ್ಯುಲೆನ್ಸ್‌

ಅಭಿವೃಧಿ ಕುರಿತು ಪರಿಶೀಲನೆ ನಡೆಸಿದ ಶಾಸಕ ಸಿದ್ದು ಸವದಿ

ಅಭಿವೃಧಿ ಕುರಿತು ಪರಿಶೀಲನೆ ನಡೆಸಿದ ಶಾಸಕ ಸಿದ್ದು ಸವದಿ

ಅಕ್ರಮ ಅಕ್ಕಿ ಜಪ್ತಿ: ಓರ್ವನ ಬಂಧನ

ಅಕ್ರಮ ಅಕ್ಕಿ ಜಪ್ತಿ: ಓರ್ವನ ಬಂಧನ

MUST WATCH

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

udayavani youtube

ತೊಕ್ಕೊಟ್ಟು : ಕಂಟೈನರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಬಾರಿ ಅನಾಹುತ

udayavani youtube

ತಪ್ಪಿಸುಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಬಿದ್ದ ಕಳ್ಳ

ಹೊಸ ಸೇರ್ಪಡೆ

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.