ಉದಗಟ್ಟಿ ಶಾಲೆಯಲ್ಲಿ ಕಾಯಂ ಶಿಕ್ಷಕರೇ ಇಲ್ಲ


Team Udayavani, Jan 10, 2020, 3:44 PM IST

bk-tdy-1

ಕಲಾದಗಿ: ಉದಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಖ್ಯೋಪಾಧ್ಯಾಯರು ಸೇರಿದಂತೆ ಪ್ರಮುಖ ಶಿಕ್ಷಕರ ಕೊರತೆಯಿದೆ.

ಶಾಲೆಯಲ್ಲಿ 1ರಿಂದ 8ನೇ ತರಗತಿ ನಡೆಯುತ್ತಿವೆ. ಒಟ್ಟು 114 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗೆ ಒಬ್ಬರೇ ಕಾಯಂ ಶಿಕ್ಷಕರು, ಇನ್ನೂ ಮೂವರು ಶಿಕ್ಷಕರು ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಬ್ಬರು ಅತಿಥಿ ಶಿಕ್ಷಕರ ಮೇಲೆ ದಿನನಿತ್ಯ ತರಗತಿ, ಆಟ-ಪಾಠಗಳು ನಡೆಯುತ್ತಿವೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಶಾಲೆಗೆ ಮುಖ್ಯೋಪಾಧ್ಯಾರು ಇಲ್ಲ, ಇದ್ದ ಒಬ್ಬ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರ ಪ್ರಭಾರಿ ಕೊಡಲಾಗಿದೆ. ಹೀಗಾಗಿ ಮಕ್ಕಳಿಗೆ ಪಠ್ಯಪುಸ್ತಕ ಪಠ್ಯಕ್ರಮ ಹಿಂದುಳಿಯುತ್ತಿವೆ. ಹೀಗಾದರೆ ಮಕ್ಕಳ ಶಿಕ್ಷಣಾಭ್ಯಾಸ ಹೇಗೆ ಎಂದು ಶಿಕ್ಷಣ ಪ್ರೇಮಿಗಳು ಗ್ರಾಮದ ಪ್ರಮುಖರು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸುತ್ತಿದ್ದಾರೆ. ಶಿಕ್ಷಕರ ಕೊರತೆಯಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಳ್ಳುತ್ತಿದೆ. ಈ ಶಾಲೆಗೆ ಮೊದಲಿನಿಂದಲೂ ಅಗತ್ಯ ಶಿಕ್ಷಕರ ನೇಮಕ ಮಾಡುವಲ್ಲಿ ಶಿಕ್ಷಣ ಇಲಾಖೆ ನಿರಾಸಕ್ತಿ ವಹಿಸಿದೆ ಎನ್ನುತ್ತಾರೆ ಗ್ರಾಮದ ಗೋವಿಂದ ಜಕನಾರ

ಕೌನ್ಸೆಲಿಂಗ್‌ನಲ್ಲಿ ಹಾವೇರಿ ಜಿಲ್ಲೆಯಿಂದ ಮುಖ್ಯೋಪಾಧ್ಯಾಯರ ನೇಮಕಾತಿ ಮಾಡಲಾಗಿದೆ. ಯಾವ ಕಾರಣಕ್ಕಾಗಿ ಇಲ್ಲಿಗೆಬರುತ್ತಿಲ್ಲ ಎನ್ನುವುದು ಗೊತ್ತಾಗಿಲ್ಲ,ಅಲ್ಲಿನ ಡಿಡಿಪಿಐ ಅವರ ಜತೆ ಮಾತನಾಡುವೆ. ಮುಂದಿನ ಕ್ರಮಕ್ಕೆ ಮೇಲಧಿಕಾರಿಗಳ ಸಲಹೆ ಸೂಚನೆ ಪಡೆದುಕೊಳ್ಳಲಾಗುವುದು. -ಬಿ. ಹಿರೇಮಠ, ಬಾಗಲಕೋಟೆ ಬಿಇಒ

ಶಾಲೆಯಲ್ಲಿ ಪ್ರಭಾರಿ ಶಿಕ್ಷಕರೇ ಹೆಚ್ಚು. ಮತ್ತೆ ಮುಂದಿನ ಶೈಕ್ಷಣಿಕ ವರ್ಷ ಆರಂಭವಾದಾಗ ಅದೇ ಸಮಸ್ಯೆ. ಪ್ರತಿ ವರ್ಷವೂ ಗ್ರಾಮಸ್ಥರಿಗೆ ಶಾಲಾ ಶಿಕ್ಷಕರನ್ನು ಶಾಲೆಗೆ ಹಾಕಿಸಿಕೊಳ್ಳುವುದೇಕೆಲಸವಾಗಿದೆ. ಈ ಶಾಲೆಯತ್ತ ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು. ಬಸುರಾಜ ಪುಂಡಿಕಟಗಿ, ಖಜ್ಜಿಡೋಣಿ ಗ್ರಾಪಂ ಮಾಜಿ ಅಧ್ಯಕ್ಷ

 

-ಚಂದ್ರಶೇಖರ ಹಡಪದ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.