ಲೋಕ ಅದಾಲತ್ ಬಗ್ಗೆ ಕಕ್ಷಿದಾರರಲ್ಲಿ ತಿಳುವಳಿಕೆ ಅಗತ್ಯ: ಸಿವಿಲ್ ನ್ಯಾಯಾಧೀಶ ಕಿರಣ ಕುಮಾರ

Team Udayavani, Nov 13, 2022, 9:42 AM IST

3

ರಬಕವಿ-ಬನಹಟ್ಟಿ: ನ್ಯಾಯಾಲಯಗಳಲ್ಲಿ ನಡೆಯುವ ಲೋಕ ಅದಾಲತ್ ಗಳ ಬಗ್ಗೆ ಕಕ್ಷಿದಾರರಲ್ಲಿ ತಿಳುವಳಿಕೆ ಅಗತ್ಯವಾಗಿದೆ. ಲೋಕ ಅದಾಲತ್ ಮೂಲಕ ವ್ಯಾಜ್ಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ‍್ಳುವುದರಿಂದದ ಕಕ್ಷಿದಾರರಲ್ಲಿ ಸಾಮರಸ್ಯ ಉಂಟಾಗುತ್ತದೆ ಎಂದು ಸ್ಥಳೀಯ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಕಿರಣಕುಮಾರ ವಡಗೇರಿ ತಿಳಿಸಿದರು.

ಅವರು ಶನಿವಾರ ಸ್ಥಳೀಯ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಅದಾಲತ್ ಗಳು ಯಶಸ್ವಿಯಾಗಬೇಕಾದರೆ ವಕೀಲರ ಮತ್ತು ಕಕ್ಷಿದಾರರ ಸಹಕಾರ ಮುಖ್ಯವಾಗಿರುತ್ತದೆ. ಲೋಕ ಅದಾಲತ ಮೂಲಕ ವ್ಯಾಜ್ಯಗಳನ್ನು ಪರಿಹರಿಸಿಕೊಂಡರೆ ಕಕ್ಷಿದಾರರಿಗೆ ಬಹಳಷ್ಟು ಅನುಕೂಲವಾಗುತ್ತದೆ ಎಂದರು.

ಹಿರಿಯ ಶ್ರೇಣಿಯ ನ್ಯಾಯಾಲಯದಲ್ಲಿ 91 ಪ್ರಕರಣಗಳು ಇತ್ಯರ್ಥವಾದವು ಮತ್ತು ಇದರಲ್ಲಿ ರೂ. 1,30,31,705 ಪರಿಹಾರವನ್ನು ನೀಡಲಾಯಿತು. ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಲಯದಲ್ಲಿ 93 ಪ್ರಕರಣಗಳು ಇತ್ಯರ್ಥವಾಗಿದ್ದು, ರೂ.92,20,145 ಪರಿಹಾರ ಧನ ನೀಡಲಾಯಿತು ಎಂದು ನ್ಯಾಯಾಧೀಶ ಕಿರಣಕುಮಾರ ವಡಗೇರಿ ತಿಳಿಸಿದರು.

ಈ ಸಂದರ್ಭದಲ್ಲಿ ವರ್ಧಮಾನ ಕೋರಿ, ಸುಜಾತಾ ನಡೋಣಿ, ಎಂ.ಜಿ.ಕೆರೂರ, ಮುಕುಂದ ಕೋಪರ್ಡೆ, ಅರವಿಂದ ವ್ಯಾಸ್, ಕೆ.ಡಿ.ತುಬಚಿ, ಸುರೇಶ ಗೊಳಸಂಗಿ, ಚನ್ನು ಮಾಲಾಪುರ, ಶಶಿಧರ ಮೋಪಗಾರ, ಬಾಲಚಂದ್ರ ಕಾರ್ವೇಕರ, ಗುರು ಪಟ್ಟಣ, ಮಹಾಂತೇಶ ಪದಮಗೊಂಡ, ಬಸವರಾಜ ಭೂತಿ ಸೇರಿದಂತೆ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.