ಲಸಿಕಾ ಅಭಿಯಾನಕ್ಕೆ ಚಾಲನೆ

Team Udayavani, Dec 12, 2019, 12:48 PM IST

ಶಿರೂರ: ಜಿಲ್ಲಾಡಳಿತ ಆಶ್ರಯದಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಆಶ್ರಯಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಕಿರಿಯ ಆರೋಗ್ಯ ಸಹಾಯಕ ಕೆ.ಎಫ್‌.ಮಾಯಾಚಾರಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ವಿನೋದ ಹಾದಿಮನಿ ಮಾತನಾಡಿ, 1ರಿಂದ 10ನೇ ತರಗತಿ ಮಕ್ಕಳಿಗೆ ಈ ಲಸಿಕೆ ನೀಡಲಾಗುವುದು ಎಂದರು. ಇದಕ್ಕೂ ಮೊದಲು ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ನಡೆಯಿತು. ಶಾಲೆಯ ಮುಖ್ಯಗುರು ಎಚ್‌.ಆರ್‌ ಮಾಚಾ, ಎಸ್‌.ಟಿ ಭಟ್ಟ, ಶಶಿಕಲಾದೇವಿ, ಎಸ್‌.ಎಸ್‌ ಮಂತ್ರಿ, ಸುನೀತಾ ಮೆಣಸಗಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಶಾಲಾ ಸಿಬ್ಬಂದಿ ಮಕ್ಕಳು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮಹಾಲಿಂಗಪುರ: ಸಮೀಪದ ರನ್ನಬೆಳಗಲಿಯ ಸಿದ್ದಾಪುರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಕ್ಕದಾಗಿದ್ದರೂ ಹಲವು ಪ್ರಶಸ್ತಿಗಳ ಗರಿ ಮುಡಿಗೇರಿಸಿಕೊಂಡು ಮಾದರಿ...

  • ಬಾಗಲಕೋಟೆ: ನರೇಗಾ ಯೋಜನೆಯಡಿ ಕೆರೆ, ಶಾಲಾ ಆಟದ ಮೈದಾನ, ಶಾಲಾ ಕಂಪೌಂಡ್‌, ಕುರಿ ದೊಡ್ಡಿ, ಕೃಷಿ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ಪ್ರತಿದಿನ 12 ಸಾವಿರದಿಂದ 15ಸಾವಿರದವರೆಗೆ...

  • ಬಾಗಲಕೋಟೆ: ಕಳೆದ ಆಗಸ್ಟ್‌ನಲ್ಲಿ  ಉಂಟಾದ ಭೀಕರ ಪ್ರವಾಹದಿಂದ ಸಂಪೂರ್ಣ ಮುಳುಗಡೆಯಾಗಿದ್ದ ಬಾದಾಮಿ ತಾಲೂಕಿನ ಕರ್ಲಕೊಪ್ಪ ಗ್ರಾಮದಲ್ಲಿ 3ರ್ಡ್‌ ಕ್ಲಾಸ್‌ ಚಿತ್ರ...

  • ಜಮಖಂಡಿ: ಜಿಲ್ಲೆಯಲ್ಲಿ 21 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಸುಸಜ್ಜಿತ ಮಾದರಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡದ ಭೂಮಿ ಶೀಘ್ರ ನೆರವೇರಲಿದೆ. ಈಗಾಗಲೇ...

  • ಬಾದಾಮಿ: ಭಾರತೀಯ ಸಂಸ್ಕೃತಿ ಉಳಿಸಿ-ಬೆಳೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪೌರತ್ವ ಕಾಯ್ದೆ ಜಾರಿಗೆ ತಂದಿದೆ ಎಂದು ಬಿಜೆಪಿ ಯುವ ರಾಜ್ಯ ಪ್ರಧಾನ ಕಾರ್ಯದರ್ಶಿ...

ಹೊಸ ಸೇರ್ಪಡೆ