ವೇಣು ಕೇಸ್ ರಾಜಕೀಯ ಪ್ರೇರಿತ: ಡಿಸಿಎಂ ಪರಮೇಶ್ವರ
Team Udayavani, Oct 24, 2018, 6:00 AM IST
ಬಾಗಲಕೋಟೆ: ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಮೇಲೆ ರಾಜಕೀಯ ಪ್ರೇರಿತವಾಗಿ ರೇಪ್ ಕೇಸ್ ದಾಖಲಿಸಲಾಗಿದೆ. ಹೀಗಾಗಿ ಅದು ನಮ್ಮ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಉಪ ಮುಖ್ಯಮಂತ್ರಿ
ಡಾ| ಜಿ. ಪರಮೇಶ್ವರ ಹೇಳಿದರು.
ಸಾವಳಗಿಯಲ್ಲಿ ಉಪಚುನಾವಣೆ ನಿಮಿತ್ತ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇಣುಗೋಪಾಲ್
ಅವರ ಮೇಲಿನ ಪ್ರಕರಣ ಬೇರೆ ರಾಜ್ಯದಲ್ಲಿ ಆಗಿರುವಂತಹದ್ದು. ಅದರಿಂದ ರಾಜ್ಯದಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗುವುದಿಲ್ಲ. 2012ರಲ್ಲಿ
ಆಗಿರುವ ಘಟನೆಯಿದು. ರಾಜಕೀಯ ಕಾರಣಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕಾನೂನು ಪ್ರಕಾರ ಪ್ರಕರಣ ಎದುರಿಸುತ್ತಾರೆ. ಇದರಿಂದ ಕಾಂಗ್ರೆಸ್ಗೆ ಯಾವುದೇ ರೀತಿಯ ಹಿನ್ನಡೆಯಾಗಲ್ಲ. ಬಳ್ಳಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಯಾವುದೇ ಗೊಂದಲವಿಲ್ಲ. ಅಲ್ಲಿನ ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆದು ಉಗ್ರಪ್ಪ ಅವರಿಗೆ ಟಿಕೆಟ್ ಕೊಡಲಾಗಿದೆ.
ಉಪಚುನಾವಣೆ ನಡೆದ ಕ್ಷೇತ್ರಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಮಧ್ಯೆ ಅಪಸ್ವರವಿಲ್ಲ. ಮೇಲ್ಮಟ್ಟ ಅಥವಾ ಕೆಳ ಮಟ್ಟದಲ್ಲಿ ಯಾವ ಭಿನ್ನಾಭಿಪ್ರಾಯಗಳೂ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು