ಸೋಂಕಿನಿಂದ ಮೃತಪಟ್ಟಿದ್ದ ಬಾಗಲಕೋಟೆಯ ವೃದ್ಧನ ಪತ್ನಿ ಮತ್ತು ಸಹೋದರ ಗುಣಮುಖ

Team Udayavani, Apr 21, 2020, 4:49 PM IST

ಸೋಂಕಿನಿಂದ ಮೃತಪಟ್ಟಿದ್ದ ಬಾಗಲಕೋಟೆಯ ವೃದ್ಧನ ಪತ್ನಿ ಮತ್ತು ಸಹೋದರ ಗುಣಮುಖ

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ 75 ವರ್ಷದ ಪತ್ನಿಹಾಗೂ ಸಹೋದರ ಈಗ ಗುಣಮುಖರಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮಥ ವೃದ್ಧನಿಗೆ ಸೋಂಕು ಖಚಿತವಾದ ಬೆನ್ನಲ್ಲೇ ಮನೆಯವರಿಗೆ ಪರೀಕ್ಷೆ ನಡೆಸಲಾಗಿತ್ತು. ಆಗ ಆತನ ಪತ್ನಿ ಮತ್ತು ಸಹೋದರನಿಗೆ ಸೋಂಕು ದೃಢವಾಗಿತ್ತು.  ಅವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

14 ದಿನಗಳ ಬಳಿಕ ಎರಡು ಬಾರಿ ಅವರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ನೆಗಟಿವ್ ಬಂದಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ ಎಂದರು.  ಆಸ್ಪತ್ರೆಯಿಂದ ಬಿಡುಗಡೆಗೊಂಡರೂ ಸಹ ಅವರನ್ನು ಮುಂದಿನ 14 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚಿಸಲಾಗಿದೆ.

ಸಸಿ ಕೊಟ್ಟರು; ಕಣ್ಣೀರು ಹಾಕಿ ತೆರಳಿದರು :

ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಗೊಂಡ ಇಬ್ಬರಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಪ್ರಕಾಶ ಬಿರಾದಾರ ಸಸಿ ನೀಡಿ, 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನಲ್ಲಿರುವ ತಿಳಿಸಿದರು. ಚಿಕಿತ್ಸೆ ನೀಡಿದ ವೈದ್ಯರು, ನರ್ಸಗಳು, ಆಸ್ಪತ್ರೆಯ ದಾದಿಯರೂ ಅವರನ್ನು ಹಾರೈಸಿದರು. ಈ ವೇಳೆ ಮನೆಗೆ ತೆರಳುತ್ತಿದ್ದ ಇಬ್ಬರೂ, ನಮ್ಮನ್ನು ಕಾಪಾಡಿದ ನಿಮಗೆ ದೇವರು ಚೆನ್ನಾಗಿ ಇಟ್ಟಿರಲಿ ಎಂದು ಕಣ್ಣೀರು ಸುರಿಸಿದರು. ಬಳಿಕ ನಗು ಮಗು ವಿಶೇಷ ಅಂಬ್ಯುಲೆನ್ಸ್ ಮೂಲಕ ಮನೆಗೆ ತೆರಳಿದರು.

ಟಾಪ್ ನ್ಯೂಸ್

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.