ಜಾನಪದಕ್ಕೆ ಮಹಿಳೆಯರ ಸ್ಪೂರ್ತಿ

ಸರ್ಕಾರಿ ಮಹಿಳಾ ನೌಕರರಿಗೆ ಸ್ಪರ್ಧೆ ಆಯೋಜನೆ

Team Udayavani, Apr 2, 2022, 2:35 PM IST

11

ಇಳಕಲ್ಲ: ಹೆಣ್ಣು ಜಾನಪದದಲ್ಲಿ ಹಾಸು ಹೊಕ್ಕಾಗಿದ್ದು, ಹೆಣ್ಣಿಲ್ಲದ ಜಾನಪದ ಊಹಿಸಲು ಸಾಧ್ಯವಿಲ್ಲ ಎಂದು ಖ್ಯಾತ ಜಾನಪದ ಸಾಹಿತಿ ಸಿದ್ದಪ್ಪ ಬಿದರಿ ಹೇಳಿದರು.

ನಗರದ ಎಸ್‌. ಗೊಂಗಡಶೆಟ್ಟಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇಳಕಲ್ಲ ತಾಲೂಕು ಘಟಕದಿಂದ ಮಹಿಳಾ ದಿನಾಚರಣೆ ಅಂಗವಾಗಿ ಸರಕಾರಿ ಮಹಿಳಾ ನೌಕರರಿಗಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜ, ಮನೆಯ ಕಣ್ಣಾಗಿ ಬಾಳು ಬೆಳಗುವ ಹೆಣ್ಣು ಕುಲದ ಬಗ್ಗೆ ಜಾನಪದ ಸೊಗಡಿನೊಂದಿಗೆ ರಸವತ್ತಾಗಿ ಮಾತನಾಡಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಜಯಶ್ರೀ ಎಮ್ಮಿ ಮಾತನಾಡಿ, ಸರಕಾರಿ ಮಹಿಳಾ ನೌಕರರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ಇಳಕಲ್ಲ ನೂತನ ತಾಲೂಕಾಗಿದ್ದರೂ ಇಲ್ಲಿಯ ತಾಲೂಕು ಸಂಘವು ನವೀನ, ಸೃಜನಾತ್ಮಕ ಚಟುವಟಿಕೆಗಳನ್ನು ಆಯೋಜಿಸುವುದರೊಂದಿಗೆ ನೌಕರರೊಂದಿಗೆ ಸತತ ನಿಕಟ ಸಂಪರ್ಕ ಹೊಂದುವ ಮೂಲಕ ಕ್ರಿಯಾಶೀಲವಾಗಿದೆ. ಅಧ್ಯಕ್ಷರ ಹಾಗೂ ತಂಡದ ಕಾರ್ಯ ಅಭಿನಂದನೀಯವಾಗಿದೆ ಎಂದು ಹೇಳಿದರು.

ಮಹಾದೇವ ಬೆಳವಣ್ಣವರ, ಸಂಗಣ್ಣ ಹಂಡಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿಜೇತರಿಗೆ ಮೆಡಲ್‌ನೊಂದಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಇಳಕಲ್ಲ ತಾಲೂಕ ಘಟಕದ ಅಧ್ಯಕ್ಷ ಪರಶುರಾಮ ಪಮ್ಮಾರಿ ಅಧ್ಯಕ್ಷತೆ ವಹಿಸಿದ್ದರು. ಎಸ್‌.ಎನ್‌. ಗಡೇದ, ವಿಜಯಲಕ್ಷ್ಮೀ ಹಿರೇಮಠ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.