ನ.12ರಂದು ಯರ್ರಾಬಿರ್ರಿ ಚಿತ್ರ ಬಿಡುಗಡೆ: ನಿರ್ಮಾಪಕ ದಾಸರ

ರಾಜ್ಯದ 60ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಯರ್ರಾಬಿರ್ರಿ ಚಿತ್ರ ಬಿಡುಗಡೆಯಾಗಲಿದೆ

Team Udayavani, Nov 11, 2021, 5:59 PM IST

ನ.12ರಂದು ಯರ್ರಾಬಿರ್ರಿ ಚಿತ್ರ ಬಿಡುಗಡೆ: ನಿರ್ಮಾಪಕ ದಾಸರ

ಬಾಗಲಕೋಟೆ: ಉತ್ತರ ಕರ್ನಾಟಕದ ಕಲಾವಿದರೊಂದಿಗೆ ಕೂಡಿಕೊಂಡು, ಅದರಲ್ಲೂ ಬಾಗಲಕೋಟೆಯ ಯುವ ಪ್ರತಿಭೆ ಆನಂದ ರಂಗರೇಜ್‌ ಪ್ರಮುಖ ಖಳ ನಾಯಕ ನಟನ ಪಾತ್ರದಲ್ಲಿ ಅಭಿನಯಿಸಿರುವ ಯರ್ರಾಬಿರ್ರಿ ಚಿತ್ರ ನ. 12ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಈ ಭಾಗದ ಜನರು, ಈ ಚಿತ್ರವನ್ನು ನೋಡಿ ಪ್ರೋತ್ಸಾಹಿಸಬೇಕು ಎಂದು ನಿರ್ಮಾಪಕ ಎಸ್‌.ಜಿ. ದಾಸರ ಮನವಿ ಮಾಡಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆಯ ಕಲಾವಿದ ಆನಂದ ರಂಗರೇಜ್‌ ಅವರ ಅದ್ಭುತ ಅಭಿಯನ ಇದರಲಿದ್ದು, ಖಳ ನಾಯಕರಾಗಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅಲ್ಲದೇ ಇದೇ ಜಿಲ್ಲೆಯ ಇನ್ನೋರ್ವ ಪ್ರತಿಭೆ ಸೋನು ಪಾಟೀಲ, ಈ ಚಿತ್ರದ ನಾಯಕಿ ಪಾತ್ರದಲ್ಲಿದ್ದಾರೆ. ನ.12ರಂದು ರಾಜ್ಯದ 60ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಯರ್ರಾಬಿರ್ರಿ ಚಿತ್ರ ಬಿಡುಗಡೆಯಾಗಲಿದೆ ಎಂದು ಹೇಳಿದರು.

ನಾನು ಮೂಲತಃ ಖಜ್ಜಿಡೋಣಿ ಗ್ರಾಮದವನಿದ್ದು, ನಮ್ಮ ಇಡೀ ಕುಟುಂಬ ದಾಸ್‌ ಸಿನಿ ಕ್ರಿಯೇಷಸನ್ಸ್‌ ಮೂಲಕ ಈ ವರೆಗೆ ಹಲವಾರು ಚಿತ್ರಗಳಿಗೆ ಕೆಲಸ ಮಾಡಿದೆ. ನಮ್ಮ ಬ್ಯಾನರ್‌ದಿಂದ ಇದೇ ಮೊದಲ ಬಾರಿಗೆ ಚಿತ್ರ ನಿರ್ಮಾಣ ಮಾಡಿದ್ದು, ನಮ್ಮ ಜಿಲ್ಲೆಯ ಜನರು ಪ್ರೋತ್ಸಾಹ ನೀಡಬೇಕು. ಉತ್ತರಕರ್ನಾಟಕ ಭಾಗದಲ್ಲಿಯೇ ಹೆಚ್ಚು ಚಿತ್ರೀಕರಣ ಮಾಡಲಾಗಿದೆ. ಮುಖ್ಯವಾಗಿ ಇದೇ ಭಾಗದ ಕಲಾವಿದರನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ.

ನಮ್ಮ ಭಾಗದ ಕಲಾವಿದರು, ನಿರ್ಮಾಪಕರು, ನಿರ್ದೇಶಕರನ್ನು ಬೆಳೆಸುವ ಮೂಲಕ ಚಿತ್ರಕ್ಕೆ ಆಶೀರ್ವಾದ ಮಾಡಬೇಕು ಎಂದು ಕೋರಿದರು. ಧಾರವಾಡದ ಅಂಜನ್‌ ಅವರು ನಾಯಕರಾಗಿ, ಸೋನು ಪಾಟೀಲ ಅವರೊಂದಿಗೆ ಶಿಲ್ಪಾ ನಾಯಕಿಯಾಗಿದ್ದಾರೆ. ಈ ಚಿತ್ರಕ್ಕೆ ಇಬ್ಬರು ನಾಯಕಿಯರಿದ್ದು, ಖಜ್ಜಿಡೋಣಿಯ ವೆಂಕಟೇಶ ನಟಿಸಿದ್ದಾರೆ. ಬಾಗಲಕೋಟೆ, ಇಳಕಲ್‌,  ರಬಕವಿ, ಧಾರವಾಡ, ಹಾವೇರಿ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಚಿತ್ರದ ಚಿತ್ರೀಕರಣ ಮಾಡಲಾಗಿದ್ದು,
ಕುಟುಂಬ ಸಮೇತರಾಗಿ ನೋಡುವ ಚಿತ್ರ ಇದಾಗಿದೆ. ಪ್ರೀತಿ, ಪ್ರೇಮ ಜೊತೆಗೆ ಸಾಮಾಜಿಕ ಚಿತ್ರವನ್ನಾಗಿ ಒಳಗೊಂಡಿದೆ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ನುರಿತ ತಂತ್ರಜ್ಞನರಿಂದ ಚಿತ್ರವನ್ನು ತಯಾರಿಸಲಾಗಿದೆ. ಗೋವಿಂದ ದಾಸ್‌ ನಿರ್ದೇಶನ ಮಾಡಿದ್ದಾರೆ ಎಂದರು.

ಚಿತ್ರದ ನಾಯಕಿ ಸೋನು ಪಾಟೀಲ ಮಾತನಾಡಿ, ಚಿತ್ರದಲ್ಲಿ ನಾಯಕಿಯಾಗಿ ಪಾತ್ರ ಮಾಡಿದ್ದು, ಬಿಗ್‌ಬಾಸ್‌ನಲ್ಲಿ ಭಾಗವಹಿಸಿದ್ದೆ ಹಾಗೂ ಐದುಕ್ಕೂ ಹೆಚ್ಚು ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿದ್ದೇನೆ. ಉತ್ತರ ಕರ್ನಾಟಕದ ಕಲಾವಿದರನ್ನು ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ನಾನು ಈಗಾಗಲೇ ಹಲವು ಚಿತ್ರದಲ್ಲಿ ನಟಸಿದ್ದೇನೆ. ಆದರೆ, ಯರ್ರಾಬಿರ್ರಿ ಚಿತ್ರದ ಖಳ ನಾಯಕ ನಟನ ಅಭಿಯನ ನನಗೆ ಹೊಸ ಅನುಭವ ನೀಡಿದೆ. ಇದೇ ಜಿಲ್ಲೆಯಲ್ಲಿ ಹಟ್ಟಿ, ಬೆಳೆದ ನಾನು, ಸಿನೆಮಾ ರಂಗದಲ್ಲಿ ಬೆಳೆಯಲು ಪ್ರತಿಯೊಬ್ಬರ ಪ್ರೋತ್ಸಾಹ ಬೇಕು.
∙ಆನಂದ ರಂಗರೇಜ್‌,
ಯರ್ರಾಬಿರ್ರಿ ಚಿತ್ರದ ಖಳನಟ

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.