ಮೇಯರ್‌ ಅಧಿಕಾರ ನೂರು, ಸಂಕಲ್ಪ ನೂರಾರು

Team Udayavani, Jan 8, 2020, 11:54 AM IST

bng-tdy-02

ಬೆಂಗಳೂರು: ಬಿಬಿಎಂಪಿಯ ಮೇಯರ್‌ ಆಗಿ ಎಂ.ಗೌತಮ್‌ಕುಮಾರ್‌ ಅಧಿಕಾರ ಸ್ವೀಕರಿಸಿ ಇಂದಿಗೆ (ಜ.8ಕ್ಕೆ) ನೂರು ದಿನವಾಗಿದೆ. ಮೇಯರ್‌ ಅಧಿಕಾರ ಅವಧಿ ಕೇವಲ ಒಂದು ವರ್ಷ ಆಗಿರುವುದರಿಂದ ನೂರು ದಿನಗಳ ಅವಧಿ ಮಹತ್ವ ಪಡೆದುಕೊಂಡಿದೆ.

ನೂರು ದಿನಗಳಲ್ಲಿ ಕೆಲವು ಗಟ್ಟಿ ನಿರ್ಧಾರಗಳನ್ನು ತೆಗೆದುಕೊಂಡು ಮೇಯರ್‌ ಸೈ ಎನಿಸಿಕೊಂಡಿದ್ದಾರೆ. ಅದೇ ರೀತಿ ತಾವೇ ಆದೇಶಿಸಿದ, ಸೂಚನೆ ನೀಡಿದ ಕೆಲಸಗಳು ಗಡವು ನೀಡಿದ ಅವಧಿಯಲ್ಲಿ ಪೂರ್ಣಗೊಳಿಸಲಾಗದೆ ಕೈ ಚೆಲ್ಲಿದ್ದಾರೆ. ಈ ಮಧ್ಯೆ ಸಾರ್ವಜನಿಕರು ಮತ್ತು ಪಾಲಿಕೆ ಸದಸ್ಯರ ಕೈಗೆ ಮೇಯರ್‌ ಸಿಗುತ್ತಿಲ್ಲ ಎನ್ನುವ ಆರೋಪವೂ ಚರ್ಚೆಗೆ ಕಾರಣವಾಗಿದೆ.

ನೂರು ದಿನ ಪೂರೈಸುವುದರ ಒಳಗಾಗಿ ನಗರದ ತ್ಯಾಜ್ಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮೇಯರ್‌ ಆಶ್ವಾಸನೆ ನೀಡಿದ್ದರು. ಮೇಯರ್‌ ಅವರ ಮೊದಲ ಭರವಸೆಯೂ ಇದೇ ಆಗಿತ್ತು. ಆದರೆ, ಹಸಿ ಮತ್ತು ಒಣ ಕಸದ ಪ್ರತ್ಯೇಕ ಟೆಂಡರ್‌ ಪ್ರಕ್ರಿಯೆಯನ್ನು ಜಾರಿ ಮಾಡುವಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಘೋಷಣೆಗೆ ಸೀಮಿತವಾದ ಯೋಜನೆಗಳು: ಗಡವಿನೊಳಗೆ ರಸ್ತೆ ಗುಂಡಿ ಮುಚ್ಚುವುದು, ರಸ್ತೆ ಗುಂಡಿ ಮುಚ್ಚದೆ ಇದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹಾಗೂ ಗುತ್ತಿಗೆದಾರರ ಮೇಲೆ ಕ್ರಮ ತೆಗೆದುಕೊಳ್ಳುವುದು. ಬೆಳಗ್ಗೆ 6ಕ್ಕೆ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಬೇಕು ಆ ಮೂಲಕ ವಾರ್ಡ್‌ ಮಟ್ಟದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎನ್ನುವ ಆದೇಶ ಕಾರ್ಯರೂಪಕ್ಕೆ ಬರಲಿಲ್ಲ.

ಪ್ರಮುಖ ನಿರ್ಧಾರಗಳು: ನಗರದ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇಂದೋರ್‌ಗೆ ಭೇಟಿ. ಪಾಲಿಕೆ ವ್ಯಾಪ್ತಿಯಲ್ಲಿನ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ಮೇಯರ್‌ ಆರೋಗ್ಯ ನಿಧಿಗೆ 15 ಕೋಟಿರೂ. ಬಿಡುಗಡೆ ಹಾಗೂ ಹಸಿ ತ್ಯಾಜ್ಯ

ಮೆಚ್ಚುಗೆ ಪಡೆದ ಮೇಯರ್‌ ನಡೆ :  ಪಾಲಿಕೆ ವ್ಯಾಪ್ತಿಯಲ್ಲಿನ ಉದ್ದಿಮೆಗಳ ನಾಮಫ‌ಲಕಗಳಲ್ಲಿ ಕಡ್ಡಾಯವಾಗಿ ಶೇ. 60 ಕನ್ನಡಕ್ಕೆ ಆದ್ಯತೆ ನೀಡಬೇಕು. ಇಲ್ಲವಾದರೆ ಉದ್ದಿಮೆಗಳು ಪರವಾನಗಿ ರದ್ದು ಪಡಿಸಲಾಗುವುದು ಎನ್ನುವ ಆದೇಶಕ್ಕೆ ಕನ್ನಡಪರ ಸಂಘಟನೆಗಳು ಸೇರಿದಂತೆ ಸಾರ್ವಜನಿಕ ವಲಯದಿಂದ ಅಪಾರ ಮೆಚ್ಚುಗೆ ವ್ಯಕ್ತವಾಯಿತು. ಇನ್ನು ನಗರಾಭಿವೃದ್ಧಿ ಇಲಾಖೆಯು ನಗರದಲ್ಲಿ ಜಾಹೀರಾತಿಗೆ ಮತ್ತೆ ಅವಕಾಶ ನೀಡಲು ತೆರೆಮರೆಯ ಸಿದ್ಧತೆ ನಡೆಸುತ್ತಿರುವುದಕ್ಕೆ ತೀಕ್ಷ್ಣವಾಗಿ ಮೇಯರ್‌ ಪತ್ರ ಬರೆದದ್ದೂ ಸುದ್ದಿಯಾಯಿತು. ಪಾಲಿಕೆ ನಿರ್ಣಯಕ್ಕೆ ವ್ಯತಿರಿಕ್ತವಾಗಿ ನಗರಾಭಿವೃದ್ಧಿ ಇಲಾಖೆ ನಿಯಮ ರೂಪಿಸಬಾರದು ಎಂದು ಪತ್ರ ಬರೆಯುವ ಮೂಲಕ ನಗರದಲ್ಲಿ ಮತ್ತೆ ಹೋರ್ಡಿಂಗ್ಸ್‌ ಪ್ರಸ್ತಾವನೆ ವಿರೋಧಿಸಿದರು.

ಹಿತೇಶ್‌ ವೈ

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.