Udayavni Special

ಶೇ.100 ಕಸ ವಿಂಗಡಣೆ ಅಸಾಧ್ಯ!


Team Udayavani, Jan 16, 2020, 3:05 AM IST

shekada

ಬೆಂಗಳೂರು: ನೂರಕ್ಕೆ ನೂರರಷ್ಟು ಕಸ ವಿಂಗಡಣೆ ಯಾವ ನಗರದಲ್ಲೂ ಆಗುತ್ತಿಲ್ಲ. ಹಸಿ, ಒಣ ಹಾಗೂ ಸ್ಯಾನಿಟರಿ ತ್ಯಾಜ್ಯವನ್ನು ನೂರಕ್ಕೆ ನೂರಷ್ಟು ವಿಂಗಡಿಸುವುದಕ್ಕೆ ಸಾಧ್ಯವೇ ಇಲ್ಲ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದಾದರು ನಗರದಲ್ಲಿ ನೂರಕ್ಕೆ ನೂರರಷ್ಟು ತ್ಯಾಜ್ಯವನ್ನು ವಿಂಗಡಿಸಲಾಗುತ್ತಿದೆ ಎಂದು ಹೇಳುತ್ತಿದ್ದರೆ ಅದೊಂದು ಸುಳ್ಳು ವದಂತಿ ಅಷ್ಟೇ. ಸಾಕಷ್ಟು ಪ್ರಯತ್ನ ಮಾಡಿದರೂ ನಗರದಲ್ಲಿ ಶೇ.40 ರಿಂದ 45 ಪ್ರಮಾಣದ ತ್ಯಾಜ್ಯವನ್ನು ವಿಂಗಡಿಸಲಾಗುತ್ತಿದೆ ಎಂದು ತಿಳಿಸಿದರು.

“ಘನತ್ಯಾಜ್ಯ ವಿಲೇವಾರಿ ನಿಯಮ-2016’ರಲ್ಲಿ ಶೇ.100 ಕಸ ವಿಂಗಡಣೆ ಸಾಧ್ಯ ಎಂಬ “ಪದ’ ಸೇರಿಸಲಾಗಿದೆ. ಆದರೆ, ವಾಸ್ತವದಲ್ಲಿ ಯಾವುದೇ ನಗರದಲ್ಲಿ ನೂರಕ್ಕೆ ನೂರಷ್ಟು ಕಸ ವಿಂಗಡಣೆ ಸಾಧ್ಯವಿಲ್ಲ. ಒಂದು ವೇಳೆ ಶೇ.100 ತ್ಯಾಜ್ಯ ವಿಂಗಡಣೆ ಮಾಡಲಾಗುತ್ತಿದೆ ಎಂದು ಯಾವುದಾದರು ನಗರದ ಅಧಿಕಾರಿಗಳು ಹೇಳಿದರೆ ಅದೊಂದು ಶುದ್ಧ ಸುಳ್ಳು ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ನೀಡುವ ತ್ಯಾಜ್ಯವನ್ನು ಪೌರಕಾರ್ಮಿಕರು ಮಿಶ್ರಣ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಒಂದೇ ಆಟೋದಲ್ಲಿ ಹಸಿ, ಒಣ, ಹಾಗೂ ಸ್ಯಾನಿಟರಿ ತ್ಯಾಜ್ಯ ವಿಂಗಡಿಸಿದ ಮಾದರಿಯಲ್ಲಿ ಸಂಗ್ರಹಿಸುವುದಕ್ಕೆ ಇಂದೋರ್‌ ಮಾದರಿ ಪ್ರಾಯೋಗಿಕಕ್ಕೆ ಮುಂದಾಗಿದ್ದೇವೆ. ಇಂದೋರ್‌ ಮಾದರಿಯಲ್ಲಿ ರಾಕೆಟ್‌ ತಂತ್ರಜ್ಞಾನ ಅಳವಡಿಸಿಕೊಂಡಿಲ್ಲ.

ಸಮರ್ಪಕವಾಗಿ ತ್ಯಾಜ್ಯ ವಿಂಗಡಣೆ ಮಾಡುವುದೇ ಇದರ ಗುಟ್ಟು ಎಂದರು. ಇಂದೋರ್‌ ಮಾದರಿಯಲ್ಲಿ ತ್ಯಾಜ್ಯ ಸಂಗ್ರಹಿಸುವ ಆಟೋಗಳ ವಿನ್ಯಾಸ ಬದಲಾವಣೆ ಮಾಡಲಾಗುತ್ತಿದೆ. ಜತೆಗೆ ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹಿಸುವ ಸಾಮರ್ಥ್ಯದ ಆಟೋ ಬಾಡಿ ನಿರ್ಮಿಸಲಾಗುತ್ತಿದೆ. ಒಂದೇ ಬಾರಿ ಎಲ್ಲ ಕಸ ಸಂಗ್ರಹಿಸುವುದಕ್ಕೆ ಸಾಧ್ಯವಾದಿದ್ದರೆ, ಮತ್ತೂಂದು ಟ್ರಿಪ್‌ ಹೋಗಿ ಸಂಗ್ರಹಿಸುವುದಕ್ಕೆ ಸೂಚಿಸ ಲಾಗುವುದು. ಶೇ.90ರಷ್ಟು ತ್ಯಾಜ್ಯ ವಿಂಗಡಿಸಿದರೂ ಉತ್ತಮ ಸಾಧನೆಯಾಗಿದೆ ಎಂದು ಹೇಳಿದರು.

ಇಂದೋರ್‌ ಮಾದರಿಯಲ್ಲಿ ಪ್ರತ್ಯೇಕವಾಗಿ ಕಸ ಸಂಗ್ರಹಿಸಿದರೂ, ಅದನ್ನು ಎಲ್ಲಿ ಸುರಿಯುತ್ತಾರೆ, ಯಾವ ಘಟಕಗಳಿಗೆ ಸಾಗಿಸಲಾಗುತ್ತದೆ ಎನ್ನುವ ಬಗ್ಗೆ ಸ್ಪಷ್ಟನೆ ಇಲ್ಲ. ಒಂದೇ ವಾಹನ ಎರಡು ಬಾರಿ ಬಂದರೆ ಸಾರ್ವಜನಿಕರಿಗೂ ತೊಂದರೆಯಾಗಲಿದೆ.
-ಅಬ್ದುಲ್‌ವಾಜಿದ್‌, ಪಾಲಿಕೆ ಪ್ರತಿಪಕ್ಷದ ನಾಯಕ

ಟಾಪ್ ನ್ಯೂಸ್

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

gdgresr

ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…

rgsfaew

ಮೂರ್ತಿ ತಯಾರಕರಿಗೆ 3ನೇ ಅಲೆ ಭೀತಿ

fhgdfghtrytr

ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ : ಅಕ್ರಮವಾಗಿ ಸಂಗ್ರಹಿಸಿಟ್ಟದ್ದ ಸ್ಫೋಟಕಗಳು ವಶಕ್ಕೆ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gdfgdrtyre

ಕೋವಿಡ್-19 3ನೇ ಅಲೆ ಭೀತಿ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಶಾಸಕ ವಿಶ್ವನಾಥ್ ಸೂಚನೆ

dfgry5ryr

ಕೋವಿಡ್ : ರಾಜ್ಯದಲ್ಲಿ ಸೋಂಕಿನ ಸಂಖ‍್ಯೆ ಇಳಿಕೆ : ಇಂದು 1285 ಹೊಸ ಪ್ರಕರಣ ಪತ್ತೆ  

ghrtyryr

ಟೋಕಿಯೊ ಒಲಿಂಪಿಕ್ಸ್: ಕಂಚಿನ ಪದಕ ಗೆದ್ದ ಸಿಂಧುಗೆ ರಾಜ್ಯಪಾಲರಿಂದ ಅಭಿನಂದನೆ

trgrerre

ಪದಕ ಗೆದ್ದ ಸಿಂಧುಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನೆ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

MUST WATCH

udayavani youtube

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ :ತಲಪಾಡಿಯಲ್ಲಿ ಬಿಗು ಬಂದೋಬಸ್ತ್

udayavani youtube

273 ದಿನಗಳು 8300 ಕಿ.ಮೀ ಪಾದಯಾತ್ರೆ !

udayavani youtube

ಅಪರೂಪದಲ್ಲಿ ಅಪರೂಪ ಈ ಬಿಳಿ ಹೆಬ್ಬಾವು!

udayavani youtube

ಎಲ್ಲಾ ಶಾಸಕರನ್ನು ಸಚಿವರನ್ನಾಗಿಸಲು ಸಾಧ್ಯವಿಲ್ಲ : ಬೊಮ್ಮಾಯಿ

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

ಹೊಸ ಸೇರ್ಪಡೆ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

gdgresr

ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.