ಚೀನಾ ಆ್ಯಪ್ಗಳ 106 ಕೋಟಿ ಆಸ್ತಿ ಜಪ್ತಿ
Team Udayavani, Mar 30, 2023, 12:04 PM IST
ಬೆಂಗಳೂರು: ಚೀನಾ ಮೂಲದ ಆ್ಯಪ್ ಕಂಪನಿಗಳಿಗೆ ಸೇರಿದ 106 ಕೋಟಿ ರೂ. ಮೌಲ್ಯದ ಚರಾಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಚೀನಾ ಮೂಲದ ಆ್ಯಪ್ ಕಂಪನಿ ಮಾಲೀಕರು, ಆ್ಯಪ್ಗ್ಳ ನಿರ್ದೇಶಕರನ್ನಾಗಿ ಭಾರತ ಮೂಲದ ವ್ಯಕ್ತಿಗಳನ್ನು ನೇಮಿಸಿಕೊಂಡಿದ್ದಾರೆ. ಜತೆಗೆ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು, ಕೆವೈಸಿ ಪಡೆದುಕೊಂಡಿದ್ದಾರೆ. ಜತೆಗೆ ಅವರ ಹೆಸರಿನಲ್ಲಿಯೇ ಭಾರತದಲ್ಲಿ ಶಾಖೆಗಳನ್ನು ತೆರೆದು, ಸಾಲ ನೀಡಿ ಇಲ್ಲಿನ ಜನರಿಗೆ ವಂಚಿಸುತ್ತಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ವೇಳೆ ಅಕ್ರಮ ಹಣ ವಹಿವಾಟ ನಡೆಸಿದ ಮಾಹಿತಿ ಸಿಕ್ಕಿತ್ತು. ಹೀಗಾಗಿ ಇಡಿ ಪಿಎಂಎಲ್ಎ ಅಡಿ ಪ್ರಕರಣ ದಾಖಲಿಸಿಕೊಂಡು, ರಾಜೋರ್ಪೇ, ಕ್ಯಾಷ್ ಫ್ರೀ, ಪೇಟಿಯಂ, ಪೇಯು, ಇಜ್ಹಿಬುಸ್ ಮತ್ತು ವಿವಿಧ ಬ್ಯಾಂಕ್ಗಳಲ್ಲಿ ವಹಿವಾಟು ನಡೆಸಿರುವುದು ಪತ್ತೆ ಹಚ್ಚಿ 106 ಕೋಟಿ ರೂ. ಮೌಲ್ಯದ ನಗದು ಸೇರಿ ಚರಾಸ್ತಿ ಜಪ್ತಿ ಮಾಡಿದೆ ಎಂದು ಇಡಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್