ಯುವಕನ ಎದೆಯಲ್ಲಿ 13.85 ಕೆ.ಜಿ. ತೂಕದ ಗಡ್ಡೆ

Team Udayavani, Oct 22, 2021, 10:52 AM IST

ಯುವಕನ ಎದೆಯಲ್ಲಿ 13.85 ಕೆ.ಜಿ. ತೂಕದ ಗಡ್ಡೆ

ಬೆಂಗಳೂರು: ವಿಶ್ವದಲ್ಲೇ ಮೊದಲ ಬಾರಿಗೆ 13.85 ಕೆ.ಜಿ. ಬೃಹತ್‌ ಗಡ್ಡೆಯನ್ನು ಫೋರ್ಟಿಸ್‌ ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ತೆರವುಗೊಳಿಸಿದ್ದಾರೆ.

ವರ್ಚುವಲ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೋರ್ಟಿಸ್‌ ಮೆಮೋರಿಯಲ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ನ ಸಿಟಿವಿಎಸ್‌ ನಿರ್ದೇಶಕ ಡಾ.ಉದ್ದೀತ್‌ ಧೀರ್‌, 2015ರಲ್ಲಿ 9.5 ಕೆ.ಜಿ ತೂಕದ ಚೆಸ್ಟ್‌ ಟ್ಯೂಮರ್‌ನನ್ನು ಗುಜರಾತ್‌ ಆಸ್ಪತ್ರೆಯೊಂದರಲ್ಲಿ ತೆಗೆಯಲಾಗಿತ್ತು.

ಆದರೆ ಈಗ 25 ವರ್ಷದ ಯುವಕನ ಎದೆಯಲ್ಲಿ ಫುಟ್‌ಬಾಲ್‌ ಗಾತ್ರದ 13.85 ಕೆ.ಜಿ. ತೂಕದ ಗಡ್ಡೆಯನ್ನು ತೆಗೆಯಲಾಗಿದ್ದು, ಇದು ವಿಶ್ವದಲ್ಲೇ ದೊಡ್ಡ ಟ್ಯೂಮರ್‌ ಎಂದು ವೈದ್ಯರು ತಿಳಿಸಿದರು. ದೇವೇಶ್‌ ಶರ್ಮಾ ಎಂಬ ಯುವಕ ಕಳೆದ 2-3 ತಿಂಗಳಿನಿಂದ ಉಸಿರಾಟದ ತೊಂದರೆ ಅನುಭವಿಸುತ್ತಿದ್ದು, ಸಿಟಿ ಸ್ಕ್ಯಾನ್‌ ಮಾಡಿಸಿದ ಬಳಿಕ ಎದೆಗೂಡಿನಲ್ಲಿ ಶೇ.90ರಷ್ಟು ಭಾಗ ಬೃಹತ್‌ ಗಾತ್ರದ ಟ್ಯೂಮರ್‌ ಬೆಳೆದಿರುವುದು ಕಂಡುಬಂದಿತು.

ಇದು ವೈದ್ಯ ಲೋಕಕ್ಕೆ ಸವಾಲಾಗಿತ್ತು. ಇಷ್ಟು ದೊಡ್ಡ ಪ್ರಮಾಣದ ಟ್ಯೂಮರ್‌ ತೆಗೆಯುವುದು ಅಸಾಧ್ಯ. ಏಕೆಂದರೆ, ಟ್ಯೂಮರ್‌ ತೆಗೆಯಲು ಅರಿವಳಿಕೆ ನೀಡುವುದರಿಂದ ಟ್ಯೂಮರ್‌ನ ಭಾರ ಹೆಚ್ಚಾಗಿ ಹೃದಯ ಸಂಕುಚಿತಗೊಂಡು ರಕ್ತದೊತ್ತಡಕ್ಕೆ ಕಾರಣವಾಗುತ್ತದೆ. ಅರಿವಳಿಕೆ ನೀಡುವ ಕ್ರಿಯೆಯನ್ನು ಅತ್ಯಂತ ಜಾಗರೂಕತೆಯಿಂದ ನಮ್ಮ ತಂಡ ನಿರ್ವಹಿಸಿತು.

ಮತ್ತೂಂದು ಸವಾಲಿನ ವಿಷಯ ಎಂದರೆ, ರೋಗಿಯ ರಕ್ತದ ಗುಂಪು ಎಬಿ ನೆಗೆಟಿವ್‌. ಇದು ಅಪರೂಪದ ರಕ್ತದ ಗುಂಪು ಆಗಿದ್ದರಿಂದ ರಕ್ತದ ಹರಿವಿನ ಬಗ್ಗೆ ಹೆಚ್ಚು ಜಾಗ್ರತೆ ವಹಿಸಿ, ಶಸ್ತ್ರಚಿಕಿತ್ಸೆ ನಡೆಸಲಾಯಿತು. 4 ಗಂಟೆಗಳ ನಿರಂತರ ಶಸ್ತ್ರಚಿಕಿತ್ಸೆ ಬಳಿಕ ಅತಿದೊಡ್ಡ ಟ್ಯೂಮರ್‌ನನ್ನು ಹೊರ ತೆಗೆಯಲಾಗಿದ್ದು, ರೋಗಿಯೂ ಆರೋಗ್ಯವಾಗಿದ್ದಾನೆ ಎಂದು ಹೇಳಿದರು.

ಟಾಪ್ ನ್ಯೂಸ್

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGML ಜಮೀನು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸಚಿವ ‌ನಿರಾಣಿ ಸೂಚನೆ

BGML ಜಮೀನು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸಚಿವ ‌ನಿರಾಣಿ ಸೂಚನೆ

ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

highcourt of karnataka

ಜೂಜಾಟ ಆರೋಪ: ಪ್ರಕರಣ ರದ್ದು

finance minister

5 ಲಕ್ಷದವರೆಗಿನ ಠೇವಣಿ ವಿಮೆ ಮರುಪಾವತಿ

education meet

ಅಸ್ಸಾಂ ಸಿಎಂ ಭೇಟಿಯಾದ ಅಶ್ವತ್ಥ ನಾರಾಯಣ

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಜಗತ್ತಿನ ಹೊಸ ರಾಷ್ಟ್ರದ ಉದಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.