ದೀಪಾವಳಿಗೆ 1,500 ಹೆಚ್ಚುವರಿ ಬಸ್‌ ಸೇವೆ


Team Udayavani, Nov 2, 2018, 11:26 AM IST

deepavali.jpg

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು 1,500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ನ. 2ರಿಂದ 5ರವರೆಗೆ ನಗರದಿಂದ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ ಹೊರಡುವ ಹಾಗೂ ನ. 11ರಂದು ಬೇರೆ ಬೇರೆ ಕಡೆಗಳಿಂದ ಈ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. 

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಮುಂತಾದ ಸ್ಥಳಗಳಿಗೆ ತೆರಳಲಿವೆ.

ಅದೇ ರೀತಿ, ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡುತ್ತವೆ. ತಮಿಳುನಾಡು ಮತ್ತು ಆಂಧ್ರಪ್ರದೇಶ/ ತೆಲಂಗಾಣ ಕಡೆಗೆ ಹೋಗುವ ಪ್ರೀಮಿಯಂ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ಹೊರಡಲಿವೆ.

ನಗರದ ಪೀಣ್ಯ ಬಸವೇಶ್ವರ ಬಸ್‌ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್‌ ಭೀಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ನಾಲ್ವರು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯ್ತಿ ನೀಡಲಾಗುವುದು ಹಾಗೂ ಹೋಗಿಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ‌ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯ್ತಿ ನೀಡಲಾಗುವುದು. ಅಲ್ಲದೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ ಜಿಲ್ಲಾ ಬಸ್‌ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

ಬುಕ್ಕಿಂಗ್‌ ವ್ಯವಸ್ಥೆ: ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾದ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್‌ ನಿಲ್ದಾಣ/ಪಿಕ್‌ಅಪ್‌ ಪಾಯಿಂಟ್‌ನ ಹೆಸರನ್ನು ಗಮನಿಸಬೇಕು. ಇ-ಟಿಕೆಟ್‌ ಬುಕಿಂಗ್‌ಗೆ ವೆಬ್‌ಸೈಟ್‌: www.ksrtc.in ಮೂಲಕ ಪಡೆಯಬಹುದು. ಜತೆಗೆ 707 ಗಣಕೀಕೃತ ಬುಕಿಂಗ್‌ ಕೌಂಟರ್‌ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. 

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.