1733.95 ಕೋಟಿ ರೂ. ಪೂರಕ ಅಂದಾಜು ಸೇರ್ಪಡೆ

Team Udayavani, Jun 15, 2017, 12:34 PM IST

14BNP-(3).jpg

ವಿಧಾನಸಭೆ: ಪ್ರಸಕ್ತ ಸಾಲಿನ (2017-18) ಬಜೆಟ್‌ನಲ್ಲಿ ಹೆಚ್ಚುವರಿ ವೆಚ್ಚದ ಅವಶ್ಯಕತೆಗಾಗಿ ಮೊದಲನೇ ಕಂತಿನಲ್ಲಿ 1733.95 ಕೋಟಿ ರೂ. ಪೂರಕ ಅಂದಾಜು ಸೇರ್ಪಡೆಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪೂರಕ ಅಂದಾಜು ಮಂಡಿಸಿದ್ದು, 1733.95 ಕೋಟಿ ರೂ.ಗಳ ಪೈಕಿ ಹೈಕೋರ್ಟ್‌ ನ್ಯಾಯಾಧೀಶರ ವೈದ್ಯಕೀಯ ವೆಚ್ಚ ಮರುಪಾವತಿಗೆ 4.47 ಕೋಟಿ ರೂ., ಉಪ ಲೋಕಾಯುಕ್ತರ ಕಟ್ಟಡ ವೆಚ್ಚಕ್ಕೆ 12 ಲಕ್ಷ ರೂ., ಅರ್ಚಕರ ಮಾಸಿಕ ಸಂಭಾವನೆ ಹೆಚ್ಚಳದ ಹಿನ್ನೆಲೆಯಲ್ಲಿ 33.25 ಕೋಟಿ ರೂ. ಒದಗಿಸುವುದು ಸೇರಿದೆ.

ಅದೇ ರೀತಿ ಸದ್ಗುರು ರಾಯಲಿಂಗೇಶ್ವರ ಸಂಸ್ಥಾನ ಮಠಕ್ಕೆಯಾತ್ರಿ ನಿವಾಸ ನಿರ್ಮಿಸಲು 1 ಕೋಟಿ ರೂ., ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬ್ಯಾರಿ ಅಧ್ಯಯನ ಪೀಠ ಸ್ಥಾಪನೆಗೆ 41.12 ಲಕ್ಷ ರೂ., ರಾಜ್ಯ ಮಹಿಳಾ ವಿಶ್ವವಿದ್ಯಾಲಯಕ್ಕೆ ಆಕ್ಕ ಮಹಾದೇವಿ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡುವ ಕಾರ್ಯಕ್ರಮಕ್ಕೆ 3.10 ಕೋಟಿ ರೂ., ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸಂಗೊಳ್ಳಿ ರಾಯಣ್ಣ ಅಧ್ಯಯನ ಪೀಠ ಸ್ಥಾಪಿಸಲು 2 ಕೋಟಿ ರೂ., ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯಲ್ಲಿ ಪ್ರೊ.ಎಂ.ಎನ್‌.ಶ್ರೀನಿವಾಸ್‌ ಅಧ್ಯಯನ
ಪೀಠ ಸ್ಥಾಪನೆಗೆ 2 ಕೋಟಿ ರೂ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ವೇತನ ಹಾಗೂ ಸಿಬ್ಬಂದಿ ಭತ್ಯೆಗೆ 85
ಲಕ್ಷ ರೂ. ಹೆಚ್ಚುವರಿಯಾಗಿ ಒದಗಿಸಲು ಪ್ರಸ್ತಾಪಿಸಲಾಗಿದೆ.

ಬೆಂಗಳೂರಿನ ಕೊಳಗೇರಿ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಹಾಗೂ ಕೊಳಗೇರಿಗಳ ಬಾಕಿ ಶುಲ್ಕ ಪಾವತಿಗಾಗಿ 23.71 ಕೋಟಿ ರೂ., ವಿಜಯಪುರ, ಕೋಲಾರ ಜಿಲ್ಲೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಲು 20 ಕೋಟಿ ರೂ., ಮೈಸೂರು ಜಯದೇವ ಹೃದ್ರೋಗ ಕೇಂದ್ರ ಸ್ಥಾಪಿಸಲು 20 ಕೋಟಿ ರೂ., ಬೆಂಗಳೂರಿನ ನಿಮ್ಹಾನ್ಸ್‌ ಸಂಸ್ಥೆಯ ನಿರ್ವಹಣೆ ಮತ್ತು ಆಡಳಿತಾತ್ಮಕ ವೆಚ್ಚಕ್ಕೆ 20 ಕೋಟಿ ರೂ. ಒದಗಿಸಲಾಗಿದೆ.

ಟಾಪ್ ನ್ಯೂಸ್

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

41

MLC Election: ಮೇಲ್ಮನೆಯಲ್ಲಿ ಏಳು ಸ್ಥಾನಗಳು ಕಾಂಗ್ರೆಸ್‌ನಲ್ಲಿ 70 ಆಕಾಂಕ್ಷಿಗಳು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

8-chikkodi

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.