213 ಪೊಲೀಸ್ ಇನ್ಸ್ಪೆಕ್ಟರ್ ವರ್ಗಾವಣೆ
Team Udayavani, Oct 12, 2017, 6:55 AM IST
ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ 213 ಅಧಿಕಾರಿಗಳ ವರ್ಗಾವಣೆಯ ಮೂಲಕ ಮೇಜರ್ ಸರ್ಜರಿ ಮಾಡಿದೆ. ಪೊಲೀಸ್ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಸಿಐಡಿಯಿಂದ ಎಸಿಬಿಗೆ ಹಾಗೂ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಹಾಗೆಯೇ ಕೆಲವು ಇನ್ಸ್ಪೆಕ್ಟರ್ಗಳನ್ನು ಪೊಲೀಸ್ ಠಾಣೆಯಿಂದ ಎಸಿಬಿ, ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯ ಆಗುವಂತೆ ಈ ವರ್ಗಾವಣೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್