Penalty: ಮಕ್ಕಳಿಗೆ ಬೈಕ್‌ ಕೊಟ್ಟ ಪೋಷಕರಿಗೆ ತಲಾ 25 ಸಾವಿರ ರೂ. ದಂಡ

Team Udayavani, Feb 13, 2024, 10:56 AM IST

Penalty: ಮಕ್ಕಳಿಗೆ ಬೈಕ್‌ ಕೊಟ್ಟ ಪೋಷಕರಿಗೆ ತಲಾ 25 ಸಾವಿರ ರೂ. ದಂಡ

ಬೆಂಗಳೂರು: ಅಪ್ರಾಪ್ತರಿಗೆ ವಾಹನ ನೀಡಿ ಅಪಘಾತ ಜತೆಗೆ ಅಪಾಯಕಾರಿ ವ್ಹೀಲಿಂಗ್‌ ಮಾಡಲು ಪರೋಕ್ಷ ಕಾರಣವಾಗಿದ್ದ ಆರು ಪ್ರತ್ಯೇಕ ಪ್ರಕರಣಗಳಲ್ಲಿ ಪೋಷಕರಿಗೆ ಕೋರ್ಟ್‌ ತಲಾ 25 ಸಾವಿರ ರೂ. ದಂಡ ವಿಧಿಸಿದೆ.

ಅಪಾಪ್ತರಿಗೆ ವಾಹನ ನೀಡದಂತೆ ಸಂಚಾರ ಪೊಲೀಸರು ನಿರಂತರವಾಗಿ ಜಾಗೃತಿ ಮೂಡಿಸಿದ್ದರೂ ನಿರ್ಲಕ್ಷ್ಯ ತೋರಿಸಿ ಮಕ್ಕಳಿಗೆ ದ್ವಿಚಕ್ರವಾಹನ ನೀಡಿದ್ದರು. ಅಜಾಗರೂಕತೆಯಿಂದ ಇಬ್ಬರು ಮಕ್ಕಳು ಮೂರು ಅಪಘಾತ ವೆಸಗಲು ಕಾರಣರಾದರೆ, ಇನ್ನು ಮೂರು ವಾಹನ ಸವಾರರು ಅಪಾಯಕಾರಿ ವ್ಹೀಲಿಂಗ್‌ ಮಾಡಿ ಸಂಚಾರ ನಿಯಮ ಉಲಂಘಿಸಿ ದ್ದರು. ಈ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಕಳೆದ ವರ್ಷ ಪ್ರತ್ಯೇಕ ಆರು ಪ್ರಕರಣಗಳನ್ನು ದಾಖಲಿಸಿ ಬಾಲ ನ್ಯಾಯಮಂಡಳಿಗೆ ಅಪ್ರಾಪ್ತ ವಾಹನ ಸವಾರರ ಪೋಷಕರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ 18 ವರ್ಷದೊಳಗಿನ ಮಕ್ಕಳಿಗೆ ದ್ವಿಚಕ್ರ ವಾಹನ ಸವಾರ ಮಾಡಲು ಅವಕಾಶ ನೀಡಿದ ಆರು ಮಂದಿ ಪೋಷಕರಿಗೆ ತಲಾ 25 ಸಾವಿರ ರೂ. ನಂತೆ 1,50 ಲಕ್ಷ ರೂ. ದಂಡ ವಿಧಿಸಿದೆ.

ಅಪ್ರಾಪ್ತ ವಾಹನ ಸವಾರರ ವಿರುದ್ಧ ಕಾರ್ಯಾಚರಣೆ ನಿರಂತರ ವಾಗಿ ಮುಂದುವರಿಸಲಾಗಿದೆ ಎಂದು ಪಶ್ವಿ‌ಮ ವಲಯದ ಸಂಚಾರ ಡಿಸಿಪಿ ಅನಿತಾ ಬಿ.ಹದ್ದಣನವರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.