ಕೋವಿಡ್: ರಾಜ್ಯದಲ್ಲಿಂದು 310 ಹೊಸ ಪ್ರಕರಣ ಪತ್ತೆ | 347 ಸೋಂಕಿತರು ಗುಣಮುಖ
Team Udayavani, Oct 14, 2021, 6:52 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 310 ಕೋವಿಡ್ ನೂತನ ಪ್ರಕರಣಗಳು ಪತ್ತೆಯಾಗಿದ್ದು, 6 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಅ.14) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 347 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು ಸಕ್ರಿಯ ಪ್ರಕರಣಗಳ ಸಂಖ್ಯೆ 9578 ಇದೆ. ಪಾಸಿಟಿವಿಟಿ ದರ 0.26 % ಹಾಗೂ ಡೆತ್ ರೇಟ್ 1.93 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-4, ಬೆಳಗಾವಿ-4, ಬೆಂಗಳೂರು ಗ್ರಾಮಾಂತರ-7, ಬೆಂಗಳೂರು ನಗರ-148, ಬೀದರ್-3, ಚಾಮರಾಜನಗರ-4, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-5, ಚಿತ್ರದುರ್ಗ-2, ದಕ್ಷಿಣ ಕನ್ನಡ-40, ದಾವಣಗೆರೆ-3, ಧಾರವಾಡ-1, ಗದಗ-0, ಹಾಸನ-15, ಹಾವೇರಿ-2, ಕಲಬುರಗಿ-0, ಕೊಡಗು-8, ಕೋಲಾರ-1, ಕೊಪ್ಪಳ-0, ಮಂಡ್ಯ-5, ಮೈಸೂರು-27, ರಾಯಚೂರು-1, ರಾಮನಗರ-0, ಶಿವಮೊಗ್ಗ-4, ತುಮಕೂರು-8, ಉಡುಪಿ-7, ಉತ್ತರ ಕನ್ನಡ-10, ವಿಜಯಪುರ-0, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ