Udayavni Special

ರಾಜ್ಯದಲ್ಲಿಂದು 41664 ಪ್ರಕರಣ, 349 ಜನರ ಸಾವು

Team Udayavani, May 15, 2021, 7:37 PM IST

cats

ಬೆಂಗಳೂರು : ಲಾಕ್ ಡೌನ್ ಘೋಷಣೆಯಾಗಿದ್ದರೂ ಕೂಡ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿಲ್ಲ. ಇಂದು 41664 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ.

ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿ ( ದಿನಾಂಕ:14.05.2021, 00:00 ರಿಂದ 23:59 ರವರೆಗೆ)ಯಲ್ಲಿ 41664 ಜನಕ್ಕೆ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದೆ. ಇದೇ ಅವಧಿಯಲ್ಲಿ 349 ಜನರು ಮಹಾಮಾರಿ ಸೋಂಕಿಗೆ ಸಾವನ್ನಪ್ಪಿದ್ದಾರೆ.

ಜಿಲ್ಲಾವಾರು ಪ್ರಕರಣಗಳು :

ಬಾಗಲಕೋಟೆ-584, ಬಳ್ಳಾರಿ-1622, ಬೆಳಗಾವಿ-1502, ಬೆಂಗಳೂರು ಗ್ರಾಮಾಂತರ-1265, ಬೆಂಗಳೂರು ನಗರ-13402, ಬೀದರ್-185, ಚಾಮರಾಜನಗರ-535, ಚಿಕ್ಕಬಳ್ಳಾಪುರ-595, ಚಿಕ್ಕಮಗಳೂರು-1093, ಚಿತ್ರದುರ್ಗ-454, ದಕ್ಷಿಣ ಕನ್ನಡ-1787, ದಾವಣಗೆರೆ-292, ಧಾರವಾಡ-901, ಗದಗ-459,ಹಾಸನ-2443, ಹಾವೇರಿ-267, ಕಲಬುರಗಿ-832, ಕೊಡಗು-483, ಕೋಲಾರ-778, ಕೊಪ್ಪಳ-630,ಮಂಡ್ಯ-1188, ಮೈಸೂರು-2489, ರಾಯಚೂರು-467, ರಾಮನಗರ-524,  ಶಿವಮೊಗ್ಗ-1081, ತುಮಕೂರು-2302, ಉಡುಪಿ-1146, ಉತ್ತರ ಕನ್ನಡ-1226, ವಿಜಯಪುರ-789, ಯಾದಗಿರಿ-343 .

ಟಾಪ್ ನ್ಯೂಸ್

ರಾಜ್ಯದ ಸ್ಥಿತಿಗತಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸೋನಿಯಾ ಗಾಂಧಿ ಭೇಟಿ

ರಾಜ್ಯದ ಸ್ಥಿತಿಗತಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸೋನಿಯಾ ಗಾಂಧಿ ಭೇಟಿ

kushee ravi

ಲಾಕ್‌ಡೌನ್‌ ‘ಖುಷಿ’ಯಾಗಿದೆ. ಆದರೆ.. ರಿಲೀಸ್‌ ಸಿನಿಮಾಗಳ ನಿರೀಕ್ಷೆಯಲ್ಲಿ ದಿಯಾ ನಟಿ

ಪಶ್ಚಿಮಬಂಗಾಳ: ಅಭಿಷೇಕ್ ಬ್ಯಾನರ್ಜಿಗೆ ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ನಿಗೂಢವಾಗಿ ಸಾವು

ಪಶ್ಚಿಮಬಂಗಾಳ: ಅಭಿಷೇಕ್ ಬ್ಯಾನರ್ಜಿಗೆ ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ನಿಗೂಢವಾಗಿ ಸಾವು!

bsy

ಯಾರೋ ಒಂದಿಬ್ಬರು ಮಾತನಾಡಿದರೆ ಅದು ಗೊಂದಲವಾಗಲ್ಲ: ಸಿಎಂ ಯಡಿಯೂರಪ್ಪ

1

ದಿ.ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ: ಸ್ನೇಹಿತರಿಂದ ಆಕ್ರೋಶ

ರೇಣುಕಾಚಾರ್ಯ

ವಿಶ್ವನಾಥ್ ಬಗ್ಗೆ ಮಾತಾಡಿದ್ರೆ ನನ್ನ ನಾಲಿಗೆಯೇ ಹೊಲಸಾಗುತ್ತದೆ: ರೇಣುಕಾಚಾರ್ಯ ತಿರುಗೇಟು

ಅಸ್ಸಾಂ ಶಾಸಕ ಕುರ್ಮಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಶೀಘ್ರವೇ ಬಿಜೆಪಿ ಸೇರ್ಪಡೆ

ಅಸ್ಸಾಂ ಶಾಸಕ ಕುರ್ಮಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಶೀಘ್ರವೇ ಬಿಜೆಪಿ ಸೇರ್ಪಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sertyuiuytrewerty

ವಿಶ್ವನಾಥ್ ವಿರುದ್ಧ ಶಿಸ್ತು ಕ್ರಮ ರಾಜ್ಯ ಬಿಜೆಪಿ ವ್ಯಾಪ್ತಿಗೆ ಬರೋದಿಲ್ಲ :ಅಶ್ವಥ್ ನಾರಾಯಣ

bsy

ಯಾರೋ ಒಂದಿಬ್ಬರು ಮಾತನಾಡಿದರೆ ಅದು ಗೊಂದಲವಾಗಲ್ಲ: ಸಿಎಂ ಯಡಿಯೂರಪ್ಪ

ರೇಣುಕಾಚಾರ್ಯ

ವಿಶ್ವನಾಥ್ ಬಗ್ಗೆ ಮಾತಾಡಿದ್ರೆ ನನ್ನ ನಾಲಿಗೆಯೇ ಹೊಲಸಾಗುತ್ತದೆ: ರೇಣುಕಾಚಾರ್ಯ ತಿರುಗೇಟು

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

ಬಿಎಸ್ ವೈ ಸಿಎಂ ಸ್ಥಾನದಿಂದಿಳಿದರೆ ಉ.ಕರ್ನಾಟಕದಲ್ಲಿ ಪರ್ಯಾಯ ನಾಯಕರಿದ್ದಾರೆ: ಪಂಚಮಸಾಲಿ ಶ್ರೀ

ಬಿಎಸ್ ವೈ ಸಿಎಂ ಸ್ಥಾನದಿಂದಿಳಿದರೆ ಉ.ಕರ್ನಾಟಕದಲ್ಲಿ ಪರ್ಯಾಯ ನಾಯಕರಿದ್ದಾರೆ: ಪಂಚಮಸಾಲಿ ಶ್ರೀ

MUST WATCH

udayavani youtube

ಹೆಬ್ರಿ ಸುತ್ತಮುತ್ತ ಭಾರೀ ಗಾಳಿಮಳೆ, ಬೃಹತ್ ಮರಗಳು ಧರೆಗೆ ,ಅಪಾರ ಹಾನಿ

udayavani youtube

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್

udayavani youtube

ಮಳೆ ಕೊಯ್ಲು: 15 ನಿಮಿಷದ ಮಳೆಗೆ ಸಂಗ್ರಹವಾದ ನೀರು ಎಷ್ಟು ಗೊತ್ತಾ?

udayavani youtube

ಪೇರಳೆ ಕೃಷಿಯಲ್ಲಿ ಖುಷಿ ಕಾಣಲು, ಉಡುಪಿ ಕೃಷಿಕರಿಗೆ ಇಲ್ಲಿದೆ ಸುವರ್ಣವಕಾಶ ,

udayavani youtube

ಮಲೆನಾಡಲ್ಲಿ ಮುಂದುವರೆದ ಮಳೆಯಬ್ಬರ , ತುಂಬಿ ಹರಿಯುತ್ತಿರುವ ಹೇಮಾವತಿ ನದಿ

ಹೊಸ ಸೇರ್ಪಡೆ

ರಾಜ್ಯದ ಸ್ಥಿತಿಗತಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸೋನಿಯಾ ಗಾಂಧಿ ಭೇಟಿ

ರಾಜ್ಯದ ಸ್ಥಿತಿಗತಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸೋನಿಯಾ ಗಾಂಧಿ ಭೇಟಿ

kushee ravi

ಲಾಕ್‌ಡೌನ್‌ ‘ಖುಷಿ’ಯಾಗಿದೆ. ಆದರೆ.. ರಿಲೀಸ್‌ ಸಿನಿಮಾಗಳ ನಿರೀಕ್ಷೆಯಲ್ಲಿ ದಿಯಾ ನಟಿ

sertyuiuytrewerty

ವಿಶ್ವನಾಥ್ ವಿರುದ್ಧ ಶಿಸ್ತು ಕ್ರಮ ರಾಜ್ಯ ಬಿಜೆಪಿ ವ್ಯಾಪ್ತಿಗೆ ಬರೋದಿಲ್ಲ :ಅಶ್ವಥ್ ನಾರಾಯಣ

3ನೇ ಅಲೆ ಕೋವಿಡ್‌ ಚಿಕಿತ್ಸಾ ವ್ಯವಸ್ಥೆಗೆ ಸಿದ್ಧತೆ

ಪಶ್ಚಿಮಬಂಗಾಳ: ಅಭಿಷೇಕ್ ಬ್ಯಾನರ್ಜಿಗೆ ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ನಿಗೂಢವಾಗಿ ಸಾವು

ಪಶ್ಚಿಮಬಂಗಾಳ: ಅಭಿಷೇಕ್ ಬ್ಯಾನರ್ಜಿಗೆ ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ನಿಗೂಢವಾಗಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.