ಬೆಂಗಳೂರು : 5 ರ ಬಾಲಕಿಯ ಮೇಲೆ ರೇಪ್ ಯತ್ನ ; ಕಾಮುಕ ಸೆರೆ
Team Udayavani, Aug 25, 2018, 1:09 PM IST
ಬೆಂಗಳೂರು: ಕಮಲಾನಗರದಲ್ಲಿ 5 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಹೇಯ ಘಟನೆ ನಡೆದಿದ್ದು, ಪೊಲೀಸರು ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ.
ಭಾಸ್ಕರ್ ಎಂಬಾತ ಆರೋಪಿಯಾಗಿದ್ದು,ಕ್ಷೌರಿಕ ವೃತ್ತಿ ಮಾಡುವ ಈತ ಮಗು ಮನೆಗೆ ಟಿವಿ ನೋಡಲೆಂದು ಬಂದಾಗ ಚಾಕಲೇಟ್ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದ್ದು ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ