Udayavni Special

ಡೀಮ್ಡ್ ವಿವಿಗಳಲ್ಲಿ ಶೇ.50 ಮೀಸಲು: ಡಿಕೆಶಿ

Team Udayavani, Jul 15, 2018, 6:30 AM IST

dkk.gif

ಬೆಂಗಳೂರು:  ವೈದ್ಯಕೀಯ ಶಿಕ್ಷಣದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಡೀಮ್ಡ್ ವಿಶ್ವವಿದ್ಯಾಲಯಗಳ ಪಿಜಿ ಕೋರ್ಸ್‌ಗಳಲ್ಲಿ  ಶೇ. 50 ಹಾಗೂ ಯುಜಿ ಕೋರ್ಸ್‌ ಗಳಲ್ಲಿ  ಶೇ. 25 ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸ ಲಿಡುವ ಕಾನೂನು ಮುಂದಿನ ವರ್ಷದಿಂದ ಜಾರಿಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಡೀಮ್ಡ್ ವಿವಿಗಳಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವ ಕುರಿತು ಕೇಂದ್ರದಿಂದ ಒಪ್ಪಿಗೆ ಪಡೆಯಲಾಗಿದೆ. ತಾಂತ್ರಿಕ ಕಾರಣಗಳಿಂದ ಈ ಕಾನೂನು ತಡವಾಗಿದ್ದು 2019-20ನೇ ಶೈಕ್ಷಣಿಕ ವರ್ಷದಿಂದ ಜಾರಿಯಾಗಲಿದೆ ಎಂದರು. ಮುಂದಿನ ದಿನಗಳಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಒಂದಿಷ್ಟು ಹೊಸ ಪ್ರಯೋಗ ಹಾಗೂ ಯೋಜನೆಗಳನ್ನು ತರುವ ಚಿಂತನೆ ನಡೆಸಿದ್ದೇನೆ. ಅವುಗಳಲ್ಲಿ ಮುಖ್ಯವಾಗಿ ಎಸ್‌ಎಸ್‌ಎಲ್‌ಸಿ ಮುಗಿಸಿದ ವಿದ್ಯಾರ್ಥಿಗಳಿಗೆ 1 ವರ್ಷದ ಪ್ಯಾರಾ ಮೆಡಿಕಲ್‌ ಅಥವಾ ನರ್ಸಿಂಗ್‌ ತರಬೇತಿಯನ್ನು ಆರಂಭಿಸುವ ಯೋಜನೆ ಇದೆ ಎಂದು ಹೇಳಿದರು.

ವೈದ್ಯ ಶಿಕ್ಷಣ ಪೂರೈಸಿ ದವರು ಖಡ್ಡಾಯ ಒಂದು ವರ್ಷ ಗ್ರಾಮೀಣ ಸೇವೆ ಮಾಡುವ ನಿಯಮದಿಂದ ತಪ್ಪಿಸಿಕೊಳ್ಳದಂತೆ ಕಠಿನ ಕಾನೂನು ರೂಪಿಸಲು ಇತರ ರಾಜ್ಯಗಳಲ್ಲಿ ನಿಯಮ ಹಾಗೂ ಕಾನೂನು ಅಧ್ಯ ಯನ ನಡೆಸುತ್ತಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?

ಟಿಸಿಎಸ್‌ನ ಶೇ. 75 ಸಿಬ್ಬಂದಿಗೆ ಶಾಶ್ವತ ವರ್ಕ್‌ ಫ್ರಂ ಹೋಂ!

ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಜಾರಿದ ಸಿದ್ದರಾಮಯ್ಯ ಪಂಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಬೆಳಗಾವಿ : 28ರಿಂದ ಸವದತ್ತಿ ಶ್ರೀ ಯಲ್ಲಮ್ಮ ದೇವಿ ದರ್ಶನ ಭಾಗ್ಯ

ಬೆಳಗಾವಿ : 28ರಿಂದ ಸವದತ್ತಿ ಶ್ರೀ ಯಲ್ಲಮ್ಮ ದೇವಿ ದರ್ಶನ ಭಾಗ್ಯ

ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಜಾರಿದ ಸಿದ್ದರಾಮಯ್ಯ ಪಂಚೆ

ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಜಾರಿದ ಸಿದ್ದರಾಮಯ್ಯ ಪಂಚೆ

ಅನಂತಕುಮಾರ್ ಅವರ ಸೇವಾಗುಣ ಎಲ್ಲರಿಗೂ ಪ್ರೇರಣೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

udayavani youtube

22 ಕಿ.ಮೀ ದೂರ ಬಿಟ್ಟು ಬಂದರೂ ಲಾರಿ ಹತ್ತಿ ಮತ್ತೆ ಅದೇ ಜಾಗಕ್ಕೆ ಬಂದ ಕೋತಿ

udayavani youtube

ಉಗ್ರ ಎಂದು ಕಾಶ್ಮೀರ ದೇವಾಲಯದಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಗೆ ಗುಂಡಿಕ್ಕಿ ಹತ್ಯೆ

udayavani youtube

ಪಿತ್ರೋಡಿ ಹೊಳೆಗೆ ಸೇರುತ್ತಿವೆ ಮಲಿನ ತ್ಯಾಜ್ಯಗಳು, ದಡ ಸೇರುತ್ತಿವೆ ಸತ್ತ ಮೀನುಗಳು

udayavani youtube

ನಟನ ಯಶಸ್ಸು ಎಲ್ಲಿದೆಯಂದ್ರೆ..

ಹೊಸ ಸೇರ್ಪಡೆ

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಖಡ್ಗಮೃಗಗಳ 2,479 ಕೊಂಬುಗಳ ದಹನ

ಬ್ಯಾಟ್ಸ್‌ಮನ್‌ ಅಲ್ಲ, “ಬ್ಯಾಟರ್‌’!

ಬ್ಯಾಟ್ಸ್‌ಮನ್‌ ಅಲ್ಲ, “ಬ್ಯಾಟರ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.