ಕೋವಿಡ್ : ರಾಜ್ಯದಲ್ಲಿಂದು 664 ಪ್ರಕರಣಗಳು ಪತ್ತೆ | 711 ಸೋಂಕಿತರು ಗುಣಮುಖ
Team Udayavani, Oct 3, 2021, 6:20 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 664 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ ಹಾಗೂ 8 ಜನರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಅ.3) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 711 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 12301 ಇದೆ. ಸೋಂಕಿನ ಪಾಸಿಟಿವಿಟಿ ದರ 0.52 % ಹಾಗೂ ಡೆತ್ ರೇಟ್ 1.20 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-3, ಬೆಳಗಾವಿ-8, ಬೆಂಗಳೂರು ಗ್ರಾಮಾಂತರ-5, ಬೆಂಗಳೂರು ನಗರ-196, ಬೀದರ್-0, ಚಾಮರಾಜನಗರ-5, ಚಿಕ್ಕಬಳ್ಳಾಪುರ-2, ಚಿಕ್ಕಮಗಳೂರು-13, ಚಿತ್ರದುರ್ಗ-12, ದಕ್ಷಿಣ ಕನ್ನಡ-76, ದಾವಣಗೆರೆ-4, ಧಾರವಾಡ-9, ಗದಗ-0, ಹಾಸನ-45, ಹಾವೇರಿ-1, ಕಲಬುರಗಿ-0, ಕೊಡಗು-52, ಕೋಲಾರ-13, ಕೊಪ್ಪಳ-2, ಮಂಡ್ಯ-8, ಮೈಸೂರು-101, ರಾಯಚೂರು-0, ರಾಮನಗರ-1, ಶಿವಮೊಗ್ಗ-11, ತುಮಕೂರು-18, ಉಡುಪಿ-33, ಉತ್ತರ ಕನ್ನಡ-43, ವಿಜಯಪುರ-1, ಯಾದಗಿರಿ-2.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ