7 ಶಾಸಕರ ಅನರ್ಹ ಪ್ರಕರಣ: ಅರ್ಜಿ ವಜಾಗೊಳಿಸಿದ ಸ್ಪೀಕರ್‌

Team Udayavani, May 19, 2018, 6:05 AM IST

speaker-koliwad-800.jpg

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ 2016ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಜೆಡಿಎಸ್‌ನ ಏಳು ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನು ನಿರ್ಗಮಿತ ಸ್ಪೀಕರ್‌ ಕೆ.ಬಿ. ಕೋಳಿವಾಡ ವಜಾಗೊಳಿಸಿದ್ದಾರೆ.

“14ನೇ ವಿಧಾನಸಭೆ ವಿಸರ್ಜನೆಗೊಂಡಿರು ವುದರಿಂದ ಆ ವಿಧಾನಸಭೆಯ ಸದಸ್ಯರಾಗಿದ್ದ ವರ ಅನರ್ಹತೆ ವಿಷಯ ಈಗ ಅಪ್ರಸ್ತುತ ಮತ್ತು ಅನೂರ್ಜಿತ. ಆದ್ದರಿಂದ ಪ್ರಕರಣದ ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ಶುಕ್ರವಾರ ಬೆಳಗ್ಗೆ 10.30ಗಂಟೆಗೆ ತಮ್ಮ ನಿವಾಸದಲ್ಲಿ ಕೆ.ಬಿ.ಕೋಳಿವಾಡ ಆದೇಶ ನೀಡಿದ್ದಾರೆಂದು ವಿಧಾನಸಭೆ ಕಾರ್ಯದರ್ಶಿ ಎಸ್‌.ಮೂರ್ತಿ ಸುದ್ದಿಗಾರರಿಗೆ ತಿಳಿಸಿದರು.

ಅನರ್ಹತೆ ಭೀತಿ ಎದುರಿಸುತ್ತಿದ್ದ ಏಳು ಜೆಡಿಎಸ್‌ ಶಾಸಕರ ಪೈಕಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಜಮೀರ್‌ ಅಹ್ಮದ್‌ ಖಾನ್‌,ಅಖಂಡ ಶ್ರೀನಿವಾಸಮೂರ್ತಿ ಹಾಗೂ ಭೀಮಾ ನಾಯಕ್‌ ಮಾತ್ರ ಈ ಬಾರಿಯೂ ಗೆದ್ದಿದ್ದು,ಸ್ಪೀಕರ್‌ ತೀರ್ಪಿನ ಹಿನ್ನೆಲೆಯಲ್ಲಿ ಅನರ್ಹತೆ ತೂಗುಗತ್ತಿಯಿಂದ ಪಾರಾಗಿದ್ದಾರೆ. ಉಳಿದವರು ಸೋತಿದ್ದು, ಅನರ್ಹತೆ ವಿಷಯ ಅನ್ವಯವಾಗುವುದಿಲ್ಲ ಎಂದರು.

ಬೋಪಯ್ಯ ಅವರು ಶನಿವಾರ ಹಂಗಾಮಿ ಸ್ಪೀಕರ್‌ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, ಮೇ 19ರಿಂದ ಕಾರ್ಯಭಾರ ನಿಭಾಯಿಸುವಂತೆ ರಾಜ್ಯಪಾ ಲರು ಆದೇಶದಲ್ಲಿ ತಿಳಿಸಿದ್ದಾರೆ. ಮೇ 18ರ ಮಧ್ಯರಾತ್ರಿ 12ರವರೆಗೆ ಕೋಳಿವಾಡ ಅವರೇ ಸ್ಪೀಕರ್‌ ಆಗಿರುತ್ತಾರೆ.
–  ಎಸ್‌. ಮೂರ್ತಿ, ವಿಧಾನಸಭೆ ಕಾರ್ಯದರ್ಶಿ

ಟಾಪ್ ನ್ಯೂಸ್

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.