7 ಕಡೆ ಮೋಡ ಬಿತ್ತನೆ; ಅಲ್ಪ ಸ್ವಲ್ಪ ಮಳೆ


Team Udayavani, Aug 24, 2017, 12:00 PM IST

blore 5.jpg

ಬೆಂಗಳೂರು: ಸರ್ಕಾರದ ಮೋಡ ಬಿತ್ತನೆಯ “ವರ್ಷಧಾರೆ’ ಕಾರ್ಯಕ್ರಮಕ್ಕೆ ಕೊನೆಗೂ ಒಂದಿಷ್ಟು ಯಶಸ್ಸು ಸಿಕ್ಕಿದೆ. ಬುಧವಾರ ಏಳು ಕಡೆ ಮೋಡ ಬಿತ್ತನೆ ಮಾಡಲಾಗಿದ್ದು, ಅಲ್ಲಲ್ಲಿ ಮಳೆ ಹನಿಗಳು ಉದುರಿದ ಅನುಭವ ಆಗಿದೆ. ಜಕ್ಕೂರು ವಾಯು ನೆಲೆಯಿಂದ ಮಧ್ಯಾಹ್ನ 2.20ಕ್ಕೆ ಹಾರಾಟ ಆರಂಭಿಸಿದ ವಿಶೇಷ ವಿಮಾನ ಸಂಜೆ 4.25ರವರೆಗೆ ಮಾಗಡಿ, ನೆಲಮಂಗಲ, ಸೊಲೂರು, ರಾಮನಗರ, ಚನ್ನಪಟ್ಟಣ, ಮದ್ದೂರು ಹಾಗೂ ಮಂಡ್ಯದಲ್ಲಿ ಮೋಡ ಬಿತ್ತನೆ ಮಾಡಿದೆ. ಈ ಸಂದರ್ಭದಲ್ಲಿ 14 ಬೆಂಕಿ ಉಗುಳುವ ಸಾಧನಗಳನ್ನು ಬಳಸಿ ಮೋಡ ಬರಿಸುವ ಸಾಂದ್ರತೆ ಇರುವ 7 ದಟ್ಟ ಮೋಡಗಳಿಗೆ ರಾಸಾಯನಿಕ ಸಿಂಪರಣೆ ಮಾಡಲಾಯಿತು. ಇದರ ಬೆನ್ನಲ್ಲೇ ಆ ಪ್ರದೇಶಗಳಲ್ಲಿ ಮಳೆ ಹನಿಗಳು ಬಿದ್ದವು ಎಂದು ಅಧಿಕಾರಿಗಳು ಹೇಳಿದ್ದಾರೆ. ಮೋಡ ಬಿತ್ತನೆ ಮಾಡಿದ ಎಲ್ಲ ಪ್ರದೇಶಗಳಲ್ಲಿ ಅರ್ಧ ತಾಸಿನಿಂದ 1 ಗಂಟೆಯೊಳಗೆ ಮಳೆ ಬಿದ್ದಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಾರ್ವಜನಿಕರು ದೂರವಾಣಿ ಕರೆ ಮಾಡಿ ಮಳೆ ಬಿದ್ದಿದ್ದನ್ನು ದೃಢೀಕರಿಸಿದ್ದಾರೆ. ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚಾಗಿ ಅಂದರೆ 50 ಮೈಕ್ರಾನ್‌ ಗಾತ್ರದಷ್ಟು ಮಳೆ ಹನಿಗಳು ಬಿದ್ದಿವೆ. ರೆಡಾರ್‌ ಸಂಕೇತಗಳನ್ನು ಆಧರಿಸಿ ಗುರುವಾರವೂ ಮೋಡ ಬಿತ್ತನೆ ಮುಂದುವರಿಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangalore news

ಎನ್ ಪಿ ಎಸ್ ನೌಕರರ ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯಾಧ್ಯಕ್ಷ ಷಡಕ್ಷರಿ ವಿಫಲ: ಒಕ್ಕೂಟ ಆರೋಪ

ಭಾಗ್ಯವಂತರು ಮರು ಬಿಡುಗಡೆ

ಭಾಗ್ಯವಂತರು ಮರು ಬಿಡುಗಡೆ

The city police commissioner Kamalpant received the public’s plea

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

building

ಮಾಲೀಕರ ಅತಿ ಆಸೆ ಭವಿಷ್ಯದ ಆತಂಕಕೆ ಮೂಲ!

ಆರ್‌.ಕೆ.ಲಕ್ಷ್ಮಣ್‌ರ ವ್ಯಂಗ್ಯಚಿತ್ರಗಳ ಅನಾವರಣ

ಆರ್‌.ಕೆ.ಲಕ್ಷ್ಮಣ್‌ರ ವ್ಯಂಗ್ಯಚಿತ್ರಗಳ ಅನಾವರಣ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.