ಕೋವಿಡ್: ರಾಜ್ಯದಲ್ಲಿಂದು 889 ಹೊಸ ಪ್ರಕರಣ ಪತ್ತೆ|1080 ಜನ ಸೋಂಕಿತರು ಗುಣಮುಖ
Team Udayavani, Sep 18, 2021, 6:23 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 889 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿಗೆ 14 ಜನರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಸೆ.18) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 1080 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು 15755 ಸಕ್ರಿಯ ಪ್ರಕರಣಗಳಿವೆ ಹಾಗೂ ಪಾಸಿಟಿವಿಟಿ ದರ 0.63 % ಮತ್ತು ಡೆತ್ ರೇಟ್ 1.57 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-3, ಬಳ್ಳಾರಿ-9, ಬೆಳಗಾವಿ-13, ಬೆಂಗಳೂರು ಗ್ರಾಮಾಂತರ-6, ಬೆಂಗಳೂರು ನಗರ-263, ಬೀದರ್-2, ಚಾಮರಾಜನಗರ-10, ಚಿಕ್ಕಬಳ್ಳಾಪುರ-0, ಚಿಕ್ಕಮಗಳೂರು-25, ಚಿತ್ರದುರ್ಗ-11, ದಕ್ಷಿಣ ಕನ್ನಡ-133, ದಾವಣಗೆರೆ-8, ಧಾರವಾಡ-7, ಗದಗ-1, ಹಾಸನ-40, ಹಾವೇರಿ-0, ಕಲಬುರಗಿ-4, ಕೊಡಗು-45, ಕೋಲಾರ-19, ಕೊಪ್ಪಳ-0, ಮಂಡ್ಯ-18, ಮೈಸೂರು-74, ರಾಯಚೂರು-1, ರಾಮನಗರ-3, ಶಿವಮೊಗ್ಗ-37, ತುಮಕೂರು-27, ಉಡುಪಿ-86, ಉತ್ತರ ಕನ್ನಡ-44, ವಿಜಯಪುರ-0, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ