9 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ದಾಳಿ


Team Udayavani, Mar 10, 2018, 11:18 AM IST

acb.jpg

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ವಿವಿಧ ಜಿಲ್ಲೆಗಳ 9 ಸರ್ಕಾರಿ ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದೆ. ಅಧಿಕಾರಿಗಳಿಗೆ ಸೇರಿದ 36 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಬೆಂಗಳೂರು, ಬೆಳಗಾವಿ, ಉಡುಪಿ, ಗಂಗಾವತಿ, ಕೋಲಾರ, ರಾಮನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಅಕ್ರಮ ಆಸ್ತಿಗೆ ಸಂಬಂಧಿಸಿದ ಕಡತಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗುತ್ತಿದೆ. 

ಬೆಂಗಳೂರಿನ ಬಸವನಗುಡಿ, ಚಿಕ್ಕಪೇಟೆ ವಿಭಾಗದ ಘನ ತ್ಯಾಜ್ಯ ನಿರ್ವಹಣೆ ಘಟಕದ ಎಇಇ ಆರ್‌. ಗಂಗಾಧರ್‌ ಹೆಸರಿನಲ್ಲಿರುವ ನಂದಿನಿ ಲೇಔಟ್‌ನ ಮನೆ, ಕಚೇರಿ ಹಾಗೂ ಕೆಜಿಐಡಿ ಎಸ್‌.ಬಿ.ಅಧೀಕ್ಷಕ ರುದ್ರಪ್ರಸಾದ್‌ಗೆ ಸೇರಿದ ಮಲ್ಲತ್ತಹಳ್ಳಿ, ಬನಶಂಕರಿ, ತುಮಕೂರಿನ ಮನೆಗಳು ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

ರಾಮನಗರದ ಮಾಗಡಿ ತಾಲೂಕಿನ ಬಣವಾಡಿ ವೈದ್ಯಕೀಯ ಅಧಿಕಾರಿ ಡಾ.ರಘುನಾಥ್‌ಗೆ ಸೇರಿದ ಕುದೂರಿನ ಮನೆ, ಖಾಸಗಿ ಕ್ಲಿನಿಕ್‌ ಮತ್ತು ಬಣವಾಡಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲೆ ಮತ್ತಿತರ ಆಸ್ತಿ ಶೋಧ ಕಾರ್ಯ ನಡೆದಿದೆ. ಬೆಳಗಾವಿಯ ಅಥಣಿಯ ಹಿಪ್ಪರಗಿ ಅಣೆಕಟ್ಟು ಯೋಜನೆ ವಿಶೇಷ ಭೂಸ್ವಾಧೀನ ಅಧಿಕಾರಿ ರಾಜಶ್ರೀ
ಜೈನಾಪುರ, ಗಂಗಾವತಿ ಗ್ರಾಮೀಣ ಕುಡಿಯುವ ನೀರು ಉಪ ವಿಭಾಗದ ಮತ್ತು (ಪ್ರಭಾರ) ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಪಂಚಾಯತ್‌ ರಾಜ್‌ ಎಂಜಿನಿಯರ್‌ ಪಿ. ವಿಜಯ್‌ಕುಮಾರ್‌, ಕೋಲಾರದ ಶ್ರೀನಿವಾಸಪುರ ತಾಲೂಕಿನ ಗ್ರಾಮೀಣ ನೀರು ಸರಬರಾಜು ಮತ್ತು ಒಳಚರಂಡಿ ಸಹಾಯಕ ಅಭಿಯಂತರ ಎನ್‌.ಅಪ್ಪಿ ರೆಡ್ಡಿ, ಉಡುಪಿಯ ಬಕಾರಿ ಉಪ ಅಧೀಕ್ಷಕ ವಿನೋದ್‌ ಕುಮಾರ್‌, ಚಿಕ್ಕಮಗಳೂರಿನ ಆರ್‌ಟಿಒ ಕಚೇರಿಯ ಪ್ರಥಮ ದರ್ಜೆ ಸಹಾಯಕ ಕೆ.ಸಿ.ವಿರೂಪಾಕ್ಷ, ಕಡೂರು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎ.ಪಿ. ಶಿವಕುಮಾರ್‌ಗೆ ಸೇರಿರುವ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ. 

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.