ಕೋವಿಡ್: ರಾಜ್ಯದಲ್ಲಿಂದು 967 ಪಾಸಿಟಿವ್ ಪ್ರಕರಣ| 921 ಸೋಂಕಿತರು ಗುಣಮುಖ
Team Udayavani, Sep 10, 2021, 6:31 PM IST
ಬೆಂಗಳೂರು: ರಾಜ್ಯದಲ್ಲಿಂದು ಕೋವಿಡ್ ಹೊಸ ಪ್ರಕರಣ ಪತ್ತೆ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 967 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿದೆ ಹಾಗೂ ಸೋಂಕಿನಿಂದ 10 ಜನರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 921 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು 17028 ಸಕ್ರಿಯ ಪ್ರಕರಣಗಳಿವೆ. ಇನ್ನುಳಿದಂತೆ ಪಾಸಿಟಿವಿಟಿ ದರ 0.57 % ಹಾಗೂ ಡೆತ್ ರೇಟ್ 1.03 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-1, ಬಳ್ಳಾರಿ-6, ಬೆಳಗಾವಿ-15, ಬೆಂಗಳೂರು ಗ್ರಾಮಾಂತರ-14, ಬೆಂಗಳೂರು ನಗರ-310, ಬೀದರ್ -0, ಚಾಮರಾಜನಗರ -6, ಚಿಕ್ಕಬಳ್ಳಾಪುರ-0, ಚಿಕ್ಕಮಗಳೂರು-37, ಚಿತ್ರದುರ್ಗ-10, ದಕ್ಷಿಣ ಕನ್ನಡ-141, ದಾವಣಗೆರೆ-3, ಧಾರವಾಡ-5, ಗದಗ-0, ಹಾಸನ-61, ಹಾವೇರಿ-0, ಕಲಬುರಗಿ-7, ಕೊಡಗು-74, ಕೋಲಾರ-2, ಕೊಪ್ಪಳ-1, ಮಂಡ್ಯ-14, ಮೈಸೂರು-55, ರಾಯಚೂರು-1, ರಾಮನಗರ-0, ಶಿವಮೊಗ್ಗ-32, ತುಮಕೂರು-41, ಉಡುಪಿ-96, ಉತ್ತರ ಕನ್ನಡ-32, ವಿಜಯಪುರ-3, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ