ವಿದ್ಯುತ್‌ ತಂತಿ ತುಳಿದು 12 ವರ್ಷದ ಬಾಲಕ ಸಾವು

Team Udayavani, Nov 2, 2021, 5:36 PM IST

ವಿದ್ಯುತ್‌ ತಂತಿ ತುಳಿದು 12 ವರ್ಷದ ಬಾಲಕ ಸಾವು

Representative Image used

ಬೆಂಗಳೂರು: ವಿದ್ಯುತ್‌ ತಂತಿ ತಗುಲಿ 12 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ವಿದ್ಯಾರಣ್ಯಪುರದ ರಾಮಚಂದ್ರಪುರ ಮೈದಾನದಲ್ಲಿ ಸೋಮವಾರ ನಡೆದಿದೆ. ಇನ್ನು ಘಟನೆ ಸಂಬಂಧ ಸ್ಥಳೀಯರು ಬೆಸ್ಕಾಂ ವಿರುದ್ಧ ಪ್ರತಿಭಟನೆ ನಡೆಸಿದರು. ವಿದ್ಯಾರಣ್ಯಪುರದ ನಿವಾಸಿ ಗೌತಮ್‌ (12) ಮೃತ ಬಾಲಕ.

ರಾಮಚಂದ್ರ ಪುರ ಆಟದ ಮೈದಾನದಲ್ಲಿ ಸೋಮವಾರ ಮಧ್ಯಾಹ್ನ 4.30ರಲ್ಲಿ ಗೌತಮ್‌ ಸ್ನೇಹಿತರ ಜತೆಗೆ ಕ್ರಿಕೆಟ್‌ ಆಟವಾಡುತ್ತಿದ್ದ. ಮೈದಾನದ ಬದಿಯಲ್ಲಿರುವ ಟ್ರಾನ್ಸ್‌ ಫಾರ್ಮರ್‌ ಸಮೀಪ ಬಿದ್ದಿದ್ದ ಬಾಲ್‌ ತರಲು ಓಡಿಹೋಗಿದ್ದ. ಆ ವೇಳೆ ಮೈದಾನದಲ್ಲಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದಾಗ ಗೌತಮ್‌ಗೆ ವಿದ್ಯುತ್‌ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ:- ತಾಂತ್ರಿಕ ದೋಷ:‌ ವಿಮಾನ ತುರ್ತು ಭೂ-ಸ್ಪರ್ಶ

ವಿಚಾರ ತಿಳಿದು ವಿದ್ಯಾರಣ್ಯಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಬೆಸ್ಕಾಂ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ವಿದ್ಯುತ್‌ ತಂತಿ ಮೈದಾನಕ್ಕೆ ಬಿದ್ದಿರುವ ಬಗ್ಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಇಲಾಖೆ ನಿರ್ಲಕ್ಷ್ಯವಹಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೆ, ಬೆಸ್ಕಾಂ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ ಎಂದು ಸ್ಥಳೀಯರು ಸುಮಾರು ಒಂದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.