ಅಡ್ಡಾದಿಡ್ಡಿ ನುಗ್ಗಿದ ಕಾರಿಗೆ ಬಾಲಕ ಬಲಿ 

Team Udayavani, May 28, 2017, 12:05 PM IST

car-accident.jpg

ಕೆ.ಆರ್‌.ಪುರ: ಅಡ್ಡಾದಿಡ್ಡಿಯಾಗಿ ನುಗ್ಗಿದ ಕಾರಿಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯ ಬಾಬುಸಾಬ್‌ಪಾಳ್ಯದಲ್ಲಿ ಶನಿವಾರ ರಾತ್ರಿ ನಡೆದಿದೆ. ಹನುಮಂತನಗರದ ವರುಣ್‌ ಮೃತ ಬಾಲಕ.

ಬಾಬುಸಾಪಾಳ್ಯದ ಶಕ್ತಿಗಣಪತಿ ದೇವಾಲಯದ ಬಳಿ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಸಿದ್ದಾನೆ. ಹೀಗಾಗಿ ಸರಣಿ ಅಪಘಾತ ಸಂಭವಿಸಿದೆ. ಹಲವು ಜನರ ಮೇಲೆ ಕಾರು ಹತ್ತಿದೆ. ಘಟನೆಯಲ್ಲಿ ಓರ್ವ ಬಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಹೇಮಂತ್‌ ಎಂಬ ಬಾಲಕನ ಸ್ಥಿತಿ ಗಂಬೀರವಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. 

ಇನ್ನುಳಿದಂತೆ ನಾಲ್ವರಿಗೆ ಸಣ್ಣಪ್ರಮಾಣದ ಗಾಯಗಳಾಗಿವೆ. ಒಂದು ದ್ವಿಚಕ್ರವಾಹನಕ್ಕೆ ಹಾನಿಯಾಗಿದೆ. ಅಪಘಾತವಾದ ನಂತರ ಕಾರಿನಲ್ಲಿದ್ದವರೆಲ್ಲ ಪರಾರಿಯಾಗಿದ್ದಾರೆ. ಈ ಸಂಬಂಧ ಬಾಣಸವಾಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಓರ್ವನನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ. 

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.