ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


Team Udayavani, Apr 30, 2024, 8:13 AM IST

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಬೆಂಗಳೂರು: ಮಾನಸಿಕ ಖನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಿಂದ ಜಿಗಿದು ಆತ್ಮ ಹತ್ಯೆಗೆ ಯತ್ನಿಸಿರುವ ಘಟನೆ ತಲಘಟ್ಟ ಪುರ ಪೊಲೀಸ್‌ ಠಾಣೆ ವ್ಯಾಪ್ತಿ ಯಲ್ಲಿ ಸೋಮವಾರ ನಡೆದಿದೆ.

ಮನವರ್ತ್‌ ಕಾವಲಿನಲ್ಲಿರುವ ಅಪಾರ್ಟ್‌ಮೆಂಟ್‌ವೊಂದರ ನಿವಾಸಿ ಸಂಜಿತ್‌(25) ಆತ್ಮಹತ್ಯೆಗೆ ಯತ್ನಿಸಿದವ. ಗಂಭೀರವಾಗಿ ಗಾಯಗೊಂಡಿರುವ ಯುವಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸೋಮವಾರ ರಾತ್ರಿ 7.30ರ ಸುಮಾರಿಗೆ ದುರ್ಘ‌ಟನೆ ನಡೆದಿದೆ. ಪದವಿ ವ್ಯಾಸಂಗ ಮಾಡಿರುವ ಸಂಜಿತ್‌, ಇತ್ತೀಚೆಗೆ ಮಾನಸಿಕ ಖನ್ನತೆಗೊಳಗಾಗಿದ್ದ. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ಸೋಮವಾರ ರಾತ್ರಿ 7.30ರ ಸುಮಾರಿಗೆ ಅಪಾರ್ಟ್ ಮೆಂಟ್‌ನ 14ನೇ ಮಹಡಿಯಿಂದ ಕೆಳಗೆ ಜಿಗಿದ ಸಂಜಿತ್‌, ಬಾಳೆಗಿಡಗಳ ಮೇಲೆ ಬಿದ್ದು ಬಳಿಕ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ.

ಮತ್ತೂಂದೆಡೆ ಶಬ್ದ ಕೇಳಿ ಅಪಾರ್ಟ್‌ಮೆಂಟ್‌ ನಿವಾಸಿಗಳು ಹೊರಗೆ ಬಂದು ನೋಡಿದಾಗ, ಸಂಜಿತ್‌ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಆತನ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಸ್ಥಳೀಯರ ಸಹಾಯ ಪಡೆದು, ಆತನ ಪೋಷಕರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಆತನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾಗಿ ಪೊಲೀಸರು ಹೇಳಿದರು. ಇತ್ತೀಚೆಗೆ ಸಂಜಿತ್‌ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದ ಎಂದು ತಿಳಿದು ಬಂದಿದ್ದು, ಆತ್ಮಹತ್ಯೆ ಯತ್ನಿಸಲು ನಿಖರ ಕಾರಣ ಇಳಿದು ಬಂದಿಲ್ಲ. ಪೋಷಕರು ಮಗನಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ ಎಂಬುದು ಗೊತ್ತಾಗಿದೆ.

ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.ಈ ಸಂಬಂಧ ತಲಘಟ್ಟಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.