Bangalore: ಶ್ವಾನದ ಜತೆ ಅಸಹಜ ಲೈಂಗಿಕ ಕ್ರಿಯೆ; ಸೆರೆ
Team Udayavani, Sep 25, 2023, 12:10 PM IST
ಬೆಂಗಳೂರು: ಶ್ವಾನದ ಜತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಮೂಲದ ಮರಿಗೌಡ(32) ಬಂಧಿತ.
ಆರೋಪಿ ಠಾಣೆ ವ್ಯಾಪ್ತಿಯಲ್ಲಿ ಬೀದಿ ನಾಯಿ ಜತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಎಂದು ತೇಜೇಶ್ವರ ಎಂಬವರು ದೂರು ನೀಡಿದ್ದರು. ಈ ಹಿಂದೆ ನಗರದಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಮರಿಗೌಡ, ಕೌಟುಂಬಿಕ ವಿಚಾರವಾಗಿ ಕುಟುಂಬ ಸದಸ್ಯರಿಂದ ದೂರವಾಗಿದ್ದಾನೆ. ಎಲ್ಲೆಂದರಲ್ಲಿ ಮಲಗುವುದು, ಸಣ್ಣ-ಪುಟ್ಟ ಕೆಲಸ ಮಾಡುತ್ತಿದ್ದ, ಈ ಮಧ್ಯೆ ಕೆಲ ದಿನಗಳ ಹಿಂದೆ ಬೀದಿ ನಾಯಿ ಜತೆ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಅದನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದರು. ಈ ಸಂಬಂಧ ತಿಲಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ