ಡಿಜಿಟಲ್‌ ಕ್ರಾಂತಿಯಿಂದ ಶೈಕ್ಷಣಿಕ ವ್ಯಾಪ್ತಿ ಸಂಕುಚಿ


Team Udayavani, Jan 18, 2018, 1:48 PM IST

blore-5.jpg

ಬೆಂಗಳೂರು: ಜಾಗತಿಕ ಡಿಜಿಟಲ್‌ ಕ್ರಾಂತಿ ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳ ವ್ಯಾಪ್ತಿಯನ್ನು ಸಂಕುಚಿತಗೊಳಿ ಸುತ್ತಿದೆ ಎಂದು ಇನ್ಫೋಸಿಸ್‌ ಕಾರ್ಯನಿರ್ವಾಹೇತರ ಸಿಇಒ ನಂದನ್‌ ನಿಲೇಕಣಿ ಅಭಿಪ್ರಾಯಪಟ್ಟರು.

ಇಂಡಿಯನ್‌ ಇನ್ಸಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ (ಐಐಎಂ) ಆಯೋಜಿಸಿದ್ದ 3 ದಿನಗಳ ಅಂತಾ ರಾಷ್ಟ್ರೀಯ ಮಟ್ಟದ “ಮುಂದಿನ ಭವಿಷ್ಯಕ್ಕಾಗಿ ಕಲಿಕೆ’ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ದಿನೇ ದಿನೇ ಹೆಚ್ಚುತ್ತಿರುವ ಡಿಜಿಟಲ್‌ ಕ್ರಾಂತಿ ಶಿಕ್ಷಣ ಕ್ಷೇತ್ರದ ಮೇಲೆಯೂ ಪರಿಣಾಮವನ್ನುಂಟು ಮಾಡುತ್ತಿದ್ದು, ಹೊಸ ಸಂಶೋಧನೆಗಳು, ಕಲಿ ಕೆಯ ಸರಳೀಕರಣ, ಹೊಸ ಅವಕಾಶ ಗಳನ್ನು ಬಿಚ್ಚಿಡುತ್ತಿದೆ. ಡಿಜಿಟಲೀಕರಣದ ಅವಲಂಬಿಕೆಯ ಪರಿಣಾಮದ ಬಗ್ಗೆಯೂ ಚಿಂತಿಸಬೇಕಿದೆ ಎಂದರು.

ಮುಂಬರುವ ದಿನಗಳಲ್ಲಿ ದೇಶದ ವಿಶ್ವವಿದ್ಯಾಲಯಗಳಲ್ಲಿ ಸಾಂಪ್ರದಾಯಿಕ ಕಲಿಕಾ ಶಿಕ್ಷಣದ ಜೊತೆಗೆ, ಶೈಕ್ಷಣಿಕೇತರ ವಿಷಯ ತಜ್ಞರು, ತಂತ್ರೋದ್ಯಮಶೀಲರು ಮತ್ತು ಹೂಡಿಕೆದಾರರ ಸಹಯೋಗದೊಂದಿಗೆ ಕಲಿಕಾ ನೀತಿ ರೂಪಿಸಬೇಕಿದೆ ಎಂದರು.

ವಿಚಾರ ಸಂಕಿರಣದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಶೈಕ್ಷಣಿಕ ತಜ್ಞರು, ದೇಶ, ವಿದೇಶಗಳ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ನಿರ್ದೇಶಕರು, ವಿಷಯ ತಜ್ಞರು, ಸೇರಿದಂತೆ 300ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳೊಂದಿಗೆ ಸಂವಾದವೂ ನಡೆಯಿತು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.