Udayavni Special

ಎಸಿಬಿ ರಚನೆ ಹೊಸ ಸರ್ಕಾರದ ನಿಲುವೇನು? ಹೈಕೋರ್ಟ್‌ ಪ್ರಶ್ನೆ


Team Udayavani, May 29, 2018, 6:15 AM IST

high-court-karnataka.jpg

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆ ಕುರಿತು ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

ಎಸಿಬಿ ರಚನೆ ರದ್ದು ಕೋರಿ ಸಮಾಜ ಪರಿವರ್ತನಾ ಸಮುದಾಯ ಸೇರಿ ಇನ್ನಿತರರು ಸಲ್ಲಿಸಿರುವ ಪಿಐಎಲ್‌
ಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣದೀಕ್ಷಿತ್‌
ಅವರಿದ್ದ ವಿಭಾಗೀಯ ಪೀಠ, ಎಸಿಬಿಯನ್ನು ರಚನೆ ಮಾಡಿರುವುದು ಹಿಂದಿನ ಸರ್ಕಾರ.

ಇದೀಗ ನೂತನ ಸರ್ಕಾರ ರಚನೆಯಾಗಿದ್ದು, ಈ ವಿಚಾರದಲ್ಲಿ ನಿಲುವು ಏನೆಂಬುದು ಗೊತ್ತಾಗಬೇಕಿದೆ. ಹೀಗಾಗಿ, ಈ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎ.ಎಸ್‌.ಪೊನ್ನಣ್ಣ ಅವರಿಗೆ ಸೂಚಿಸಿ ವಿಚಾರಣೆಯನ್ನು ಜೂ.1ಕ್ಕೆ ಮುಂದೂಡಿತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಎಲ್ಲಾ ಮೂರು ರೈತ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ಎಲ್ಲಾ ಮೂರು ರೈತ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

arjkala

ಕಾರ್ಕಳ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

smith

ಪಂಜಾಬ್–ರಾಜಸ್ಥಾನ್ ಮುಖಾಮುಖಿ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಸ್ಮಿತ್ ಪಡೆ

ಇಲ್ಲಿ ರಾತ್ರಿ ಚಿರತೆ ಸಂಚಾರ ! ಹಟ್ಟಿಯಲ್ಲಿದ್ದ ಕರು ಸಾವು, ಆತಂಕದಲ್ಲಿ ಗ್ರಾಮಸ್ಥರು

ರಾತ್ರಿ ವೇಳೆ ಚಿರತೆ ಸಂಚಾರ! ಹಟ್ಟಿಯಲ್ಲಿದ್ದ ಕರುವಿನ ಮೇಲೆ ದಾಳಿ, ಆತಂಕದಲ್ಲಿ ಗ್ರಾಮಸ್ಥರು

rock-1

ಮಾನವ ನಿರ್ಮಿತ ರಾಕ್ ಗಾರ್ಡನ್: ಇದರ ಸೌಂದರ್ಯಕ್ಕೆ ಮನಸೋಲದವರಿಲ್ಲ !

riga-1

ಮನಮೋಹಕ ಪ್ರವಾಸಿ ತಾಣ: ಚಿಕ್ಕದಾದರೂ ಚೊಕ್ಕದಾದ ದೇಶ ರೀಗಾ ಲಾಟ್ಟಿಯಾ !

ಸಾಲಭಾದೆ ತಾಳಲಾರದೆ ನೊಂದ ರೈತ ಹೊಲದಲ್ಲೇ ವಿಷ ಸೇವಿಸಿ ಆತ್ಮಹತ್ಯೆ

ಸಾಲಭಾದೆ ತಾಳಲಾರದೆ ನೊಂದ ರೈತ ತನ್ನ ಹೊಲದಲ್ಲೇ ವಿಷ ಸೇವಿಸಿ ಆತ್ಮಹತ್ಯೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಲ್ಲಿ ರಾತ್ರಿ ಚಿರತೆ ಸಂಚಾರ ! ಹಟ್ಟಿಯಲ್ಲಿದ್ದ ಕರು ಸಾವು, ಆತಂಕದಲ್ಲಿ ಗ್ರಾಮಸ್ಥರು

ರಾತ್ರಿ ವೇಳೆ ಚಿರತೆ ಸಂಚಾರ! ಹಟ್ಟಿಯಲ್ಲಿದ್ದ ಕರುವಿನ ಮೇಲೆ ದಾಳಿ, ಆತಂಕದಲ್ಲಿ ಗ್ರಾಮಸ್ಥರು

ಸಾಲಭಾದೆ ತಾಳಲಾರದೆ ನೊಂದ ರೈತ ಹೊಲದಲ್ಲೇ ವಿಷ ಸೇವಿಸಿ ಆತ್ಮಹತ್ಯೆ

ಸಾಲಭಾದೆ ತಾಳಲಾರದೆ ನೊಂದ ರೈತ ತನ್ನ ಹೊಲದಲ್ಲೇ ವಿಷ ಸೇವಿಸಿ ಆತ್ಮಹತ್ಯೆ

ಮಂಡ್ಯ ಕೋವಿಡ್ ಸೋಂಕಿಗೆ ಓರ್ವ ಸಾವು, 274 ಹೊಸ ಪ್ರಕರಣ ದೃಢ, 64 ಮಂದಿ ಗುಣಮುಖ

ಮಂಡ್ಯ ಕೋವಿಡ್ ಸೋಂಕಿಗೆ ಓರ್ವ ಸಾವು, 274 ಹೊಸ ಪ್ರಕರಣ ದೃಢ, 64 ಮಂದಿ ಗುಣಮುಖ

ವಿಜಯಪುರ ಬಾರಿ ಮಳೆಗೆ ಮನೆ ಕುಸಿದು ಬಾಲಕಿ ಸಾವು: ಕೃಷ್ಣಾ ನದಿಯಲ್ಲಿ ತೇಲಿಬಂತು ವ್ಯಕ್ತಿಯ ಶವ

ವಿಜಯಪುರ ಭಾರಿ ಮಳೆಗೆ ಮನೆ ಕುಸಿದು ಬಾಲಕಿ ಸಾವು: ಕೃಷ್ಣಾ ನದಿಯಲ್ಲಿ ತೇಲಿಬಂತು ವ್ಯಕ್ತಿಯ ಶವ

ಕರ್ನಾಟಕ ಬಂದ್ ಇದ್ದರೂ ಬಸ್ ವ್ಯವಸ್ಥೆ ಎಂದಿನಂತೆ ಇರಲಿದೆ: ಡಿಸಿಎಂ ಸವದಿ

ಕರ್ನಾಟಕ ಬಂದ್ ಇದ್ದರೂ ಬಸ್ ವ್ಯವಸ್ಥೆ ಎಂದಿನಂತೆ ಇರಲಿದೆ: ಡಿಸಿಎಂ ಸವದಿ

MUST WATCH

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam



ಹೊಸ ಸೇರ್ಪಡೆ

ಪ್ರವಾಸಿ ತಾಣಗಳ ವೈಶಿಷ್ಟ್ಯ ಸಾರಲು ಯೋಜನೆ

ಪ್ರವಾಸಿ ತಾಣಗಳ ವೈಶಿಷ್ಟ್ಯ ಸಾರಲು ಯೋಜನೆ

ಕೋವಿಡ್ ತಡೆ ನಿಯಮ ಉಲ್ಲಂಘನೆ: 18,500 ರೂ. ದಂಡ ಸಂಗ್ರಹ

ಕೋವಿಡ್ ತಡೆ ನಿಯಮ ಉಲ್ಲಂಘನೆ: 18,500 ರೂ. ದಂಡ ಸಂಗ್ರಹ

MNG-TDY-1

ಪಾಲಿಕೆ ಪಟ್ಟಿ ಅಂತಿಮ; ಮುಡಾದಲ್ಲಿ ಆಕಾಂಕ್ಷಿಗಳ ಪೈಪೋಟಿ

“ಭಾರತವು ವಿಶ್ವದ ಜ್ಞಾನದ ಕೇಂದ್ರವಾಗಬೇಕು’

“ಭಾರತವು ವಿಶ್ವದ ಜ್ಞಾನದ ಕೇಂದ್ರವಾಗಬೇಕು’

kund-tdy-1

ಚರಂಡಿ ಅವ್ಯವಸ್ಥೆ, ಸಂಚಾರ ಸಂಕಷ್ಟ; ದುರಸ್ತಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.