ಅಪಘಾತದಲ್ಲಿ ಸಂಚಾರ ಠಾಣೆ ಪೇದೆ ಸಾವು

Team Udayavani, Mar 19, 2018, 11:42 AM IST

apagata.jpg

ಬೆಂಗಳೂರು: ಹಿಟ್‌ ಆ್ಯಂಡ್‌ ರನ್‌ ರಸ್ತೆ ಅಪಘಾತದಲ್ಲಿ ಬ್ಯಾಟರಾಯನಪುರ ಸಂಚಾರ ಠಾಣೆ ಪೇದೆ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಬ್ಯಾಟರಾಯನಪುರ ಸಂಚಾರ ಠಾಣೆಯ ರವಿಶಂಕರ್‌ (28) ಮೃತ ಪೇದೆ. ಶನಿವಾರ ಕರ್ತವ್ಯನಿರ್ವಹಿಸುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಘಟನೆ ಸಂಭವಿಸಿದ್ದು, ಅಪಘಾತವೆಸಗಿದ ವಾಹನದ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಶನಿವಾರ ರವಿಶಂಕರ್‌ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ವೆಂಕೋಬರಾವ್‌ ದೇವೇಗೌಡ ವೃತ್ತದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ರವಿಶಂಕರ್‌ ಮೂತ್ರ ವಿಸರ್ಜನೆಗೆ ಸ್ವಲ್ಪ ದೂರಕ್ಕೆ ಹೋಗಿದ್ದಾರೆ. ಈ ವೇಳೆ ಅವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ತಲೆಗೆ ಗಂಭೀರ ಪೆಟ್ಟಾಗಿ ತೀವ್ರರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಸ್ತೆ ಬದಿ ಬಿದ್ದಿದ್ದ ಪೇದೆ ಮೃತ ದೇಹ ಕಂಡ ಶಾಲಾ ವಾಹನದ ಚಾಲಕ, ಜಂಕ್ಷನ್‌ನಲ್ಲಿದ್ದ ವೆಂಕೋಬಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಗೃಹದಳ ಸಿಬ್ಬಂದಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದಾರೆ. ಸ್ಥಳೀಯರನ್ನು ವಿಚಾರಣೆ ನಡೆಸಿ ಅಪಘಾತ ಮಾಡಿದ ವಾಹನದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಸಂಚಾರ ಠಾಣೆ ಪೊಲೀಸರು ಹೇಳಿದ್ದಾರೆ.

ನೆಲಮಂಗಲ ಸೊಂಡೆಕೊಪ್ಪ ಗ್ರಾಮದ ಮೂಲದ ರವಿಶಂಕರ್‌ 2012ರಲ್ಲಿ ಪೊಲೀಸ್‌ ಇಲಾಖೆಗೆ ಸೇರಿದ್ದು, ಬ್ಯಾಟರಾಯನಪುರ ಸಂಚಾರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸ್ವಗ್ರಾಮದಲ್ಲೇ ನೆಲೆಸಿರುವ ರವಿಶಂಕರ್‌ ಪ್ರತಿನಿತ್ಯ ಕೆಲಸಕ್ಕೆ ಊರಿನಿಂದಲೇ ಬರುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಸಂಬಂಧಿಕರ ಯುವತಿ ಜತೆ ರವಿಶಂಕರ್‌ಗೆ ವಿವಾಹ ನಿಶ್ಚಯವಾಗಿತ್ತು.

ಟಾಪ್ ನ್ಯೂಸ್

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.