ಸ್ವಿಗ್ಗಿ, ಝೋಮ್ಯಾಟೊ ಬ್ಯಾಗ್‌ನಲ್ಲಿ ಡ್ರಗ್ಸ್‌

Team Udayavani, Dec 18, 2022, 12:43 PM IST

ಸ್ವಿಗ್ಗಿ, ಝೋಮ್ಯಾಟೊ ಬ್ಯಾಗ್‌ನಲ್ಲಿ ಡ್ರಗ್ಸ್‌

ಬೆಂಗಳೂರು: ಸ್ವಿಗ್ಗಿ ಮತ್ತು ಝೋಮ್ಯಾಟೊ ಕಂಪನಿಯ ಫ‌ುಡ್‌ ಡೆಲಿವರಿ ಬಾಯ್‌ ಸೋಗಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಿಹಾರ ಮೂಲದ ಅಭಿಜಿತ್‌(28) ಬಂಧಿತ. ಮತ್ತೂಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಂಧಿ ತನಿಂದ ಫ‌ುಡ್‌ ಡೆಲಿವರಿ ಬ್ಯಾಗ್‌ನಲ್ಲಿದ್ದ 4 ಲಕ್ಷ ರೂ. ಮೌಲ್ಯದ 3 ಕೆ.ಜಿ. ಗಾಂಜಾ, 14 ಗ್ರಾಂ ತೂಕದ 12 ಎಲ್‌ ಎಸ್‌ಡಿ ಸ್ಟ್ರೀಪ್ಸ್‌ ಮತ್ತು ಮೊಬೈಲ್‌, ಬೈಕ್‌ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳಿಬ್ಬರೂ ಬಿಹಾರ ಮೂಲದವ ರಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಬಿಹಾರದಿಂದಲೇ ಬೆಂಗಳೂರಿಗೆ ಗಾಂಜಾ ಮತ್ತು ಇತರೆ ಮಾದಕ ವಸ್ತುಗಳ ಗ್ರಾಹಕರ ಜತೆ ಸಂಪರ್ಕ ಹೊಂದಿದ್ದು, ಆನ್‌ಲೈನ್‌ನಲ್ಲೇ ವ್ಯವಹಾರ ನಡೆಸುತ್ತಿದ್ದ. ಗ್ರಾಹಕನ ಲೋಕೇಷನ್‌ ಮತ್ತು ಆತ ಧರಿಸಿ ರುವ ಬಟ್ಟೆಯ ಬಣ್ಣದ ಬಗ್ಗೆ ತಿಳಿದುಕೊಳ್ಳುತ್ತಿದ್ದ. ಅದನ್ನು ಅಭಿಜಿತ್‌ಗೆ ರವಾನಿಸಿದ್ದ. ಈತ ಸ್ವಿಗ್ಗಿ ಮತ್ತು ಝೋಮ್ಯಾಟೋ ಡೆಲಿವರಿ ಬಾಯ್‌ ಸೋಗಿನಲ್ಲಿ ಫ‌ುಡ್‌ ಡೆಲಿವರಿ ಮಾದರಿಯಲ್ಲಿ ಪ್ಯಾಕೆಟ್‌ಗಳನ್ನು ಮಾಡಿಕೊಂಡು ಗ್ರಾಹಕನಿಗೆ ಮಾರಾಟ ಮಾಡುತ್ತಿದ್ದ. ಅಭಿಜಿತ್‌ಗೆ ಬಿಹಾರ ಮೂಲದ ಆರೋಪಿ, ಪ್ರತಿ ಗ್ರಾಹಕನಿಗೆ ಪೂರೈಕೆ ಮಾಡಿದ ಬಳಿಕ ಇಂತಿಷ್ಟು ಕಮಿಷನ್‌ ನೀಡುತ್ತಿದ್ದ.

ಗ್ರಾಹಕ ಯಾರೆಂದು ಗೊತ್ತಿಲ್ಲ: ಅಭಿಜಿತ್‌ ಈ ಹಿಂದೆ ಸ್ವಿಗ್ಗಿ ಮತ್ತು ಝೋಮ್ಯಾಟೋ ಕಂಪನಿಯಲ್ಲಿ ಪುಡ್‌ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಕೆಲಸ ಬಿಟ್ಟಿದ್ದ. ಆದರೆ, ಕಂಪನಿಗೆ ಸಮ ವಸ್ತ್ರ ಮತ್ತು ಫ‌ುಡ್‌ ಡೆಲಿವರಿ ಬ್ಯಾಗ್‌ ವಾಪಸ್‌ ನೀಡಿರಲಿಲ್ಲ. ಅದನ್ನು ತನ್ನ ಬಳಿಯೇ ಇಟ್ಟು ಕೊಂಡು, ಬಿಹಾರದ ತನ್ನ ಸ್ನೇಹಿತನ ಸೂಚನೆ ಮೇರೆಗೆ ಮಾದಕ ವಸ್ತು ಪೂರೈಸುತ್ತಿದ್ದ. ವಿಶೇಷ ವೆಂದರೆ, ಅಭಿಜಿತ್‌ಗೆ ತಾನೂ ಯಾರಿಗೆ ಡ್ರಗ್ಸ್‌ ಪೂರೈಸುತ್ತಿದ್ದೇನೆ ಎಂದು ಗೊತ್ತಿರಲಿಲ್ಲ. ಬಿಹಾರ ದಿಂದಲೇ ಆರೋಪಿ ಸೂಚಿಸಿದ ಲೋಕೇಷನ್‌ ಮತ್ತು ಗ್ರಾಹಕನ ಬಟ್ಟೆ ಬಣ್ಣ ತಿಳಿಸಿ, ಡ್ರಗ್ಸ್‌ ಅನ್ನು ಪ್ಯಾಕೆಟ್‌ಗಳನ್ನು ಕಳುಹಿಸುತ್ತಿದ್ದರಿಂದ ಗ್ರಾಹಕನ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಿದ್ದಾನೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಈ ಸಂಬಂಧ ವೈಟ್‌ಫೀಲ್ಡ್‌ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ನೈಜೀರಿಯಾದಿಂದ ಡ್ರಗ್ಸ್‌ ತರಿಸಿಕೊಂಡು ಮಾರಾಟ:

ಬೆಂಗಳೂರು: ಮಾದಕ ವಸ್ತು ಮಾರುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಶಿಬೂ ಚಾಕೋ (34) ಬಂಧಿತ.

ಈತನಿಂದ 5 ಲಕ್ಷ ರೂ. ಮೌಲ್ಯದ 30ಗ್ರಾಂ ಎಂಡಿಎಂಎ ಕ್ರಿಸ್ಟಲ್‌ ಮತ್ತು 13 ಎಲ್‌ಎಸ್‌ಡಿ ಸ್ಟ್ರಿಪ್ಸ್‌ಗಳು, ಮೊಬೈಲ್‌ ವಶಕ್ಕೆ ಪಡೆಯಲಾಗಿದೆ. ಕೇರಳ ಮೂಲದ ಶಿಬೂ ಚಾಕೋ, ವಿಮಾನ ನಿಲ್ದಾಣದ ಏರ್‌ ಇಂಡಿಯಾ ಸಾಟ್ಸ್‌ನಲ್ಲಿ ಸ್ಕ್ರಿನರ್‌ ಆಗಿ ಕೆಲಸ ಮಾಡಿಕೊಂಡಿದ್ದ. ಹಣದ ಆಸೆಗೆ ನೈಜೀರಿಯಾದ ವ್ಯಕ್ತಿಯಿಂದ ಡ್ರಗ್ಸ್‌ ಖರೀದಿಸಿ ಗ್ರಾಹಕರಿಗೆ ಮಾರುತ್ತಿದ್ದ. ಈತನ ವಿರುದ್ಧ ಯಲಹಂಕ ಸ್ವಿಗ್ಗಿ, ಝೋಮ್ಯಾಟೊ ಬ್ಯಾಗ್‌ನಲ್ಲಿ ಡ್ರಗ್ಸ್‌ ತುಂಬಿರುವುದು. ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಆಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಆಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.