ಪುತ್ರಿ ಪ್ರಿಯಕರನ ಕೊಲೆ ಆರೋಪಿ ಬಂಧನ

Team Udayavani, Dec 5, 2021, 10:39 AM IST

crime news

Representative Image used

ಬೆಂಗಳೂರು: ಪುತ್ರಿಯೊಂದಿಗೆ ಸರಸದಲ್ಲಿ ತೊಡಗಿದ್ದ ಆಕೆಯ ಪ್ರಿಯಕರನನ್ನು ಹತ್ಯೆಗೈದಿ ದ್ದ ಆರೋಪಿಯನ್ನು ವಿಶ್ವೇಶ್ವರಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿನೋಬಾನಗರ ಆಟೋ ಚಾಲಕ ನಾರಾ ಯಣ್‌ (46) ಬಂಧಿತ. ಆರೋಪಿ ನ.28 ರಂದು ಮನೆಯಲ್ಲಿ ಪುತ್ರಿ ಜತೆ ಸರಸದಲ್ಲಿ ತೊಡಗಿದ್ದ ಆಕೆ ಪ್ರಿಯಕರ ನಿವೇಶ್‌ ಕುಮಾರ್‌ (19) ನನ್ನು ಕಟ್ಟಿಗೆಯಿಂದ ಹೊಡೆದು ಹತ್ಯೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ನಾರಾಯಣ್‌ ಪುತ್ರಿ ನೆರ ಮನೆ ನಿವಾಸಿ ನಿವೇಶ್‌ ಕುಮಾರ್‌ನನ್ನು ಪ್ರೀತಿಸು ತ್ತಿದ್ದಳು. ಅವರ ಪ್ರೇಮಕ್ಕೆ ಯುವತಿ ತಂದೆ ನಾರಾಯಣ್‌ ವಿರೋಧವಿತ್ತು. ನ.28ರಂದು ಮುಂಜಾನೆ ನಾರಾಯಣ್‌ ಎಂದಿನಂತೆ ಕೆಲಸಕ್ಕೆ ಹೋಗಿದ್ದರು. ಈ ವೇಳೆ ನಿವೇಶ್‌ ನಾರಾಯಣ್‌ ಮನೆಗೆ ಬಂದಿದ್ದು, ಪ್ರೇಯಸಿ ಜತೆಗೆ ಸರಸದಲ್ಲಿ ತೊಡಗಿದ್ದ.

ಇದನ್ನೂ ಓದಿ:- ಸರಕಾರಿ ನೌಕರರಿಗೆ ಸೂಕ್ತ ರಕ್ಷಣೆ ಕಲ್ಪಿಸಲು ಮನವಿ

ವಾಪಸ್‌ ಬಂದ ನಾರಾಯಣ್‌ ನಿವೇಶ್‌ ನೋಡಿ ಆಕ್ರೋಶಗೊಂಡಿದ್ದಾನೆ. ಅಲ್ಲದೆ, ಆತನೊಂದಿಗೆ ಜಗಳ ನಡೆದು ಅಲ್ಲೇ ಇದ್ದ ಕಟ್ಟಿಗೆಯಿಂದ ನಿವೇಶ್‌ ಕುಮಾರ್‌ ತಲೆಗೆ ಹೊಡೆದಿದ್ದಾನೆ. ಪರಿಣಾಮ ಆತ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದ ಎಂದು ಪೊಲೀಸರು ಹೇಳಿದರು.

ದೊಡ್ಡಪ್ಪನಿಂದ ಹುಟುಕಾಟ

ಹತ್ಯೆಯಾದ ನಿವೇಶ್‌ ವಿನೋಬಾನಗರದ ದೊಡ್ಡಪ್ಪನ ಮನೆಯಲ್ಲಿ ನೆಲೆಸಿದ್ದ. ನ.13ರಂದು ಸಂಬಂಧಿ ಮೃತಪಟ್ಟಿದ್ದರಿಂದ ದೊಡ್ಡಪ್ಪ ಲೋಕನಾಥನ್‌ ಕುಟುಂಬದ ಸಮೇತ ತಮಿಳುನಾಡಿಗೆ ತೆರಳಿದ್ದರು. ಹೀಗಾಗಿ ನಿವೇಶ್‌ ಮನೆಯಲ್ಲಿ ಒಬ್ಬನೇ ಇದ್ದ. ನ.29ರಂದು ಲೋಕನಾಥನ್‌ ಕುಟುಂಬ ಮನೆಗೆ ವಾಪಸಾದಾಗ ನಿವೇಶ್‌ ಮನೆಯಲ್ಲಿ ಇರಲಿಲ್ಲ. ಮೊಬೈಲ್‌ಗೆ ಕರೆ ಮಾಡಿದರೂ ಸಂಪರ್ಕಕ್ಕೆ ಸಿಗಲಿಲ್ಲ.

ಹೀಗಾಗಿ ಆತನ ಫೋಟೋ ಹಿಡಿದುಕೊಂಡು ನಗರದ ಹಲವೆಡೆ ಹುಡುಕಾಟ ನಡೆಸಿದ್ದರು. ಬಳಿಕ ಡಿ.2ರಂದು ವಿಶ್ವೇಶ್ವರಪುರ ಠಾಣೆಗೆ ಬಂದು ನಾಪತ್ತೆ ಬಗ್ಗೆ ಮಾಹಿತಿ ನೀಡಿದ್ದರು. ಈ ವೇಳೆ ಪೊಲೀಸರು ಲೋಕನಾಥನ್‌ಗೆ ಮೃತದೇಹ ತೋರಿಸಿದಾಗ ಅದು ನಿವೇಶ್‌ನ ಗುರುತು ಪತ್ತೆಯಾಗಿತ್ತು. ಬಳಿಕ ನಿವೇಶ್‌ ಮೊಬೈಲ್‌ ನಂಬರ್‌ ಮೂಲಕ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ರಸ್ತೆಯಲ್ಲೇ ಹರಡಿದ್ದ ಹುರುಳಿ ಸೊಪ್ಪು : ಗರ್ಭಿಣಿಯನ್ನು ಹೊತ್ತ ಆಂಬ್ಯುಲೆನ್ಸ್ ಸವಾರನ ಪರದಾಟ

ಆಂಬ್ಯುಲೆನ್ಸ್ ಚಕ್ರಕ್ಕೆ ಹುರುಳಿ ಸೊಪ್ಪು ಸಿಲುಕಿ ಅವಾಂತರ : ಗರ್ಭಿಣಿ ಪರದಾಟ, ಚಾಲಕ ಸುಸ್ತು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

araga

ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಅಧಿಕಾರಿಗಳ ವಿರುದ್ಧ ಕ್ರಮ: ಆರಗ ಜ್ಞಾನೇಂದ್ರ ಎಚ್ಚರಿಕೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಐವರ ವಿರುದ್ಧ ದೂರು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಐವರ ವಿರುದ್ಧ ದೂರು

ಅಮೃತ ನಗರೋತ್ಥಾನ: ವೈಟ್‌ ಟಾಪಿಂಗ್‌ಗೆ ಗರಿಷ್ಠ ಮೊತ್ತ?

ಅಮೃತ ನಗರೋತ್ಥಾನ: ವೈಟ್‌ ಟಾಪಿಂಗ್‌ಗೆ ಗರಿಷ್ಠ ಮೊತ್ತ?

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

shivamogga news

473 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.