Udayavni Special

ವೀಲಿಂಗ್‌ ಮಾಡುವವರ ವಿರುದ್ಧ ಕ್ರಮ: ಹಿತೇಂದ್ರ

Team Udayavani, Aug 19, 2018, 11:59 AM IST

wheel-vieudha.jpg

ಬೆಂಗಳೂರು: ಬೈಕ್‌ ವೀಲಿಂಗ್‌ ಮಾಡುತ್ತಿರುವ ಯುವಕರ ವಿರುದ್ಧ ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಹಿತೇಂದ್ರ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಗರದಲ್ಲಿ ಬೈಕ್‌ ವೀಲಿಂಗ್‌ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ನೇರವಾಗಿ ಠಾಣೆಗೇ ದೂರು ನೀಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಅಂತಹ ಯುವಕರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ. ಜತೆಗೆ, ಅಪ್ರಾಪ್ತ ಮಕ್ಕಳು ಕೃತ್ಯದಲ್ಲಿ ಪಾಲ್ಗೊಂಡಿದ್ದರೆ ಅವರ ಪೋಷಕರನ್ನು ಬಂಧಿಸಲಾಗುವುದು ಎಂದು ತಿಳಿಸಿದರು.

ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ವೀಲಿಂಗ್‌ ಮಾಡುವವರ ಸಂಖ್ಯೆ ಹೆಚ್ಚಾಗಿದೆ. 2017ರಲ್ಲಿ 140 ಪ್ರಕರಣ ದಾಖಲಿಸಿದ್ದು, 162 ವಾಹನಗಳ ಜಪ್ತಿ ಮಾಡಲಾಗಿತ್ತು. ಹಾಗೆಯೇ 131 ಮಂದಿಯನ್ನು ಬಂಧಿಸಲಾಗಿತ್ತು. ಪ್ರಸಕ್ತ ವರ್ಷದಲ್ಲಿ (ಆ.17ರವರೆಗೆ) 148 ಪ್ರಕರಣಗಳನ್ನು ದಾಖಲಿಸಲಾಗಿದೆ. 160 ವಾಹನಗಳ ಜಪ್ತಿ ಮಾಡಿದ್ದು, 161 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಮೆಕಾನಿಕ್‌ಗಳ ವಿರುದ್ಧ ಕೇಸ್‌: ಹಣದಾಸೆಗೆ ಬಿದ್ದು ಯುವಕರು ಹೇಳಿದ್ದಂತೆ ಬೈಕ್‌ಗಳನ್ನು ಮಾರ್ಪಾಡು(ಸೈಲೆನ್ಸರ್‌ ಹಾಗೂ ಇತರೆ) ಮಾಡಿಕೊಡುವ ಮೆಕಾನಿಕ್‌ಗಳ ವಿರುದ್ಧವು ಪ್ರಕರಣ ದಾಖಲಿಸಲಾಗುವುದು. ಬಂಧನಕ್ಕೊಳಗಾಗಿರುವ ಯುವಕರ ಮಾಹಿತಿ ಮೇರೆಗೆ ಅಂತಹ ಮೆಕಾನಿಕ್‌ಗಳ ಪತ್ತೆಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿತೇಂದ್ರ ಹೇಳಿದರು. ಜತೆಗೆ ಜಾಗೃತಿ ಮೂಡಿಸಲು ಶಾಲಾ ಕಾಲೇಜುಗಳ ಮುಂದೆ ಫ‌ಲಕ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

babri1

ಬಾಬರಿ ಮಸೀದಿ ಪ್ರಕರಣ ನಾಳೆ ತೀರ್ಪು; ಒಟ್ಟಾರೆ ಘಟನೆಯ ಪಿನ್‌ ಟು ಪಿನ್‌ ಡಿಟೇಲ್ಸ್‌ ಇಲ್ಲಿದೆ

ಬಿಹಾರ: ಚುನಾವಣೆಗೂ ಮುನ್ನ ಮೈತ್ರಿಪಕ್ಷದಲ್ಲಿ ಒಡಕು, ನಿತೀಶ್ ವಿರುದ್ಧ LJP ಅಭ್ಯರ್ಥಿ?

ಬಿಹಾರ: ಚುನಾವಣೆಗೂ ಮುನ್ನ ಮೈತ್ರಿಪಕ್ಷದಲ್ಲಿ ಒಡಕು, ನಿತೀಶ್ ವಿರುದ್ಧ LJP ಅಭ್ಯರ್ಥಿ?

ಮುಂದಿನ ಮೂರು ವರ್ಷ ಬಿಎಸ್ ವೈ ಅವರೇ ಮುಖ್ಯಮಂತ್ರಿ: ನಳೀನ್ ಕುಮಾರ್ ಕಟೀಲ್

ಮುಂದಿನ ಮೂರು ವರ್ಷ ಬಿಎಸ್ ವೈ ಅವರೇ ಮುಖ್ಯಮಂತ್ರಿ: ನಳೀನ್ ಕುಮಾರ್ ಕಟೀಲ್

ಸುಶಾಂತ್ ಸಾವಿನ ಪ್ರಕರಣ: ಫೋರೆನ್ಸಿಕ್ ವರದಿಯಲ್ಲೇನಿದೆ? ಯಾರಿಗೂ ಕ್ಲೀನ್ ಚಿಟ್ ಇಲ್ಲ

ಸುಶಾಂತ್ ಸಾವಿನ ಪ್ರಕರಣ: ಫೋರೆನ್ಸಿಕ್ ವರದಿಯಲ್ಲೇನಿದೆ? ಯಾರಿಗೂ ಕ್ಲೀನ್ ಚಿಟ್ ಇಲ್ಲ

ಶಾಲೆ ತೆರೆಯದ ಕಾರಣ ಬಾಲ್ಯ ವಿವಾಹ, ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ: ಸುರೇಶ್ ಕುಮಾರ್

ಶಾಲೆ ತೆರೆಯದ ಕಾರಣ ಬಾಲ್ಯ ವಿವಾಹ, ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ: ಸುರೇಶ್ ಕುಮಾರ್

ವಿಪಕ್ಷಗಳ ಬಣ್ಣ ಬಯಲಿಗೆಳೆದ ಪ್ರಧಾನಿ ಮೋದಿ; ಸರ್ಜಿಕಲ್ ಸ್ಟ್ರೈಕ್ ಬಗ್ಗೆಯೂ ಪುರಾವೆ ಕೇಳಿದ್ರು

ವಿಪಕ್ಷಗಳ ಬಣ್ಣ ಬಯಲಿಗೆಳೆದ ಪ್ರಧಾನಿ ಮೋದಿ; ಸರ್ಜಿಕಲ್ ಸ್ಟ್ರೈಕ್ ಬಗ್ಗೆಯೂ ಪುರಾವೆ ಕೇಳಿದ್ರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

bng-tdy-2

ಕೋಮಾದಲ್ಲಿದ್ದ ಯುವಕನ ಆರೈಕೆ ಮಾಡಿದ ಪೊಲೀಸರು

ಓಕಳಿಪುರಕಾರಿಡಾರ್‌ ಪೂರ್ಣಕ್ಕೆ ಬೇಕು 1ವರ್ಷ

ಓಕಳಿಪುರಕಾರಿಡಾರ್‌ ಪೂರ್ಣಕ್ಕೆ ಬೇಕು 1ವರ್ಷ

ಹತ್ತೇ ನಿಮಿಷದಲ್ಲಿ ನಗರಕ್ಕೆ  ಬನ್ನಿ

ಹತ್ತೇ ನಿಮಿಷದಲ್ಲಿ ನಗರಕ್ಕೆ ಬನ್ನಿ

ಕಥೆ ಹೇಳುವ ತಂಡದ ಜತೆ ಮೋದಿ ಮಾತುಕತೆ

ಕಥೆ ಹೇಳುವ ತಂಡದ ಜತೆ ಮೋದಿ ಮಾತುಕತೆ

MUST WATCH

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavaniಹೊಸ ಸೇರ್ಪಡೆ

ಬಳ್ಳಾರಿಯಲ್ಲಿ 4ಕ್ಕೆಶಿಕ್ಷಕರ ಅರ್ಹತಾ ಪರೀಕ್ಷೆ

ಬಳ್ಳಾರಿಯಲ್ಲಿ 4ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

babri1

ಬಾಬರಿ ಮಸೀದಿ ಪ್ರಕರಣ ನಾಳೆ ತೀರ್ಪು; ಒಟ್ಟಾರೆ ಘಟನೆಯ ಪಿನ್‌ ಟು ಪಿನ್‌ ಡಿಟೇಲ್ಸ್‌ ಇಲ್ಲಿದೆ

ಬಿಹಾರ: ಚುನಾವಣೆಗೂ ಮುನ್ನ ಮೈತ್ರಿಪಕ್ಷದಲ್ಲಿ ಒಡಕು, ನಿತೀಶ್ ವಿರುದ್ಧ LJP ಅಭ್ಯರ್ಥಿ?

ಬಿಹಾರ: ಚುನಾವಣೆಗೂ ಮುನ್ನ ಮೈತ್ರಿಪಕ್ಷದಲ್ಲಿ ಒಡಕು, ನಿತೀಶ್ ವಿರುದ್ಧ LJP ಅಭ್ಯರ್ಥಿ?

Ballary-tdy-1

ಗಂಟಲುಮಾರಿ ರೋಗ ನಿಯಂತ್ರಣಕ್ಕೆ ಕೈಜೋಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.