Udayavni Special

ಕೋವಿಡ್ ಸೋಂಕಿತರ ಸಾವು ತಡೆಗೆ ಚರ್ಚೆ


Team Udayavani, Sep 19, 2020, 12:09 PM IST

bng-tdy-3

ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ಪ್ರಮುಖ 15 ಮೆಡಿಕಲ್‌ ಕಾಲೇಜಿನ ಮುಖ್ಯಸ್ಥರೊಂದಿಗೆ ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ತಗ್ಗಿಸುವ ಸಂಬಂಧ ಪಾಲಿಕೆಯ ಕೋವಿಡ್‌ ವಾರ್‌ ರೂಮ್‌ನಲ್ಲಿ ಶುಕ್ರವಾರ ಸಭೆ ನಡೆಸಲಾಯಿತು.

ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್‌ ಸೋಂಕಿನಿಂದ ಉಂಟಾಗುವ ಮರಣವನ್ನು ತಪ್ಪಿಸುವ ಉದ್ದೇಶದಿಂದ ಪಾಲಿಕೆ ಕೋವಿಡ್‌ ಸೋಂಕಿತರ ಸಾವಿನ ಕಾರಣ ತಿಳಿದುಕೊಳ್ಳುವ ಕಮಿಟಿ (ಡೆತ್‌ ಅನಾಲಿಸಿಸ್‌ ಕಮಿಟಿ)ಯನ್ನು ರಚನೆ ಮಾಡಿದ್ದು,ಕಮಿಟಿಯೂ ಸೋಂಕಿನಿಂದ ಸಾವಾಗುತ್ತಿರುವ ಪ್ರಮಾಣ ತಪ್ಪಿಸುವ ನಿಟ್ಟಿನಲ್ಲಿ ಕೆಲವು ನಿರ್ದಿಷ್ಟ ಸೂಚನೆಗಳನ್ನು ನೀಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಡುತ್ತಿರುವವರ ಪ್ರಮಾಣ ಒಟ್ಟಾರೆ 1.6 ರಷ್ಟಿದೆ. ಆದರೆ, ಬೆಂಗಳೂರಿನಲ್ಲಿ ಕೋವಿಡ್‌ ಸೋಂಕಿನಿಂದ ಮೃತ ಪಡುತ್ತಿರುವವರ ಒಟ್ಟಾರೆ ಪ್ರಮಾಣ ಶೇ.1.4 ರಷ್ಟಿದೆ.  ಹೀಗಾಗಿ, ನಗರದಲ್ಲಿ ಸಾವಿನ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಈ ಆಸ್ಪತ್ರೆಗಳಲ್ಲಿ ಸಾವನ್ನಪ್ಪಿರುವ ಆಯ್ದ ಪ್ರಕರಣದ ಆಧಾರದ ಮೇಲೆ ಚರ್ಚೆ ನಡೆಸಲಾಗಿದೆ.

ನಗರದ 15 ಮೆಡಿಕಲ್‌ ಕಾಲೇಜು ಗಳಲ್ಲಿ ಆಂತರಿಕ ತನಿಖೆ ನಡೆಸುವಂತೆ ನಿರ್ದೇಶನ ನೀಡಲಾಗಿತ್ತು. ಈ ಆಂತರಿಕ ತನಿಖೆಯ ಆಧಾರದ ಮೇಲೆ 27 ಆಯ್ದ ಪ್ರಕರಣಗಳಲ್ಲಿ (ಕೋವಿಡ್ ದಿಂದ ಮೃತ) ಸಾವು ಸಂಭವಿಸಿರುವುದಕ್ಕೆ ಕಾರಣವನ್ನು ಪತ್ತೆ ಹಚ್ಚುವ ಕೆಲಸ ಮಾಡಲಾಗಿದೆ. 50 ಜನ ಸಾವಿಗೀಡಾದ ಆಸ್ಪತ್ರೆಗಳಲ್ಲಿ ಒಂದು ಪ್ರಕರಣ, 51-150 ಸಾವ®ಪ್ಪಿ ‌° ರುವ ಆಸ್ಪತ್ರೆಗಳಿಂದ ಮೂರು ಹಾಗೂ 201 ಅಥವಾ ಅದಕ್ಕಿಂತ ಹೆಚ್ಚು ಜನ ಕೋವಿಡ್‌ ಸೋಂಕಿತರು ಸಾವನ್ನಪ್ಪಿರುವ ಆಸ್ಪತ್ರೆ ಗಳಿಂದ ಆಯ್ದ ನಾಲ್ಕು ಪ್ರಕರಣಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಬಿಬಿಎಂಪಿ ವಿಶೇಷ (ಘನತ್ಯಾಜ್ಯ ನಿರ್ವಹಣೆ ಹಾಗೂ ಆರೋಗ್ಯ) ಆಯುಕ್ತ ರಂದೀಪ್‌ ಉದಯವಾಣಿಗೆ ತಿಳಿಸಿದ್ದಾರೆ.ಸಭೆಯಲ್ಲಿ ವಿಶೇಷ (ಘನತ್ಯಾಜ್ಯ ನಿರ್ವಹಣೆ ಹಾಗೂ ಆರೋಗ್ಯ) ಆಯುಕ್ತ ರಂದೀಪ್‌, ಪಾಲಿಕೆ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ಇತರರಿದ್ದರು.

ಆಸ್ಪತ್ರೆಗಳು ಹೇಳಿರುವುದು ಏನು? :  ಸೋಂಕಿತರು ತಡವಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಕೊರೊನಾ ಅಲ್ಲದೆ ವಿವಿಧ ಕಾಯಿಲೆ ಗಳಿಂದಲೂ ಸಮಸ್ಯೆ ಹಾಗೂ ಸೇರಿದಂತೆ ವಿವಿಧ ಕಾರಣಗಳನ್ನು ನೀಡಿದ್ದಾರೆ.ಕೆಲವು ನಿರ್ದಿಷ್ಟ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಬಗೆಹರಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಇನ್ನು ಸೋಂಕಿನಿಂದ ಸಾವನ್ನಪ್ಪಿದವರ ಬಗ್ಗೆ ಒಂದು ನಿರ್ದಿಷ್ಟ ಮಾದರಿಯಲ್ಲಿ ಮಾಹಿತಿ ಸಂಗ್ರಹ ಮಾಡಿ (ಅವರ ಸಮಸ್ಯೆ, ಆಸ್ಪತ್ರೆಗೆ ದಾಖಲಾಗಿದ್ದು ಹಾಗೂ ಸಾವನ್ನಪ್ಪಿದ) ವಿವರವನ್ನು ಪಾಲಿಕೆಯ ಡೆತ್‌ ಅನಾಲಿಸಿಸ್‌ಕಮಿಟಿಗೆ ನೀಡಲು ಸೂಚನೆ ನೀಡಲಾಗಿದೆ ಎಂದು ರಂದೀಪ್‌ ಮಾಹಿತಿ ನೀಡಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

IPL-2

IPL 2020: ಪಾಂಡೆ-ಶಂಕರ್‌ ಅಬ್ಬರ; ಹೈದರಾಬಾದ್‌ಗೆ 8 ವಿಕೆಟ್‌ ಜಯ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bng-tdy-5

ತಗ್ಗಿದ ಮಳೆ ಅಬ್ಬರ; ತಗ್ಗದ ಅವಾಂತರ

bng-tdy-4

ಬಹು ಮಾದರಿ ಸಂಚಾರಕ್ಕೆ ಕಾಲ ಸನ್ನಿಹಿತ

bng-tdy-3

ನಿರ್ಮಾಪಕ ದಂಪತಿ, ಉದ್ಯಮಿ ವಿಚಾರಣೆ

BNG-TDY-2

ಯಶವಂತಪುರಕ್ಕೆ ಈಜಿಪ್ಟ್ ಈರುಳ್ಳಿ

bng-tdy-1

ಕೆ.ಆರ್‌.ಮಾರುಕಟ್ಟೆಯಲ್ಲಿ ವ್ಯಾಪಾರ ಚೇತರಿಕೆ

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್ಹೊಸ ಸೇರ್ಪಡೆ

ತಲಕಾವೇರಿಯಲ್ಲಿ ತೀರ್ಥೋದ್ಭವ: ನೈಜ ಭಕ್ತರಿಗೆ ಅಡ್ಡಿ

ತಲಕಾವೇರಿಯಲ್ಲಿ ತೀರ್ಥೋದ್ಭವ: ನೈಜ ಭಕ್ತರಿಗೆ ಅಡ್ಡಿ

ಹೋರಾಟಗಾರ ತೇರದಾಳಗೆ ವಿಧಾನ ಪರಿಷತ್‌ ಪ್ರವೇಶಿಸುವ ಕನಸು

ಹೋರಾಟಗಾರ ತೇರದಾಳಗೆ ವಿಧಾನ ಪರಿಷತ್‌ ಪ್ರವೇಶಿಸುವ ಕನಸು

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಯಕ್ಷ ಪ್ರತಿಭೆ ಚಿತ್ತರಂಜನ್‌ಗೆ ಅಭಿನಂದನೆ

ಯಕ್ಷ ಪ್ರತಿಭೆ ಚಿತ್ತರಂಜನ್‌ಗೆ ಅಭಿನಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.