ಹೊಸ ತಾಲೂಕುಗಳಲ್ಲಿ ಆಡಳಿತ ಆರಂಭಿಸಲು ಕ್ರಮ
Team Udayavani, Jun 8, 2017, 10:52 AM IST
ವಿಧಾನಪರಿಷತ್: ಹೊಸದಾಗಿ ಘೋಷಣೆಯಾಗಿರುವ 49 ತಾಲೂಕುಗಳಲ್ಲಿ ಆಡಳಿತ ಆರಂಭಿಸಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಭರವಸೆ ನೀಡಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಕಾಂಗ್ರೆಸ್ನ ಎನ್.ಎಸ್.ಬೋಸರಾಜು ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ತಾಲೂಕುಗಳನ್ನು ರಚಿಸಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಹಾಗೆಯೇ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಜಾಗ ಗುರುತಿಸಿ ಪ್ರಸ್ತಾವ ಸಲ್ಲಿಸಲೂ ತಿಳಿಸಲಾಗಿದೆ. ಜಿಲ್ಲಾಧಿಕಾರಿಗಳು ಪ್ರಸ್ತಾವ ಸಲ್ಲಿಸಿದ ಕೂಡಲೇ ಮುಂದಿನ ಕ್ರಮವನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ